Menu

ದರ್ಶನ್‌ಗೆ ಮತ್ತೆ ಬೆನ್ನು ನೋವು: ಹೀಟಿಂಗ್ ಬೆಲ್ಟ್ ಗೆ ಜೈಲು ವೈದ್ಯರ ಮನವಿ

ಚಿತ್ರದುರ್ಗದ ರೇಣುಕಾಚಾರ್ಯ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೆ ಬೆನ್ನುನೋವು ಹೆಚ್ಚಾದ ಹಿನ್ನೆಲೆಯಲ್ಲಿ ಹೀಟಿಂಗ್ ಬೆಲ್ಟ್ ಒದಗಿಸಲು ಜೈಲಿನ ವೈದ್ಯಾಧಿಕಾರಿಗಳು ಪತ್ರ ಬರೆದಿದ್ದಾರೆ. ಕಾರಾಗೃಹ ಆಸ್ಪತ್ರೆಯ ಮುಖ್ಯ ವೈದ್ಯರು, ಸಿ.ವಿ.ರಾಮನ್ ನಗರ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರಿಗೆ ಹೀಟಿಂಗ್ ಬೆಲ್ಟ್ ಒದಗಿಸಲು ಮತ್ತು ಅಗತ್ಯ ಇರುವವರೆಗೂ ಫಿಸಿಯೋಥೆರಪಿ ಚಿಕಿತ್ಸೆ ಒದಗಿಸಲು ಮನವಿ ಮಾಡಿದ್ದಾರೆ. ಇತ್ತೀಚೆಗೆ ಜೈಲಿನಲ್ಲಿ ಬೆನ್ನುನೋವಿಗೆ ನಟ ದರ್ಶನ್ ಒಳಗಾಗಿದ್ದರು. ಜೈಲಿನ ವೈದ್ಯರು

ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್‌ ಸುಸೈಡ್‌: ಸಿಇಒ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್‌

ಬೆಂಗಳೂರಿನಲ್ಲಿ ಓಲಾ ಕಂಪನಿ ಸಿಬ್ಬಂದಿ ಅನಾಮಾನಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ಓಲಾ ಎಲೆಕ್ಟ್ರಿಕ್ ಕಂಪನಿ ಸಿಇಒ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಸಿಇಒ ಭವೇಶ್, ಹಿರಿಯ ಅಧಿಕಾರಿ ಸುಬ್ರತ್ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ. ಕಂಪನಿಯ ಇಂಜಿನಿಯರಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕೆ.ಅರವಿಂದ್

ಪತ್ನಿಯ ಶೀಲ ಶಂಕಿಸಿ ಕೊಲೆ: ವಿದ್ಯುತ್‌ ಶಾಕ್‌ನಿಂದ ಸಾವು ಎಂದು ನಂಬಿಸಿದ್ದ ಪತಿ

ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಮರಗೊಂಡನಹಳ್ಳಿಯಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕತ್ತು ಹಿಸುಕಿ ಕೊಂದು ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಗೊಂಡನಹಳ್ಳಿಯಲ್ಲಿ ವಾಸವಿದ್ದ ನಿವಾಸಿ ಪ್ರಶಾಂತ್ ಬಂಧಿತ, ಮೂರು ದಿನಗಳ ಹಿಂದೆ ಪತ್ನಿ ರೇಷ್ಮಾಳನ್ನು ಕೊಂದು ತಪ್ಪಿಸಿಕೊಂಡಿದ್ದ. ಮೃತ ರೇಷ್ಮಾಳ

