Menu

ದೇವನಹಳ್ಳಿಯಲ್ಲಿ ತಂದೆಯ ಗನ್‌ನಿಂದ ಫೈರಿಂಗ್‌ ಮಾಡಿಕೊಂಡು ಮಗ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಯುವಕನೊಬ್ಬ ತಂದೆಯ ಸಿಂಗಲ್ ಬ್ಯಾರಲ್​ ಗನ್​ನಿಂದ ಫೈರಿಂಗ್​ ಮಾಡಿಕೊಂಡು ಆತ್ಮ ಹತ್ಯೆಗೆ ಶರಣಾಗಿದ್ದಾನೆ. ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ. ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮನೆಯವರೆಲ್ಲ ತಿರುಪತಿಗೆ ಹೋಗಿದ್ದಾರೆ. ಬೈಯೇಶ್​​ ಮನೆಯಲ್ಲಿ ಒಬ್ಬಂಟಿಯಾಗಿದ್ದ, ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಯಾವ ಕಾರಣಕ್ಕೆ

ಅಕ್ರಮ ಸಂಬಂಧದಿಂದ ಮಗು: ಬೆಂಗಳೂರಿನ ಆಟೊದಲ್ಲಿ ಮಲಗಿಸಿ ಜೋಡಿ ಪರಾರಿ

ಕಾನೂನು ಬಾಹಿರವಾದ ಸಂಬಂಧದಿಂದ ಜನಿಸಿದ 15 ದಿನಗಳ ಹೆಣ್ಣು ಮಗುವನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆಯ ಪೊಲೀಸರು ಪತ್ತೆ ಹಚ್ಚಿ, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೆಳಿಗ್ಗೆ ಎಂಟಿಟಿಸಿ ಕ್ಯಾಟ್ರಸ್ ಹತ್ತಿರ  ರಸ್ತೆ ಬದಿಯಲ್ಲಿ

ಸೈಬರ್ ದಾಳಿಗಳ ಬಗ್ಗೆ ನಾಗರಿಕರು ಎಚ್ಚರ ವಹಿಸಿ: ಪೊಲೀಸ್ ಕಮಿಷನರ್ ಬಿ. ದಯಾನಂದ್

ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಸೈಬರ್ ದಾಳಿಗಳ ಸಾಧ್ಯತೆ ಬಗ್ಗೆ ನಾಗರಿಕರು ಎಚ್ಚರ ವಹಿಸುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಹೇಳಿದ್ದಾರೆ. ಸೈಬರ್ ಅಪರಾಧಿಗಳು ನಕಲಿ ಲಿಂಕ್‌ಗಳು, ಇ-ಮೇಲ್‌ಗಳು, ಮತ್ತು ದುರುದ್ದೇಶಪೂರಿತ ಫೈಲ್‌ಗಳ ಮೂಲಕ ಡೇಟಾ ಕದಿಯಲು

ಯುದ್ಧದ ಹಿನ್ನೆಲೆಯಲ್ಲಿ ಜನ್ಮಾದಿನಚರಣೆ ಆಚರಿಸಿಕೊಳ್ಳದೇ ಇರಲು ಡಿಸಿಎಂ ಡಿಕೆ ಶಿವಕುಮಾರ್ ನಿರ್ಧಾರ

ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. “ನನ್ನ ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ

ಭಾರತೀಯ ಸೇನೆಗೆ ಬೆಂಬಲ ಸೂಚಿಸುವ ತಿರಂಗಾ ಯಾತ್ರೆಗೆ ಭರ್ಜರಿ ಜನಸ್ಪಂದನ

ಬೆಂಗಳೂರು: ಪಹಲ್ಗಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸುತ್ತಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಬೆಂಬಲ ಸೂಚಿಸಲು ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ನಡೆಸಿದ “ಜೈ ಹಿಂದ್ ತಿರಂಗಾ ಯಾತ್ರೆ”ಗೆ ಸಾರ್ವಜನಿಕರಿಂದ ಭಾರಿ ಬೆಂಬಲ ವ್ಯಕ್ತವಾಯಿತು. ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ

ಮನೆಗಳ್ಳತನ ಮಾಡುತ್ತಿದ್ದವರ ಬಂಧನ: ಚಿನ್ನ,ಕಾರು, ಬೈಕ್‌ ವಶಕ್ಕೆ

ಬೆಂಗಳೂರಿನ ಸಂಪಂಗಿ ರಾಮನಗರ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, 40 ಲಕ್ಷ ಮೌಲ್ಯದ 384 ಗ್ರಾಂ ಚಿನ್ನಾಭರಣ ,107 ಗ್ರಾಂ ಬೆಳ್ಳಿ ,ಒಂದು ಕಾರು,2 ಬೈಕ್ ವಶಕ್ಕೆ ಪಡೆದಿದ್ದಾರೆ. ಅಶೋಕ್ ಅಲಿಯಾಸ್ ಆ್ಯಪಲ್ ,ರೇಣುಕಾ ಪ್ರಸಾದ್ ಬಂಧಿತ ಆರೋಪಿಗಳು. ಬ್ಯಾಡರಹಳ್ಳಿ

ವೃಷಭಾವತಿ ನೀರು ಕೆರೆಗೆ ಹರಿಸುವುದಕ್ಕೆ ವಿರೋಧಿಸುವವರು ರೈತ ವಿರೋಧಿಗಳು: ಡಿಸಿಎಂ

ನೆಲಮಂಗಲದಲ್ಲಿ ವೃಷಭಾವತಿ ನೀರು ಕೆರೆಗೆ ಹರಿಸುವುದಕ್ಕೆ ವಿರೋಧಿಸುವವರು ರೈತರು ಅಲ್ಲ , ಅವರು ರೈತರ ವಿರೋಧಿಗಳು. ಕೋಲಾರದಲ್ಲೂ ವಿರೋಧ ಮಾಡಿದವರಿಗೆ ಏನೂ ಮಾಡೋದಕ್ಕೆ ಆಗಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ಹೇಳಿದ್ದಾರೆ. ಸರಳ ಕಾವೇರಿ ಹಾಗೂ ಮನೆ ಬಾಗಿಲಿಗೆ ಸಂಚಾರಿ ಕಾವೇರಿ ಯೋಜನೆಗೆ

ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಮೂಲಕ ಸೇನೆಗೆ ಬೆಂಬಲ

ಪಹಲ್ಗಾಂನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ತಿರಂಗಾ ಯಾತ್ರೆ

ಭಾರತ- ಪಾಕ್‌ ಯುದ್ಧ ಛಾಯೆ: ಬೆಂಗಳೂರು ಹೆಚ್‌ಎಎಲ್‌ ಸಿಬ್ಬಂದಿಯ ರಜೆ ರದ್ದು, ಹೈ ಅಲರ್ಟ್‌

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಛಾಯೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಹೈ ಅಲರ್ಟ್ ಘೋಷಿಸ ಲಾಗಿದೆ. ಸಿಬ್ಬಂದಿಯ ರಜೆಗಳನ್ನು ರದ್ದು ಮಾಡಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧವಾಗಿರುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಹೆಚ್‌ಎಎಲ್

ಭಾರತ-ಪಾಕ್‌: ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮದ ಎಚ್ಚರಿಕೆಯಿತ್ತ ಪೊಲೀಸ್ ಕಮಿಷನರ್​ ದಯಾನಂದ್

ಉಗ್ರರ ದಾಳಿಗೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಸಮರ್ಥವಾಗಿಯೇ  ಪ್ರತೀಕಾರ ತೀರಿಸಿದೆ. ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಎದುರಾಗಿದ್ದು, ಗಡಿ ಪ್ರದೇಶಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಕರ್ನಾಟದಲ್ಲೂ ಪೊಲೀಸ್​ ಇಲಾಖೆ ಅಲರ್ಟ್ ಆಗಿದ್ದು, ಸುಳ್ಳು ಸುದ್ದಿಗಳನ್ನು ಹರಡುವವರ