ಬೆಂಗಳೂರು
ಮ್ಯಾಟ್ರಿಮೊನಿಯಲ್ಲಿ ಸಿಕ್ಕ ಯುವ ಪ್ರಿಯಕರ: ನಿವೃತ್ತ ಶಾಲಾ ಶಿಕ್ಷಕಿಗೆ 2.3 ಕೋಟಿ ರೂ. ವಂಚನೆ
ಬೆಂಗಳೂರಿನ ನಿವೃತ್ತ ಶಾಲಾ ಶಿಕ್ಷಕಿಯೊಬ್ಬರು ಮ್ಯಾಟ್ರಿಮೊನಿಯಲ್ಲಿ ಪರಿಚಯವಾಗಿ ಸ್ನೇಹಿತನಾದ ಯುವಕನ ಮಾತು ನಂಬಿ 2.3 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. 4 ವರ್ಷಗಳಲ್ಲಿ ಈ ಪ್ರಮಾಣದ ಹಣ ಕಳೆದುಕೊಂಡಿರುವ ಶಿಕ್ಷಕಿ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ಬೆಂಗಳೂರು ಮೂಲದ 59 ವರ್ಷದ ಮಹಿಳೆ ಹಲವು ವರ್ಷಗಳ ಹಿಂದೆ ಗಂಡನನ್ನು ಕಳೆದುಕೊಂಡು ಏಕಾಂಗಿಯಾಗಿದ್ದರು. ಹೊಸ ಸಂಗಾತಿಯ ನಿರೀಕ್ಷೆಯಿಂದ 2019 ರಲ್ಲಿ ಮ್ಯಾಟ್ರಿಮೊನಿ ವೆಬ್ಸೈಟ್ನಲ್ಲಿ ಹೆಸರು ನೋಂದಾಯಿಸಿದ್ದರು. ಅಲ್ಲಿ ಸಿಕ್ಕ ಯುವಕ ಪ್ರಿಯಕರನಾಗಿ ಮಹಿಳೆಗೆ 2.3
ಕಾಮಾಕ್ಷಿಪಾಳ್ಯದಲ್ಲಿ ರಿವರ್ಸ್ ತೆಗೆಯುತ್ತಿದ್ದ ಕಾರಿಗೆ ಮಗು ಬಲಿ
ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಿವರ್ಸ್ ತೆಗೆಯುತ್ತಿದ್ದ ಕಾರು ಹರಿದು ಹನ್ನೊಂದು ತಿಂಗಳ ಮಗು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಮಗುವನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ವಾಸಿಸುತ್ತಿರುವ ಸ್ವಾಮಿ ಎಂಬವರ ಮನೆಯಲ್ಲಿ ಕುಣಿಗಲ್‌ನಿಂದ ಬಂದಿದ್ದ
ಪತಿ, ಮಕ್ಕಳಿದ್ದರೂ ಅಕ್ರಮ ಸಂಬಂಧ: ಪ್ರಿಯಕರನ ಜೊತೆ ತನ್ನ ಸ್ನೇಹಿತೆಯ ನೋಡಿ ಬಸವೇಶ್ವರ ನಗರದಲ್ಲಿ ಮಹಿಳೆ ಆತ್ಮಹತ್ಯೆ
ತನ್ನ ಆಪ್ತ ಸ್ನೇಹಿತೆಯೇ ತನ್ನ ಪ್ರಿಯಕರನ ಜೊತೆ ಸಂಬಂಧದಲ್ಲಿ ಇರುವುದನ್ನು ಕಂಡ ವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಬಸವೇಶ್ವರ ನಗರದ ಕೆ ಹೆಚ್ ಬಿ ಕಾಲೊನಿಯಲ್ಲಿರುವ ಓಯೋ ಚಾಂಪಿನಿಯನ್ ಕಂಫರ್ಟ್ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿರುವ ಯಶೋಧಾ (38)
ಪತಿ ಹಲ್ಲೆ: ಪೀಣ್ಯದಲ್ಲಿ ಕೋಮಾದಲ್ಲಿದ್ದ ಮಹಿಳೆ ಸಾವು
ಪೀಣ್ಯ ಬಳಿಯ ಚೊಕ್ಕಸಂದ್ರದಲ್ಲಿ ನೆಲೆಸಿದ್ದ ವ್ಯಕ್ತಿಯೊಬ್ಬ ಇತ್ತೀಚೆಗೆ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದು, ಕೋಮಾದಲ್ಲಿದ್ದ ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪ್ರೀತಿ ಸಿಂಗ್ (26) ಮೃತ ಮಹಿಳೆ, ಆರೋಪಿ ಛೋಟೆಲಾಲ್ ಸಿಂಗ್ನನ್ನು ಪೊಲೀಸರು ಬಂಧಿಸಿದ್ದಾರೆ. ಈ ದಂಪತಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು.
