Menu

‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ

ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಅಂಗೀಕರಿಸಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್,  20 ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಸದನದಲ್ಲಿ ಮಂಡಿಸಿ ದರು. ನಂತರ ಪ್ರತಿಪಕ್ಷಗಳ ಸದಸ್ಯರು  ಅಭಿಪ್ರಾಯ, ಆಕ್ಷೇಪ ಕಾರಣಗಳನ್ನು ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ಕೊಟ್ಟ  ಶಿವಕುಮಾರ್

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ರ‍್ಯಾಪಿಡೋ ಆಟೋ ಚಾಲಕರು

ಬೆಂಗಳೂರಿನ ರ‍್ಯಾಪಿಡೋ ಆಟೋ ಚಾಲಕರು ಮತ್ತು  ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿ ಚಾಲಕರ  ಕದನ ರಾಷ್ಟ್ರಪತಿ ಅಂಗಳಕ್ಕೆ ತಲುಪಿದೆ.  ರ‍್ಯಾಪಿಡೋ ಆಟೋ ಚಾಲಕರು ರಾಷ್ಟ್ರಪತಿಗೆ  ದಯಾಮರಣದ ಬೇಡಿಕೆ  ಇಟ್ಟು ಪತ್ರ ಬರೆದಿದ್ದಾರೆ. ರ‍್ಯಾಪಿಡೋ ಆಟೋ ಚಾಲಕರು ವೈಟ್ ಬೋರ್ಡ್ ಟ್ಯಾಕ್ಸಿ ವಿರುದ್ಧ ಆಕ್ರೋಶ

ಬಾಲಕಿಗೆ ಬಲವಂತವಾಗಿ ಮದುವೆ ಮಾಡಿ ಕರೆದೊಯ್ದ ಆರೋಪಿಗಳ ಬಂಧನ

ರಾಜ್ಯದ ಗಡಿಭಾಗ ತಮಿಳುನಾಡಿಗೆ ಸೇರಿರುವ ಅಂಚೆಟ್ಟಿ ಗ್ರಾಮದಲ್ಲಿ 7ನೇ ತರಗತಿ ವಿದ್ಯಾರ್ಥಿನಿಗೆ ಬಲವಂತವಾಗಿ ಬಾಲ್ಯವಿವಾಹ ಮಾಡಿ, ಬಾಲಕಿ ಬರುವುದಿಲ್ಲ ಎಂದು ಕಿರುಚಾಡಿದರೂ ಕುಟುಂಬಸ್ಥರು ಆಕೆಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಈ ದೃಶ್ಯದ ವೀಡಿಯೊ ವೈರಲ್‌ ಆಗಿದ್ದು, ಆರೋಪಿಗಳು ಮದುವೆ ಮಾಡಿ ಬಾಲಕಿ

ಏ.4ರಿಂದ 14ರವರೆಗೆ ಬೆಂಗಳೂರು ಕರಗ ಮಹೋತ್ಸವ

ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ಏ.4ರಿಂದ ಏ.14ರವರೆಗೆ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ವರ್ಷ 15ನೇ ಬಾರಿಗೆ ಕರಗ ಹೊರಲಿದ್ದಾರೆ.

11.6 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಣೆ: ಬೆಂಗಳೂರಿನ ಯುವಕ ಗೋವಾದಲ್ಲಿ ಅರೆಸ್ಟ್‌

11.6ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದಡಿ ಗೋವಾದ ಪೊಲೀಸರು ಬೆಂಗಳೂರು ಮೂಲದ 23 ವರ್ಷದ ಯುವಕನನ್ನು ಬಂಧಿಸಿ  11 ಕೆಜಿಗಿಂತ ಹೆಚ್ಚು ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಮಾದಕ ದ್ರವ್ಯ ವಿರುದ್ಧ ಕಾರ್ಯಾಚರಣೆ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಷ್ಟೊಂದು ಡೊಡ್ಡ ಪ್ರಮಾಣದಲ್ಲಿ

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಉಚಿತ ಸರ್ವೈಕಲ್‌ ಕ್ಯಾನ್ಸರ್‌ ಲಸಿಕೆ

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪೊಲೀಸ್‌ ಇಲಾಖೆ ಸಹಯೋಗದೊಂದಿಗೆ ನಗರ ಪೊಲೀಸ್‌ ಮಹಿಳಾ ಸಿಬ್ಬಂದಿಗೆ ಉಚಿತ ಸರ್ವೈಕಲ್‌ ಕ್ಯಾನ್ಸರ್‌ನ ಲಸಿಕೆ ಹಾಗೂ ಕ್ಯಾನ್ಸರ್‌ ತಪಾಸಣೆಯನ್ನು ನಡೆಸಲಾಯಿತು. ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಉಚಿತ ಲಸಿಕೆ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮಕ್ಕೆ

ನಾಳೆ ನಮ್ಮ ಮೆಟ್ರೊ ನೇರಳೆ ಮಾರ್ಗದ ಮಾಗಡಿ-ಎಂಜಿ ರೋಡ್‌ ಮಧ್ಯೆ ಸಂಚಾರ ವ್ಯತ್ಯಯ

ನಮ್ಮ ಮೆಟ್ರೋ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ (ಮಾರ್ಚ್ 9) ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ. ನೇರಳೆ ಮಾರ್ಗದ ಮಾಗಡಿ

ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭೈರತಿಗೆ ಬಿಗ್ ರಿಲೀಫ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ ಜಾರಿ

ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೆಸರಘಟ್ಟ ಸಮೀಪದ ರೆಸಾರ್ಟ್ನಲ್ಲಿ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದ ಪ್ರಸಾದ್ ವಿವಾಹ ಮಹೋತ್ಸವ ನೆರವೇರಿತು. ರಾಜಕೀಯ ಮುಖಂಡರು

ಬೆಂಗಳೂರು ಸೇರಿ ದೇಶದ ಹಲವೆಡೆ ಎಸ್ ಡಿಪಿಐ ಕಚೇರಿ ಮೇಲೆ ಇಡಿ ದಾಳಿ!

ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಬ್ಬನ್ ಪೇಡೆಯಲ್ಲಿರುವ ಎಸ್ ಡಿಪಿಐ ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದ