ಬೆಂಗಳೂರು
ಬಿಜೆಪಿ ಅವಧಿಯಲ್ಲಿ ಬೆಂಗಳೂರಿನಲ್ಲಿ ಒಂದೇ ಒಂದು ಪಿಲ್ಲರ್, ಮೇಲ್ಸೇತುವೆ ಮಾಡಿಲ್ಲ: ಡಿಕೆ ಶಿವಕುಮಾರ್
“ಬಿಜೆಪಿ ಆಡಳಿತಾವಧಿಯಲ್ಲಿ ಆಗಿದ್ದಂತಹ ರಸ್ತೆಗುಂಡಿಗಳನ್ನು ನಾವು ಮುಚ್ಚುತ್ತಿದ್ದೇವೆ. ಆರ್.ಅಶೋಕ್ ಅವರಿಗೆ ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಲು ಆಗಲಿಲ್ಲ, ಒಂದೇ ಒಂದು ಮೇಲ್ಸೇತುವೆಯನ್ನೂ ಮಾಡಲಿಲ್ಲ. ನಿಮ್ಮ ಕೈಯಲ್ಲಿ ಏನೂ ಮಾಡಲು ಆಗಲಿಲ್ಲ ಎಂದೇ ಜನರು ನಮ್ಮ ಕೈಗೆ ಅಧಿಕಾರ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ರಸ್ತೆಗುಂಡಿ ಮುಚ್ಚಲು ಆಗದವರು ಟನಲ್ ರಸ್ತೆ
ಜಾತಿ ಗಣತಿಯಿಂದ ವಿದ್ಯುತ್ ಬಿಲ್ ವ್ಯತ್ಯಯವಾಗದು, ಗೃಹಜ್ಯೋತಿ ಫಲಾನುಭವಿಗಳಿಗೆ ತೊಂದರೆ ಇಲ್ಲ: ಬೆಸ್ಕಾಂ
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯದಲ್ಲಿ ಮನೆಗಳನ್ನು ಗುರುತಿಸಿ ಪಟ್ಟಿ ಮಾಡಲು ಬೆಸ್ಕಾಂ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಇದರ ಪರಿಣಾಮವಾಗಿ ಕೆಲವು ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ವಿದ್ಯುತ್ ಬಿಲ್‌ನಲ್ಲಿ ಅಸಮಂಜಸ ವ್ಯತ್ಯಯ
BEL ನೇಮಕಾತಿ 2025: 35 ಟ್ರೈನಿ ಇಂಜಿನಿಯರ್ ಹುದ್ದೆಗಳ ನೇಮಕಾತಿ; ಸೆಪ್ಟೆಂಬರ್ 26ರಂದು ನೇರ ಸಂದರ್ಶನ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ತನ್ನ ಗಾಜಿಯಾಬಾದ್‌ನ ಕೇಂದ್ರ ಸಂಶೋಧನಾ ಪ್ರಯೋಗಾಲಯದಲ್ಲಿ (CRL) 35 ಟ್ರೈನಿ ಎಂಜಿನಿಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳಿಗಾಗಿ ಸೆಪ್ಟೆಂಬರ್ 26, 2025 ರಂದು ವಾಕ್-ಇನ್ ಸಂದರ್ಶನ ನಡೆಯಲಿದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಎಂಜಿನಿಯರಿಂಗ್,
‘ಬಿಗ್ ಬಾಸ್ ಕನ್ನಡ-ಸೀಸನ್ 12’ ಸೆಪ್ಟೆಂಬರ್ 28ಕ್ಕೆ ಗ್ರಾಂಡ್ ಓಪನಿಂಗ್!
ಕನ್ನಡಿಗರಿಗೆ ಮನರಂಜನೆಯನ್ನು ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುವ ಕಲರ್ಸ್ ಕನ್ನಡ, ಇದೀಗ ‘ಬಿಗ್‌ಬಾಸ್’ನ ಹನ್ನೆರಡನೇ ಸೀಸನ್ ಅನ್ನು ಹೊತ್ತು ತಂದಿದೆ. ಕಳೆದ ಹನ್ನೊಂದು ವರ್ಷಗಳಿಂದ ಕನ್ನಡಿಗರನ್ನು ಯಶಸ್ವಿಯಾಗಿ ರಂಜಿಸುತ್ತ ಬಂದಿರುವ ‘ಬಿಗ್‌ಬಾಸ್’ ರಿಯಾಲಿಟಿ ಷೋ, ಈ ಬಾರಿ “Expect the Unexpected” ಎಂಬ
ಡಿಜಿಟಲ್ ಪೇಮೆಂಟ್ ಸುರಕ್ಷತೆ: ಯುಪಿಐ ಫ್ರಾಡ್ ತಪ್ಪಿಸಿಕೊಳ್ಳೋದು ಹೇಗೆ?
ಡಿಜಿಟಲ್ ಯುಗದಲ್ಲಿ ಯುಪಿಐ (UPI) ಪೇಮೆಂಟ್ ಎಷ್ಟರ ಮಟ್ಟಿಗೆ ಆವರಿಕೊಂಡಿದೆ ಅಂದ್ರೆ! ಚಾ ಅಂಗಡಿಯಿಂದ ಹಿಡಿದು ದೊಡ್ಡ ದೊಡ್ಡ ಮಾಲ್ಗಳಲ್ಲಿ ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಮೂಲಕ ಹಣ ಪಾವತಿ ಮಾಡ್ತಿವಿ. ಆದ್ರೆ ಹೆಚ್ಚಾಗ್ತಿರೋ ಸೈಬರ್ ಮೋಸಗಳ ಬಗ್ಗೆ ನಾವ್ ಯಾವತ್ತು
ಶುಕ್ರವಾರ, ಶನಿವಾರ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ!
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 26 (ಶುಕ್ರವಾರ) ಮತ್ತು 27 (ಶನಿವಾರ) ದಿನಗಳಲ್ಲಿ BESCOM ತುರ್ತು ಕಾರ್ಯಾಚರಣೆಯಿಂದಾಗಿ ಈ ಕೆಳಗಿನ ಬಡಾವಣೆಯಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ ವಾಗಲಿದೆ. ವಿದ್ಯುತ್ ವ್ಯತ್ಯಯ ಸಮಯ ಮತ್ತು ಉಪಕೇಂದ್ರಗಳು ಇಸ್ಕಾನ್ ಉಪಕೇಂದ್ರ ವ್ಯಾಪ್ತಿಯಲ್ಲಿ: ಬೆಳಿಗ್ಗೆ 10:00
ಬೈಕ್ ಟ್ಯಾಕ್ಸಿ ನಿರ್ಬಂಧ: ನಿಯಮ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ
ಬೈಕ್ ಟ್ಯಾಕ್ಸಿ ಸೇವೆ ನಿರ್ಬಂಧ ಕುರಿತು ನೀತಿ ಚೌಕಟ್ಟು ರೂಪಿಸಲು ಒಂದು ತಿಂಗಳ ಸಮಯ ನೀಡಲಾಗಿದ್ದರೂ ಈವರೆಗೂ ಯಾವುದೇ ನಿಯಮಾವಳಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ಮಾಲೀಕರ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠವು,
ಸಾವಿನಲ್ಲೂ ಸಾರ್ಥಕತೆ ಮೆರೆದ ಬಿಜೆಪಿ ಶಾಸಕ ಸುರೇಶ್ ಕುಮಾರ್ ತಾಯಿ
ಬದುಕಿದ್ದಾಗ ಮಮತೆ, ಅಕ್ಕರೆಯಿಂದ ಮಕ್ಕಳನ್ನು ಪೋಷಿಸಿದ ತಾಯಿ, ಇಹಲೋಕ ತ್ಯಜಿಸಿದ ಬಳಿಕವೂ ಅನ್ಯರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹೌದು, ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ಅವರು ಇಹಲೋಕ
ರಸ್ತೆ ಗುಂಡಿಗಳು ಬಿಜೆಪಿ ದುರಾಡಳಿತದ ಫಲ, ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಅನುದಾನ ಕೊಟ್ಟಿಲ್ಲ: ಡಿಸಿಎಂ
ಬೆಂಗಳೂರಿನ ರಸ್ತೆ ಗುಂಡಿಗಳು ಬಿಜೆಪಿ ಸರಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು
ರಸ್ತೆ ಗುಂಡಿಗಳಿಗೆ ಬಿಜೆಪಿಯೇ ಕಾರಣ: ಆರ್. ಅಶೋಕ್ ಆರೋಪಕ್ಕೆ ಪ್ರದೀಪ್ ಈಶ್ವರ್ ತಿರುಗೇಟು
ಬಿಜೆಪಿ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ರಸ್ತೆಗಳ ನಿರ್ಮಾಣ ಮಾಡಿರುವುದೇ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿರಲು ಕಾರಣ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವೈಜ್ಞಾನಿಕ ರಸ್ತೆಗಳ ನಿರ್ಮಾಣ




