ಬೆಂಗಳೂರು
ಮದುವೆಯಾಗುವುದಾಗಿ ನಂಬಿಸಿ ಸೆಕ್ಸ್, ಮೋಸ: ಯುವಕನ ವಿರುದ್ಧ ಯುವತಿ ದೂರು
ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿದ್ದಾನೆಂದು ಯುವತಿ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮೊಹಮ್ಮದ್ ಇಶಾಕ್ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಶಾಕ್ ಯುವತಿಗೆ ಮೋಸ ಮಾಡಿ ಮತ್ತೊಬ್ಬಳು ಯುವತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ. ಮತಾಂತರ ಆಗಲು ಒಪ್ಪದೆ ಇದ್ದ ಕಾರಣಕ್ಕೆ ಮೋಸ ಮಾಡಿದ್ದಾನೆಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. 2024 ರ ಅಕ್ಟೋಬರ್‌ನಲ್ಲಿ ಇನ್‌ಸ್ಟಾಗ್ರಾಂನಲ್ಲಿ ಇವರಿಬ್ಬರು ಪರಿಚಯಗೊಂಡು ಸ್ನೇಹ, ಪ್ರೀತಿಯಾಗಿದೆ.
ದೀಪಾವಳಿ ಪಟಾಕಿ: ಬೆಂಗಳೂರಿನಲ್ಲಿ 250ಕ್ಕೂ ಹೆಚ್ಚು ಮಂದಿಯ ಕಣ್ಣಿಗೆ ಹಾನಿ
ದೀಪಾವಳಿ ಹಬ್ಬದ ಸಂಭ್ರಮ ಹೆಚ್ಚಿಸಬೇಕಿದ್ದ ಪಟಾಕಿಯಿಂದ ಬೆಂಗಳೂರಿನಲ್ಲಿ 250ಕ್ಕೂ ಹೆಚ್ಚು ಮಂದಿಯ ಕಣ್ಣಿಗೆ ಹಾನಿಯಾಗಿದೆ. ಪಟಾಕಿ ಸಿಡಿದು ಕೆಲವರು ಶಾಶ್ವತವಾಗಿ ದೃಷ್ಟಿ ಕಳೆದುಕೊಂಡಿರುವುದು ಆಘಾತಕಾರಿ ವಿಚಾರ. ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 90 ಗಾಯಾಳುಗಳು ದಾಖಲಾಗಿದ್ದರೆ, ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 37, ಶಂಕರ
ಹೀಗೆಲ್ಲ ತನಿಖೆಯಾಗುವುದು ಗೊತ್ತಿದ್ದರೆ ಕೃತಿಕಾಳ ಕೊಲೆ ಮಾಡುತ್ತಿರಲಿಲ್ಲವೆಂದ ಪತಿ ಡಾ. ಮಹೇಂದ್ರ ರೆಡ್ಡಿ
ಅನಸ್ತೇಷಿಯಾ ಕೊಟ್ಟು ಸಾಯಿಸಿದರೆ ಸಾವಿನ ನಿಖರ ಕಾರಣ ಪೊಲೀಸರ ತನಿಖೆಯಲ್ಲಿ ಗೊತ್ತಾಗುವುದಿಲ್ಲ ಎಂದು ಭಾವಿಸಿದ್ದೆ. ಪೊಲೀಸರು ಇಷ್ಟು ಟೆಕ್ನಿಕಲ್ ಆಗಿ ಮತ್ತು ಆಳವಾಗಿ ತನಿಖೆ ನಡೆಸುತ್ತಾರೆ ಎಂದು ಗೊತ್ತಿರಲಿಲ್ಲ. ಹೀಗೆ ತನಿಖೆಯಾಗುತ್ತದೆ ಎಂದು ತಿಳಿದಿದ್ದರೆ ಕೊಲೆಯೇ ಮಾಡುತ್ತಿರಲಿಲ್ಲ ಎಂದು ವೈದ್ಯೆ ಕೃತಿಕಾ
ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಮುಹೂರ್ತ ಫಿಕ್ಸ್
ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ ಮುಂದಿನ ತಿಂಗಳು ನವೆಂಬರ್ 17 ಮತ್ತು 18ರಂದು ಎರಡು ದಿನಗಳ ಕಾಲ ಪರಿಷೆ ನಡೆಯಲಿದೆ. ಶ್ರೀ ದೊಡ್ಡಗಣಪತಿ ದೇವಾಲಯದಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ತನ್ನದೇ ಆದ ವಿಶೇಷ ಇತಿಹಾಸ ಇದೆ. ಪ್ರತಿ ವರ್ಷದಂತೆ ಈ
