Menu

ಗಾಂಧಿ ಜಯಂತಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

ಅಕ್ಟೋಬರ್‌ 2 ಗಾಂಧಿ ಜಯಂತಿಯಂದು ಬೆಂಗಳೂರಿನ ಎಲ್ಲ ಕಸಾಯಿಖಾನೆಗಳಲ್ಲಿ ಪ್ರಾಣಿವಧೆಯನ್ನು ಮತ್ತು ಮಾಂಸ ಮಾರಾಟ ಮಳಿಗೆಗಳಲ್ಲಿ ಮಾಂಸದ ವ್ಯಾಪಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಬಿಎ ಆರೋಗ್ಯ ಮತ್ತು ಶಿಕ್ಷಣ ವಿಭಾಗದ ವಿಶೇಷ ಆಯುಕ್ತರು ಆದೇಶ ಪ್ರಕಟಿಸಿದ್ದಾರೆ. ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ತತ್ವಗಳಾದ ಅಹಿಂಸೆ ಮತ್ತು ಕರುಣೆಯನ್ನು ಗೌರವಿಸುವ ಭಾಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳು, ಮಾಂಸ

ಬೆಂಗಳೂರಿನಲ್ಲಿ ವಾಸವಿದ್ದ ಮೂವರು ಅಕ್ರಮ ಶ್ರೀಲಂಕಾ ವಲಸಿಗರು ಅರೆಸ್ಟ್‌

ಶ್ರೀಲಂಕಾದಿಂದ ಬಂದ ಮೂವರು ಅಕ್ರಮ ವಲಸಿಗರನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಕಿಸ್ತಾನ, ಬಾಂಗ್ಲಾದಿಂದ ಬಂದಿದ್ದ ಅಕ್ರಮ ವಲಸಿಗರನ್ನು ಕೆಲವು ತಿಂಗಳ ಹಿಂದೆ ಬಂಧಿಸಲಾಗಿತ್ತು. ಶ್ರೀಲಂಕಾ ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಲಂಕಾದಿಂದ ಅಕ್ರಮವಾಗಿ ವಲಸೆ

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯು, ಬೆಂಗಳೂರಿನಲ್ಲಿ 2478 ಪ್ರಕರಣ

ರಾಜ್ಯದಲ್ಲಿ ಒಂದೆಡೆ ಮಳೆಯ ಅವಾಂತರವಾದರೆ ಮತ್ತೊಂದೆಡೆ ಡೆಂಗ್ಯು ಪ್ರಕರಣಗಳು ಹೆಚ್ಚುತ್ತಿದ್ದು, ಐದಕ್ಕಿಂತ ಹೆಚ್ಚು ಸಾವುಗಳಾಗಿವೆ. ಸತತ ಮಳೆಯಿಂದಾಗಿ ಡೆಂಗ್ಯು ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ರಾಜ್ಯದಲ್ಲಿ ಕಳೆದ ಒಂಭತ್ತು ತಿಂಗಳಲ್ಲಿ 5093 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 2478 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು

ಬೆಂಗಳೂರಿನಲ್ಲಿ 7.80 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಿದ ಸಿಸಿಬಿ

ಬೆಂಗಳೂರಿನಲ್ಲಿ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ 7.80 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ. ಎಂಡಿಎಂಎ ಕ್ರಿಸ್ಟಲ್ 3.8 ಕೆಜಿ, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್ , 42 ಗ್ರಾಂ ತೂಕದ 82 ಎಕ್ಸಟೆಸಿ ಮಾತ್ರೆಗಳು, 23 ಕೆಜಿ ಗಾಂಜಾ ಹಾಗೂ 482

ಆಯುಧಪೂಜೆ ದಿನ ವಾಹನ ತೊಳೆಯಲು ಕಾವೇರಿ ನೀರು ಬಳಸುವಂತಿಲ್ಲ

ಆಯುಧ ಪೂಜೆ  ದಿನ ಕುಡಿಯಲು ಪೂರೈಕೆಯಾಗುವ ಕಾವೇರಿ ನೀರಲ್ಲಿ ಕಾರು, ಬೈಕ್ ಸೇರಿದಂತೆ ವಾಹನಗಳನ್ನು ತೊಳೆಯುವಂತಿಲ್ಲ. ದಸರಾ ಹಬ್ಬದ ಸಂಭ್ರಮಕ್ಕೆ ಕಾವೇರಿ ನೀರು ಪೋಲು ಮಾಡಿದರೆ ದಂಡ ಪಾವತಿಸಬೇಕಾಗಬಹುದು. ಕಾವೇರಿ ನೀರು ಕುಡಿಯುವುದಕ್ಕೆ ಬಳಕೆಗೆ ಸರಬರಾಜಾಗುವುದು. ಅನಗತ್ಯವಾಗಿ ನೀರು ಪೋಲು ಮಾಡುವುದು,