ಪ್ರಿಯಕರನೊಂದಿಗೆ ಜಗಳ: ಬಾಗಲೂರು ಪಿಜಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೀತಿ ವಿಚಾರದಲ್ಲಿ ಬೇಸತ್ತು ಖಾಸಗಿ ಕಾಲೇಜಿನ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಡುಸೊಣ್ಣಪ್ಪನಹಳ್ಳಿಯ ಗ್ರೀನ್‌ ಗಾರ್ಡನ್ ಲೇಔಟ್‌ನ ಪಿಜಿ ನಿವಾಸಿ ಸನಾ ಪರ್ವಿನ್‌ (19) ಮೃತಟ್ಟ ಯುವತಿ. ಪಿಜಿಯಲ್ಲಿ ಸನಾ ನೇಣು ಬಿಗಿದುಕೊಂಡು

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಸೌಲಭ್ಯಕ್ಕೆ ಚಾಲನೆ

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು, ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು

ಅಭಿವೃದ್ಧಿ ಮಾಡುತ್ತೇವೆ ಅಂದರೆ ರಸ್ತೆ ಕೊಡಲು ರೆಡಿ: ಡಿಕೆ ಶಿವಕುಮಾರ್

ರಸ್ತೆ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದರೆ ರಸ್ತೆಗಳನ್ನು ಬಿಟ್ಟುಕೊಡಲು ಸಿದ್ಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ. ಪಾಳ್ಯದ ವೆಂಗಯ್ಯ ಪಾರ್ಕ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ “ಬೆಂಗಳೂರು ನಡಿಗೆ” ಅಭಿಯಾನದ

ಲಂಚ ಕೇಳಿದ ಆರ್ ಓ ಅಮಾನತಿಗೆ ಸ್ಥಳದಲ್ಲೇ ಆದೇಶಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಖಾತಾ ಮಾಡಿಸಲು 10-15 ಸಾವಿರ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕೆ.ಆರ್. ಪುರಂ ಆರ್ ಓ ಬಸವರಾಜ್ ಅವರ ವಿರುದ್ಧ ಕ್ರಮ ಜರುಗಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 4 ಕೆಜಿ ಗಾಂಜಾದೊಂದಿಗೆ ಮಹಿಳೆಯ ಬಂಧನ

ದೇವನಹಳ್ಳಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ನಾಲ್ಕು ಕೆಜಿ ಗಾಂಜಾದೊಂದಿಗೆ ಒಬ್ಬ ಮಹಿಳೆಯನ್ನು ಬಂಧಿಸಲಾಗಿದೆ. ಬ್ಯಾಂಕಾಕ್ ನಿಂದ ಬರುತ್ತಿದ್ದ ಮಹಿಳೆ ಬಳಿ ನಾಲ್ಕು ಕೆಜಿ ಹೈಡ್ರೋ ಗಾಂಜಾ ಪತ್ತೆಯಾಗಿದೆ. ಹೈಡ್ರೋ ಗಾಂಜಾ ಕಳ್ಳ ಸಾಗಣೆ ಮಾಡ್ತಿರುವ

ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿ ಅತ್ಯಾಚಾರ

ಬೆಂಗಳೂರಿನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೀನಿಯರ್ ವಿದ್ಯಾರ್ಥಿನಿ ಮೇಲೆ‌ ಜೂನಿಯರ್‌ ವಿದ್ಯಾರ್ಥಿಯೊಬ್ಬ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೀವನ್ ಬಂಧಿತ ಎಂಜಿನಿಯರಿಂಗ್ ವಿದ್ಯಾರ್ಥಿ. ವಿದ್ಯಾರ್ಥಿನಿಯನ್ನು ಕಾಲೇಜಿನ ವಾಶ್‌ ರೂಂಗೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತ್ಯಾಚಾರ

ಬೆಂಗಳೂರಿನಲ್ಲೇ ವರ್ಷಕ್ಕೆ 943 ಟನ್ ಅನ್ನ ವೇಸ್ಟ್ : ಸಿಎಂ ಕಳವಳ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು,  ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ.  ಬೆಂಗಳೂರಿನಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ಹೇಳಿರುವುದಾಗಿ ಮುಖ್ಯಮಂತ್ರಿ