ಬೆಂಗಳೂರಿನಲ್ಲಿ ಮರ ಬಿದ್ದು ಯುವತಿ ಸಾವು
ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ಬೃಹತ್ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಆರ್‌ಟಿ ನಗರದ ಕೀರ್ತನಾ (23) ಮೃತ ಯುವತಿ. ಕೀರ್ತನಾ ಅವರು ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಲೀಗ್
ತಲಘಟ್ಟಪುರದಲ್ಲಿ ವರದಕ್ಷಿಣೆ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆ
ಬೆಂಗಳೂರಿನ ತಲಘಟ್ಟಪುರದ ಅವಲಹಳ್ಳಿಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ. ನವ್ಯಾ (28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನವ್ಯಾ ಮತ್ತು ಶೈಲೇಶ್ ದಂಪತಿ ನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ದರು. ಶೈಲೇಶ್ ಸಾಫ್ಟ್ ವೇರ್ ಎಂಜಿನಿಯರ್. ನವ್ಯಾಗೆ ಪತಿ ಮತ್ತವರ
ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: “ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ
ಭಾರತದ ಎಲೆಕ್ಟ್ರಾನಿಕ್ಸ್ ಉತ್ಪಾದನಾ ವೇಗ ಹೆಚ್ಚಳ: ಸೆಮಿ ಇಂಡಿಯಾ ಅಧ್ಯಕ್ಷ ಅಶೋಕ್ ಚಂದಕ್
ಇಸಿಎಂಎಸ್ (ECMS) ಪ್ರಯತ್ನದಿಂದ ಗುರಿಗಳು ದ್ವಿಗುಣ, ಸೆಮಿಕಾನ್ ಇಂಡಿಯಾ 2025 ರ ಯಶಸ್ಸಿಗೆ ಮತ್ತಷ್ಟು ಬಲ” “ಭಾರತದ ಎಲೆಕ್ಟ್ರಾನಿಕ್ಸ್ ಬೆಳವಣಿಗೆಯಲ್ಲಿ ಉದ್ಯಮ ಮತ್ತು ಸರ್ಕಾರದ ವಿಶ್ವಾಸವನ್ನು IESA ಶ್ಲಾಘಿಸುತ್ತದೆ” ಎಂದು ಐಇಎಸ್‌ಎ (IESA) ಮತ್ತು ಸೆಮಿ ಇಂಡಿಯಾ (SEMI India) ಅಧ್ಯಕ್ಷ
ಬೆಂಗಳೂರಿನಲ್ಲಿ ಪತ್ನಿ ಜೊತೆಗಿನ ಸೆಕ್ಸ್ ವೀಡಿಯೊ ಸ್ನೇಹಿತರಿಗೆ ಶೇರ್: ವಿಕೃತ ಪತಿ ವಿರುದ್ಧ ಎಫ್‌ಐಆರ್
ಪತ್ನಿಗೆ ತಿಳಿಯದಂತೆ ಆಕೆ ಜತೆಗಿನ ಲೈಂಗಿಕ ಕ್ರಿಯೆಯ ವೀಡಿಯೊ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ್ದ ವಿಕೃತ ವ್ಯಕ್ತಿಯೊಬ್ಬನ ವಿರುದ್ಧ ಆತನ ಪತ್ನಿಯೇ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಸೈಯದ್ ಇನಾಮುಲ್ ಎಂಬಾತನೊಂದಿಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂತ್ರಸ್ತೆಯ ಮದುವೆಯಾಗಿದೆ. ಆತ ಮನೆಯ
ಜೈಲು ಅಧಿಕಾರಿಗಳ ವಿರುದ್ಧ ದರ್ಶನ್ ಅರ್ಜಿ ವಿಚಾರಣೆ: ಆದೇಶ ಅ. 9ಕ್ಕೆ ಕಾಯ್ದಿರಿಸಿದ ಕೋರ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣದ ದೋಷಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಹೆಚ್ಚುವರಿ ಹಾಸಿಗೆ ದಿಂಬು ನೀಡದ ವಿಚಾರಕ್ಕೆ ಸಂಬಂಧಪಟ್ಟಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ನಡೆದಿದ್ದು, ಅಕ್ಟೋಬರ್ 9ಕ್ಕೆ ಆದೇಶ ಕಾಯ್ದಿರಿಸಲಾಗಿದೆ. ಜೈಲಿನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ