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ 103 ಬಸ್ ನಿಲ್ದಾಣ ಸ್ಥಳಾಂತರಕ್ಕೆ ಶಿಫಾರಸು
ಬೆಂಗಳೂರು: ನಗರದಲ್ಲಿನ ಅವೈಜ್ಞಾನಿಕ ಅಸಮರ್ಪಕ ಬಸ್ ನಿಲ್ದಾಣಗಗಳನ್ನು ಸ್ಥಳಾಂತರ ಮಾಡಲು ಸಂಚಾರ ಪೊಲೀಸರು ಹಾಗೂ ಬಿಎಂಟಿಸಿ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಪಟ್ಟಿ ಸಿದ್ಧಪಡಿಸಿದ್ದಾರೆ. ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಟ್ರಾಫಿಕ್ ಸಿಗ್ನಲ್ಗಳ ಬಳಿಯೇ ಬಸ್ ನಿಲ್ದಾಣಗಳಿರುವುದೂ
4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್ ಟಾಪಿಂಗ್: ಡಿಕೆ ಶಿವಕುಮಾರ್
ಬೆಂಗಳೂರು: “4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104 ಕಿಮೀ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ
ವಾರದೊಳಗೆ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ತಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ
ರಸ್ತೆ ಗುಂಡಿ ವಿವಾದದ ನಂತರ ಡಿಸಿಎಂ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಂಜುಂದಾರ್!
ರಾಜಧಾನಿಯ ರಸ್ತೆ ಗುಂಡಿ ನಿರ್ವಹಣೆ ವಿಚಾರದಲ್ಲಿ ಆರೋಪ-ಪ್ರತ್ಯಾರೋಪದ ನಂತರ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸದಾಶಿವನಗರದ ನಿವಾಸಕ್ಕೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ಕಿರಣ್ ಮಜುಂದಾರ್ ದೀಪಾವಳಿ (ಹಬ್ಬದ
ಪುತ್ತೂರಿನ ಯುವಕ ಬೆಂಗಳೂರಲ್ಲಿ ಸಾವು: ಸಿಗರೇಟ್, ಪುಡ್ ಪಾಯಿಸನ್, ಅಸ್ತಮಾ ಕಾರಣವೇ?
ಪುತ್ತೂರಿನ ಯುವಕನೊಬ್ಬ ಕೊಡಗಿನ ಯುವತಿ ಜೊತೆ ಬೆಂಗಳೂರಿನ ಮಡಿವಾಳ ಲಾಡ್ಜ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ. ಈ ಸಾವಿಗೆ ಫುಡ್ ಪಾಯ್ಸನ್ ಅಥವಾ ಅತಿಯಾದ ಸಿಗರೇಟ್ ಸೇವನೆ ಕಾರಣವೇ ಅಥವಾ ಅವರ ಕುಟುಂಬವನ್ನು ಬಾಧಿಸುತ್ತಿದ್ದ ಅಸ್ತಮಾ ಕಾರಣ ಇರಬಹುದೇ
ನಾರಾಯಣ ನೇತ್ರಾಲಯದಲ್ಲಿ ಮೂರು ಪಟಾಕಿ ಗಾಯ ಕೇಸ್
ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಪಟಾಕಿ ಸಿಡಿದು ಗಾಯಗೊಂಡ 15 ಒಳಗಿನ ವರ್ಷದ ಮೂರು ಮಕ್ಕಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಪಟಾಕಿ ಸಿಡಿಸುವಾಗ ನೋಡುತ್ತಿದ್ದ ಮೂರು ವರ್ಷದ ಮಗುವೊಂದಕ್ಕೆ ಗಾಯವಾಗಿದೆ. ಕಳೆದ ವರ್ಷ ದೀಪಾವಳಿ ಸಮಯದಲ್ಲಿ ಗಾಯಗೊಂಡು ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 71 ಜನ,




