Menu

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿರಾಕರಿಸಿದ ಸಂಸದೆ ಸುಧಾಮೂರ್ತಿ

ಕರ್ನಾಟಕ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸಿ ಬಿಜೆಪಿ ನಾನಾ ವಾಗ್ದಾಳಿ ನಡೆಸುತ್ತ, ಸಮೀಕ್ಷೆಯಲ್ಲಿ ಭಾಗವಹಿಸದಂತೆ ಸಾರ್ವಜನಿಕರನ್ನು ಪ್ರಚೋದಿಸುತ್ತ ಬಂದಿರುವ ಮಧ್ಯೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ. ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ

ಪತಿಯಿಂದ ಕೊಲೆಯಾದ ವೈದ್ಯೆ ಕೃತಿಕಾ ಮನೆಯನ್ನು ಇಸ್ಕಾನ್‌ಗೆ ನೀಡಿದ ತಂದೆ

ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ವೈದ್ಯೆ ಕೃತಿಕಾ‌ರೆಡ್ಡಿಯನ್ನು ವೈದ್ಯ ಪತಿ ಮಹೇಂದ್ರ ರೆಡ್ಡಿ ಹತ್ಯೆ ಮಾಡಿರುವುದು ಬಯಲಅದ ಬಳಿಕ ಆಕೆ ವಾಸವಿದ್ದ ಮನೆಯನ್ನು ತಂದೆ ಮುನಿರೆಡ್ಡಿ ಇಸ್ಕಾನ್‌ ದೇವಸ್ಥಾನಕ್ಕೆ ದಾನ ಮಾಡಿದ್ದಾರೆ. ಆ ಮನೆಯಲ್ಲಿ ಮಗಳ ನೆನಪು ಕಾಡುತ್ತದೆ ಎಂದು ಮುನಿರೆಡ್ಡಿ ಇಸ್ಕಾನ್

IBM ಜೊತೆ ಏರ್ಟೆಲ್ ಕ್ಲೌಡ್ ವಿಸ್ತರಣೆಗೆ ತಂತ್ರಾತ್ಮಕ ಸಹಭಾಗಿತ್ವ

angalore – (ಭಾರತ) ಹಾಗೂ ಆರ್ಮಾಂಕ್ ಎನ್.ವೈ., ಅಕ್ಟೋಬರ್ 15, 2025 – ಭಾರತದ ಪ್ರಮುಖ ದೂರಸಂಪರ್ಕ ಸೇವಾ ಪೂರೈಕೆದಾರರಲ್ಲಿ ಒಬ್ಬರಾದ ಭಾರತಿ ಏರ್‌ಟೆಲ್‌ (Bharti Airtel) ತನ್ನ ಇತ್ತೀಚೆಗೆ ಪ್ರಾರಂಭಿಸಿದ ಏರ್‌ಟೆಲ್‌ ಕ್ಲೌಡ್‌ (Airtel Cloud) ಅನ್ನು ವಿಸ್ತರಿಸಲು ಐಬಿಎಂ

ವೈದ್ಯೆಗೆ ಇಂಜೆಕ್ಷನ್‌ ಕೊಟ್ಟು ಕೊಂದ ಪತಿ ಆರು ತಿಂಗಳ ಬಳಿಕ ಅರೆಸ್ಟ್‌

ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದ ಪತ್ನಿಗೆ ಇಂಜೆಕ್ಷನ್‌ ನೀಡಿ ಕೊಂದ ವೈದ್ಯ ಪತಿಯನ್ನು ಆರು ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಹೆಂಡತಿಯದು ಸ್ವಾಭಾವಿಕ ಸಾವು ಎಂದು ಕುಟುಂಬಸ್ಥರನ್ನು ನಂಬಿಸಿದ್ದ ಆರೋಪಿ ಡಾ. ಮಹೇಂದ್ರರೆಡ್ಡಿ ಬಂಧಿತ. 2024ರ ಮೇ 26ರಂದು ಡಾ.ಮಹೇಂದ್ರರೆಡ್ಡಿ ಮತ್ತು ಡಾ.ಕೃತಿಕಾರೆಡ್ಡಿ ಮದುವೆಯಾಗಿದ್ದರು.

ಜಿಬಿಎ ವ್ಯಾಪ್ತಿ ಬಿ-ಖಾತಾವನ್ನು‌ ಆನ್‌ಲೈನ್‌ನಲ್ಲೇ ಎ ಖಾತಾ ಆಗಿ ಪರಿವರ್ತಿಸುವುದು ಹೇಗೆ?

ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸೌಧದಲ್ಲಿ ಬುಧವಾರ ಚಾಲನೆ ನೀಡಿದರು. ಶಾಸಕರಾದ

ಅಕ್ಟೋಬರ್ 18ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಸಿಎಸ್‌ ಸೂಚನೆ

ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 18ರೊಳಗೆ ಪೂರ್ಣಗೊಳಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಅವರು ಅಧಿಕಾರಿಗಳಿಗೆ ಟಿಪ್ಪಣಿ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸಮೀಕ್ಷೆ ಅವಧಿ

ಟ್ವೀಟ್ ಮಾಡುವವರು 25 ವರ್ಷಗಳಿಂದ ಬೆಳೆದು ಬಂದಿರುವುದು ಬೆಂಗಳೂರಿನಲ್ಲೇ: ಕಿರಣ್ ಮಜುಂದಾರ್ ಷಾ ವಿರುದ್ಧ ಡಿಸಿಎಂ ಕಿಡಿ

ಅವರು ತಮ್ಮ ಟ್ವೀಟ್ ಮಾಡುವ ಮೂಲಕ ಅವರಿಗೆ ನೆರವಾಗಿರುವ ದೇಶ ಹಾಗೂ ರಾಜ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಅವರ ಟೀಕೆ ತಮಗೆ ತಾವೇ ಹಾಗೂ ಈ ನಗರಕ್ಕೆ ದ್ರೋಹ ಬಗೆದುಕೊಂಡಂತೆ. ಕಳೆದ 25 ವರ್ಷಗಳಿಂದ ಅವರು ಎಲ್ಲಿದ್ದರು? ಅವರ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆ

ಬೆಂಗಳೂರಿನಲ್ಲಿ 1,200 ಚ.ಅಡಿವರೆಗಿನ ನಿವೇಶನ, 3 ಅಂತಸ್ತು ಕಟ್ಟಡಕ್ಕೆ OC ವಿನಾಯಿತಿ

ಬೆಂಗಳೂರು ನಿವಾಸಿಗಳಿಗೆ ಅದರಲ್ಲೂ ಬಡವರು ಮತ್ತು ಮಧ್ಯಮವರ್ಗದವರಿಗೆ ಸರ್ಕಾರ ಶುಭ ಸುದ್ದಿ ಪ್ರಕಟಿಸಿದೆ. 1,200 ಚದರ ಅಡಿವರೆಗಿನ ನಿವೇಶನ, 3 ಅಂತಸ್ತು ಕಟ್ಟಡಕ್ಕೆ OC ವಿನಾಯಿತಿ ನೀಡುವುದಾಗಿ ನಗರಾಭಿವೃದ್ಧಿ ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟವಾಗಿದೆ. ಜಿಬಿಎ ಆಡಳಿತ ಕಾಯ್ದೆ–2024ರ ಕಲಂ 241(7)ರಂತೆ

ಕಡಿಮೆ ಬಡ್ಡಿಗೆ ಲೋನ್‌ ಆಮಿಷ: ಹಣ ವಂಚಿಸಿ ಪರಾರಿಯಾಗಿದ್ದ ಲೇಡಿ ಗ್ಯಾಂಗ್‌

ಕಡಿಮೆ ಬಡ್ಡಿಗೆ ಅಂದರೆ ಶೇ ೧ ರೂಪಾಯಿ ಬಡ್ಡಿಗೆ ಲೋನ್‌ ಕೊಡಿಸುವುದಾಗಿ ನಂಬಿಸಿ ಗ್ರಾಹಕರಿಂದ ಹಣ ವಂಚಿಸಿ ಪರಾರಿಯಾಗಿ ಯಾಮಾರಿಸುತ್ತಿದ್ದ ಲೇಡಿ ಗ್ಯಾಂಗ್‌ವೊಂದನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಗ್ಯಾಂಗ್‌ನ ಕಿಂಗ್‌ಪಿನ್‌ ಲೇಡಿಯನ್ನು ಬಂಧಿಸಿರುವ ಪೊಲೀಸರು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಸುಬ್ಬಲಕ್ಷ್ಮಿ

ಬೆಂಗಳೂರಿನಲ್ಲಿ ಡಿಜಿಟಲ್‌ ಅರೆಸ್ಟ್‌ ದಂಧೆ ಕಚೇರಿಗೆ ಪೊಲೀಸ್‌ ದಾಳಿ

ಐಟಿ ಹಬ್‌ ಆಗಿ ಗುರುತಿಸಿಕೊಂಡಿರುವ ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ದಂಧೆ ಮಾಡುತ್ತಿದ್ದ ಸೈಬರ್ ಕಂಪನಿ ಪತ್ತೆಯಾಗಿದೆ. ಹೆಚ್ಎಸ್ಆರ್ ಲೇಔಟ್ ನಲ್ಲಿ ಪತ್ತೆಯಾಗಿರುವ ಕಚೇರಿಯ ಮೇಲೆ ಪೊಲೀಸರು ದಾಳಿ ನಡೆಸಿ 16 ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಭಯ ಹುಟ್ಟಿಸಿ ಹಣ