Menu

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ  ಬೆಂಗಳೂರಿನಲ್ಲಿ  ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಮಂಜಪ್ಪ ಸಿ.ಎನ್, ಬೀದರ್ ವೈದ್ಯಕೀಯ ವಿಜ್ಞಾನ

ನೆಲಮಂಗಲದಲ್ಲಿ ಪ್ರಯಾಣಿಕರಿದ್ದ ಬಸ್ಸನ್ನು ಸುರಕ್ಷಿತ ನಿಲುಗಡೆಗೊಳಿಸಿ ಚಾಲಕ ಸಾವು

ಆರೋಗ್ಯ, ಅನಾರೋಗ್ಯ, ವಯಸ್ಸು, ಹಳ್ಳಿ, ನಗರ, ಶ್ರಮಿಕ, ಸೋಮಾರಿ ಎಂಬ ವ್ಯತ್ಯಾಸವೇ ಇಲ್ಲದೆ ಹೃದಯಾಘಾತದಿಂದ ಸಾವು ಎಂಬುದು ಇಂದು ಸಾಮಾನ್ಯ ಎಂಬಂತಾಗಿದೆ. ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಚಾಲಕರೊಬ್ಬರು ನೆಲಮಂಗಲದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೃದಯಾಘಾತ ಕಾಣಿಸಿಕೊಂಡು ಸಾವಿನ ಕದ ತಟ್ಟುತ್ತಿದ್ದ ವೇಳೆ ಕೂಡ ಆ

ಪಾಲಿಕೆಯೇ ಪಾಪರ್‌ ಆಗಿರುವಾಗ  ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಆರ್.ಅಶೋಕ

ಕಾಂಗ್ರೆಸ್‌ ಬಂದ ನಂತರ ಪಾಲಿಕೆಯನ್ನು ಐದು ಹೋಳು ಮಾಡಲಾಗಿದೆ. 198 ವಾರ್ಡ್‌ಗೆ 90% ನಷ್ಟು ಇಂಜಿನಿಯರ್‌ ಇಲ್ಲ. ಪಾಲಿಕೆಯೇ ಪಾಪರ್‌ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ? ಒಂದು ಸಾವಿರಕ್ಕೂ ಅಧಿಕ ನೇಮಕಾತಿ ಮಾಡಿದರೆ ಹಣ ಎಲ್ಲಿಂದ ತರುತ್ತಾರೆ? ಬಹಳ

ನೆಲಮಂಗಲದಲ್ಲಿ 24ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರ 24ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಲಸೂರು ಮೂಲದ ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡವರು. ಲೋಕೇಶ್‌ನ ಅಕ್ಕ ಹಾಗೂ ಭಾವ ಇದೇ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಭಾವ ಕೆಲಸದ ಮೇಲೆ ಹೊರಗೆ ಹೋಗಿದ್ದರು.

ಸುಟ್ಟು ಕರಕಲಾಯಿತು ಚಲಿಸುತ್ತಿದ್ದ ಬಿಎಂಟಿಸಿ ಬಸ್‌

ಪ್ರಯಾಣಿಕರನ್ನು ತುಂಬಿಕೊಂಡು ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು, ಬಸ್‌ ಸುಟ್ಟು ಕರಕಲಾಗಿ ಹೋಗಿರುವ ಘಟನೆ ಬೆಂಗಳೂರು ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ. ಬಸ್‌ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿದ್ದಾಗ ಬೆಳಗ್ಗಿನ ಜಾವ 5:10ಕ್ಕೆ ಈ ಅಗ್ನಿ ದುರಂತ ಸಂಭವಿಸಿದೆ. ಬಸ್‌ನಲ್ಲಿ 75

ಮಾವನೊಂದಿಗೆ ಅನೈತಿಕ ಸಂಬಂಧ ಮಾಡೆಂದು ಸೊಸೆಗೆ ಕಿರುಕುಳ ನೀಡಿದ ಅತ್ತೆ

ಮಾವನ ಜೊತೆಗೆ ಅನೈತಿಕ ದೈಹಿಕ ಸಂಬಂಧ ಹೊಂದುವಂತೆ ಸೊಸೆಗೆ ಅತ್ತೆಯೇ ಕಿರುಕುಳ ನೀಡಿರುವ ಆರೋಪದಡಿ ಅತ್ತೆ-ಮಾವನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ ಯಾಸೀನ್ ಪಾಷಾ ಮತ್ತು ಪತ್ನಿ ಶಾಸೀಯಾ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಬಿಎಸ್‌ಎನ್‌ ಸೆಕ್ಷನ್‌ 351(2),

ಹೊಸಕೋಟೆಯಲ್ಲಿ ನಾಲ್ವರ ಆತ್ಮಹತ್ಯೆ ಯತ್ನ, ತಾಯಿ ಪಾರು

ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ಗಂಡ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿ ಸಾವಿನಿಂದ ಪಾರಾಗಿ ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ. ಗಂಡ ಶಿವು (32) ಮಗಳು ಚಂದ್ರಕಲಾ (11) ಮಗ ಉದಯ್ ಸೂರ್ಯ (7)

ನಾಳೆಯಿಂದ ಮೂರು ದಿನ ಬೆಂಗಳೂರಿನಲ್ಲಿ ನೀರಿಲ್ಲ

ಸೆ. 15, 16, 17ರಂದು ಬೆಂಗಳೂರಿನಲ್ಲಿ ಮನೆಗಳಿಗೆ ಕಾವೇರಿ ನೀರು ಪೂರೈಕೆ ಇರುವುದಿಲ್ಲ. ತುರ್ತು ಕಾಮಗಾರಿ ಹಿನ್ನೆಲೆ ಜಲರೇಚಕ ಯಂತ್ರಗಳನ್ನು ಮೂರು ದಿನ ಸ್ಥಗಿತಗೊಳಿಸುತ್ತಿರುವ ಕಾರಣ ನೀರು ಪೂರೈಕೆ ವ್ಯತ್ಯಯಗೊಂಡು ನಾಳೆಯಿಂದ 60 ಗಂಟೆ ಮನೆಗಳಿಗೆ ಕಾವೇರಿ ನೀರು ಬರುವುದಿಲ್ಲ. ಮುಂಜಾಗ್ರತೆಯಾಗಿ

ಟ್ರೈಟಾನ್ ವಾಲ್ವ್ಸ್ ಸಂಸ್ಥೆಯ 50 ವರ್ಷಗಳ ಸಂಭ್ರಮಾಚರಣೆ

ಬೆಂಗಳೂರು: ಭಾರತದ ಅತ್ಯಂತ ದೊಡ್ಡ ವಾಹನಗಳ ಟೈರ್ ವಾಲ್ವ್ ಗಳ ಉತ್ಪಾದಕ ಮತ್ತು ಕೈಗಾರಿಕೆಗಳಿಗೆ ಮುಂಚೂಣಿಯ ಎಂಜಿನಿಯರಿಂಗ್ ಪಾಲುದಾರರಾದ ಟ್ರೈಟಾನ್ ವಾಲ್ವ್ಸ್ ಲಿಮಿಟೆಡ್ ಸೆಪ್ಟೆಂಬರ್ 10, 2025ರಂದು ಬೆಂಗಳೂರಿನ ಐಟಿಸಿ ಗಾರ್ಡೆನಿಯಾದ ಮೈಸೂರ್ ಹಾಲ್ ನಲ್ಲಿ 50ನೇ ವರ್ಷದ ಅದ್ಧೂರಿ ಸಮಾರಂಭ

ಆದಾಯ ತೆರಿಗೆ ವಂಚನೆ: ಪೋಥಿಸ್ ಬೆಂಗಳೂರು ಶೋ ರೂಂ ಮೇಲೆ ಐಟಿ ದಾಳಿ

ಆದಾಯ ತೆರಿಗೆ ವಂಚನೆ ಆರೋಪ ಹಿನ್ನೆಲೆ ಬೆಂಗಳೂರಿನಲ್ಲಿ ಪೋಥಿಸ್ ಬಟ್ಟೆ ಶೋ ರೂಂಗಳ ಮೇಲೆ ಶುಕ್ರವಾರ ಬೆಳಗ್ಗೆ ಐಟಿ ದಾಳಿ ನಡೆಸಿದೆ. ಮೈಸೂರು ರಸ್ತೆಯ ಟೆಂಬರ್ ಲೇಔಟ್​ನಲ್ಲಿರುವ ಪೋಥಿಸ್​ ಶೋ ರೂಮ್​ಗೆ 25ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