ಬಿಗ್ ಬಾಸ್‌ಗೆ ಸೆಲೆಕ್ಟ್‌ ಮಾಡದಿದ್ರೆ ಬಾಂಬ್ ಇಡುತ್ತೇನೆ ಎಂದು ಪೊಲೀಸರ ಅತಿಥಿಯಾದ ಯುವಕ!

‘ಬಿಗ್ ಬಾಸ್ ಸೀಸನ್ 12’ ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದರೆ ಬಿಗ್ ಬಾಸ್ ಮನೆಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿ ರೀಲ್ಸ್ ಮಾಡಿದ್ದ ಯುವಕ ಇದೀಗ ಕುಂಬಳಗೋಡು ಪೊಲೀಸರ ವಶದಲ್ಲಿದ್ದಾನೆ. ‘Mummy-Ashok16’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಈ ಯುವಕ ರೀಲ್ಸ್ ಪೋಸ್ಟ್ ಮಾಡಿದ್ದು,

ಕ್ವಾಟ್ಲೆ ಕಿಚನ್ ಗ್ರಾಂಡ್ ಫಿನಾಲೆಯಲ್ಲಿ ‘SU from So’ ತಂಡ: ನಾಲ್ಕು ಗಂಟೆಗಳ ಮಹಾ ಮನರಂಜನೆ

ಕಲರ್ಸ್ ಕನ್ನಡ, ಪ್ರೇಕ್ಷಕರ ಮನರಂಜನೆಗಾಗಿ ಅತ್ಯಂತ ವಿನೂತನ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ. ಕಲರ್ಸ್ ಕನ್ನಡದ ಪಕ್ಕಾ ಕಾಮಿಡಿ ಕುಕ್ಕಿಂಗ್ ಶೋ ‘ಕ್ವಾಟ್ಲೆ ಕಿಚನ್’. ಈ ಶನಿವಾರ ‘ಕ್ವಾಟ್ಲೆ ಕಿಚನ್” ನ ಗ್ರಾಂಡ್ ಫಿನಾಲೆಯನ್ನು ಜನರಿಗೆ ತಲುಪಿಸುತ್ತಿದೆ. ಈ ಶನಿವಾರ (27

ಡಿಜಿಟಲ್ ಅರೆಸ್ಟ್: ಐಐಎಸ್ಸಿ ಮಹಿಳಾ ವಿಜ್ಞಾನಿಗೆ 8.80 ಲಕ್ಷ ವಂಚನೆ

ಇತ್ತೀಚೆಗೆ ಡಿಜಿಟಲ್ ಅರೆಸ್ಟ್ (Digital Arrest) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಂತೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರು ಡಿಜಿಟಲ್ ಅರೆಸ್ಟ್‌ಗೆ ಹೆದರಿ 8.80 ಲಕ್ಷ ರೂ. ಕಳೆದುಕೊಂಡಿದ್ದಾರೆ. ತಾವು ಸಿಬಿಐ ಅಧಿಕಾರಿಗಳು (CBI Officers) ಅಂತ ಹೇಳಿಕೊಂಡು,

DRDO ನೇಮಕಾತಿ 2025: 195 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಹೈದರಾಬಾದ್‌ನ ಸಂಶೋಧನಾ ಘಟಕದಲ್ಲಿ ಅಪ್ರೆಂಟಿಸ್ ತರಬೇತಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಾಳೆ, ಸೆಪ್ಟೆಂಬರ್ 27, 2025 ರಿಂದ ಆರಂಭವಾಗಿ ಅಕ್ಟೋಬರ್ 28, 2025

ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆಗೆ ಅಮಾನುಷ ಥಳಿತ: ಅಂಗಡಿ ಮಾಲೀಕ ಅರೆಸ್ಟ್‌

ಬೆಂಗಳೂರಿನ ಬಟ್ಟೆ ಅಂಗಡಿಯಲ್ಲಿ ಸೀರೆ ಕದ್ದ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಉಮೇದ್ ರಾಮ್ ಬಂಧಿತ, ಈತನ ವಿರುದ್ಧ ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಗೆ ಥಳಿಸುತ್ತಿದ್ದ ವೀಡಿಯೊ ಸೋಶಿಯಲ್