ಬೆಂಗಳೂರು
“ಉದಯಕಾಲ” ಯುಗಾದಿ ವಿಶೇಷಾಂಕ ಬಿಡುಗಡೆಗೊಳಿಸಿದ ಡಿಸಿಎಂ
ಉದಯಕಾಲ ದಿನಪತ್ರಿಕೆಯ ಯುಗಾದಿ ವಿಶೇಷಾಂಕವನ್ನು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಸದಾಶಿವನಗರದ ನಿವಾಸದಲ್ಲಿ ಬಿಡುಗಡೆ ಮಾಡಿದರು. ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಬಿ ಬಸವರಾಜು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಳೆದ ೨೭ ವರ್ಷಗಳಿಂದ ಹೊರಬರುತ್ತಿರುವ ‘ಕನ್ನಡಿಗರ ಜೀವಾಳ’ ಎನ್ನುವ ಘೋಷವಾಕ್ಯ ಹೊಂದಿರುವ ದಿನ ಪತ್ರಿಕೆ ‘ಉದಯಕಾಲ’. ಶಿವಮೊಗ್ಗ, ಕಲಬುರಗಿ, ಬೆಂಗಳೂರು, ಬೆಳಗಾವಿ, ಮಂಡ್ಯ, ಹುಬ್ಬಳ್ಳಿ – ಧಾರವಾಡ ಜಿಲ್ಲೆಗಳಿಂದ ಏಕಕಾಲಕ್ಕೆ ಪ್ರಕಟವಾಗಿ ಹೊರಬರುತ್ತಿದೆ. ಪತ್ರಿಕೆಯಲ್ಲಿ ಪ್ರಚಲಿತ ವಿದ್ಯಮಾನಗಳು,
ಮಕ್ಕಳಲ್ಲಿ ಉದ್ಯಮ ಮನೋಭಾವ ಬೆಳೆಸಲು ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಯಿಂದ ವೈವಿಸಿಸಿ ಪಠ್ಯಕ್ರಮ
ಬೆಂಗಳೂರು: ಮಕ್ಕಳಲ್ಲಿ ಉದ್ಯಮ ಮನೋಭಾವ ಬೆಳೆಸಲು ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಯು ವೈವಿಸಿಸಿ (Young Value Creators Circle) ಪಠ್ಯಕ್ರಮ ಪರಿಚಯಿಸುವ ಮೂಲಕ ಶಿಕ್ಷಣದ ಹೊಸ ವ್ಯಾಖ್ಯಾನ ಬರೆದಿದೆ. ಬೆಂಗಳೂರಿನ ನ್ಯಾಷನಲ್ ಎಜುಕೇಶನ್ ಫೌಂಡೇಶನ್ ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಈ
ಬಿಬಿಎಂಪಿ ಬಜೆಟ್ ಮಂಡನೆ: ಪ್ರತಿ ವಾರ್ಡ್ ಅಭಿವೃದ್ಧಿಗೆ 2.5 ಕೋಟಿ, ಕಸದ ಮೇಲೆ ತೆರಿಗೆ!
ಬೆಂಗಳೂರು: ಹಲವು ಬಾರಿ ಮುಂದೂಡಿಕೆ ನಂತರ ಕೊನೆಗೂ ಇಂದು 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡಿಸಲಾಗಿದೆ. ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ಬಜೆಟ್ ಮಂಡನೆ ಮಾಡಿದ್ದಾರೆ. ಜನಪ್ರತಿನಿಧಿಗಳಿಲ್ಲದೇ ಸತತ ಐದನೇ ಬಾರಿಗೆ ಬಜೆಟ್ ಮಂಡಿಸಿದ್ದು, ಇದರಲ್ಲಿ ಬ್ರ್ಯಾಂಡ್
ಬಿಬಿಎಂಪಿ ಕಸದ ಲಾರಿಗೆ ಬಾಲಕ ಬಲಿ: ಲಾರಿಗೆ ಬೆಂಕಿ ಹಚ್ಚಿ ಸಾರ್ವಜನಿಕರ ಆಕ್ರೋಶ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಸದ ಲಾರಿಗೆ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ೧೦ ವರ್ಷದ ಬಾಲಕ ಮೃತಪಟ್ಟ ಘಟನೆ ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ಸಂಭವಿವಿಸಿದೆ. ಬೈಕ್ ಗೆ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ೧೦
ವಂಡರ್ ಲಾಗೆ 25 ವರ್ಷದ ಸಂಭ್ರಮ: ದೇಶದ ಅತೀ ದೊಡ್ಡ ‘ಮಿಷನ್ ಇಂಟರ್ ಸ್ಟೆಲ್ಲಾರ್’ ಅನಾವರಣ
ಬೆಂಗಳೂರು: ದೇಶದ ಅತಿದೊಡ್ಡ ಮನರಂಜನಾ ಪಾರ್ಕ್ ಸರಪಳಿಯಾದ ವಂಡರ್ ಲಾ ಹಾಲಿಡೇಸ್ ಲಿಮಿಟೆಡ್ 25 ವರ್ಷ ಪೂರೈಸುತ್ತಿರುವ ಸಮಯದಲ್ಲಿ ದೇಶದ ಅತಿದೊಡ್ಡ ಎಲ್ಇಡಿ ಆಧಾರಿತ ಇಮ್ಮರ್ಸಿವ್ ಸ್ಕ್ರೀನ್ ಸ್ಪೇಸ್ ಥಿಯೇಟರ್ ‘ಮಿಷನ್ ಇಂಟರ್ ಸ್ಟೆಲ್ಲಾರ್’ ಅನಾವರಣಗೊಳಿಸಿದೆ ಸುಮಾರು 35 ಕೋಟಿ ರೂ.
ಯುಗಾದಿಗೆ ಓರಾದ ಸಾಂಪ್ರದಾಯಿಕ ವಜ್ರದ ಆಭರಣಗಳ ಜೊತೆ ಸಂಭ್ರಮ
ಓರಾದೊಂದಿಗೆ ಈ ಯುಗಾದಿಯನ್ನು ಹಿಂದೆಂದಿಗಿಂತಲೂ ಉತ್ತಮವಾಗಿ ಆಚರಿಸಿ ಸಾಂಪ್ರದಾಯಿಕ ಕಾಲಾತೀತ ವಜ್ರಗಳ ಭವ್ಯತೆಯ ಜತೆಗೂಡಿ ಯುಗಾದಿಯು ಹೊಸ ವರ್ಷದ ಪ್ರಾರಂಭಕ್ಕಿಂತ ಹೆಚ್ಚಿನದಾಗಿದೆ, ಅದು ಹೊಸ ಪ್ರಾರಂಭಗಳು, ನವೀಕರಿಸಿದ ಆಕಾಂಕ್ಷೆಗಳು ಮತ್ತು ಸಂಪತ್ತಿನ ಭರವಸೆಯ ಸಂಭ್ರಮಾಚರಣೆಯಾಗಿದೆ. ಈ ಪವಿತ್ರ ಸಂದರ್ಭವು ಸೊಗಸು ಮತ್ತು
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್. ಗರುಡಾಚಾರ್ ಇನ್ನಿಲ್ಲ
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್. ಗರುಡಾಚಾರ್ (96) ಶುಕ್ರವಾರ ಮುಂಜಾನೆ ನಿಧನರಾದರು. ಬೆಂಗಳೂರಿನ ಮೊದಲ ಪೊಲೀಸ್ ಕಮಿಷನರ್ ಸಿ.ಚಾಂಡಿ ಅವರ ಅಧಿಕಾರಾವಧಿಯಲ್ಲಿ ಬೆಂಗಳೂರು ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಬಿ.ಎನ್ ಗರುಡಾಚಾರ್ ಅವರು ಮೊಟ್ಟ ಮೊದಲು ಎನ್.ಆರ್ ಜಂಕ್ಷನ್ (ಎಲ್ಐಸಿ ಕಚೇರಿ
ಆನೇಕಲ್‌ನಲ್ಲಿ ಪತ್ನಿಯ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ಪರಾರಿಯಾಗಿದ್ದ ಟೆಕ್ಕಿ ಪುಣೆಯಲ್ಲಿ ಸೆರೆ
ಆನೇಕಲ್‌ನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯಲ್ಲಿ ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ ರಾಕೇಶ್ ಎಂಬಾತ ಪತ್ನಿ ಗೌರಿ ಅನಿಲ್ ಸಾಂಬೇಕರ್ ಎಂಬಾಕೆಯನ್ನು ಕೊಲೆ ಮಾಡಿ ಸೂಟ್ ಕೇಸ್‌ಗೆ ತುಂಬಿ ಅದನ್ನು ಬಾತ್‌ರೂಂನಲ್ಲಿ ಇರಿಸಿ ಪರಾರಿಯಾಗಿದ್ದ. ಆತನನ್ನು ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಬಹು ಪೀಳಿಗೆಯ ವಾಸ ಸಮುದಾಯ ಅನಾವರಣ
ಬೆಂಗಳೂರು: ಜನರು ಹೆಚ್ಚು ದೂರವಾಗುತ್ತಿರುವ ಈ ಕಾಲಘಟ್ಟದಲ್ಲಿ ಸಂಬಂಧಗಳನ್ನು ಹತ್ತಿರಕ್ಕೆ ತರುವ ಪ್ರಯತ್ನವಾಗಿ ಹಿರಿಯರ ಜೀವನದಲ್ಲಿ ಭಾರತದ ಪ್ರಮುಖ ಹೆಸರಾದ ಪ್ರೈಮಸ್ ಆರಂಭಿಸಿದ ಪ್ರೈಮಸ್ ಸಂಗಮವು ಬೆಂಗಳೂರಿನ ಮೊದಲ ಬಹು-ಪೀಳಿಗೆಯ ವಾಸ ಸಮುದಾಯ ಅಭಿವೃದ್ಧಿಪಡಿಸಿದೆ. ಮಕ್ಕಳು, ವಯಸ್ಕರು ಮತ್ತು ಹಿರಿಯರು ಸಮಾನವಾಗಿ
ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲ
ಬೆಂಗಳೂರು: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ(ಬಿಬಿಎಂಪಿ) ವಿಭಜನೆ ಮಾಡುವ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. ಇದರಿಂದ ಮುಖ್ಯಮಂತ್ರಿ ನೇತೃತ್ವದ ಸರ್ಕಾರವು ಮುಖಭಂಗ ಅನುಭವಿದೆ. ಬಿಬಿಎಂಪಿ ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ




