ಬೆಂಗಳೂರು
ಏಕಗವಾಕ್ಷಿ ಪೋರ್ಟಲ್ ಗೆ ಸಿಎಂ ಚಾಲನೆ: ಬೆರಳ ತುದಿಯಲ್ಲಿ 30 ಇಲಾಖೆಗಳ 150 ಸೇವೆ
ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು
ಬೆಂಗಳೂರಿನಲ್ಲಿ ಮೊದಲ ಬಾರಿ ರಷ್ಯಾ- ಅಮೆರಿಕ ಯುದ್ಧ ವಿಮಾನಗಳ ಮುಖಾಮುಖಿ
ಅಮೆರಿಕ ಮತ್ತು ರಷ್ಯಾದ ಸ್ಲೇಥ್ (ಅತ್ಯಾಧುನಿಕ ಯುದ್ಧ ವಿಮಾನ) ಮೊದಲ ಬಾರಿ ಮುಖಾಮುಖಿ ಆಗುವ ಮೂಲಕ ಬೆಂಗಳೂರಿನಲ್ಲಿ ಸೋಮವಾರ ಆರಂಭಗೊಂಡ ಅತೀ ದೊಡ್ಡ ಏರ್ ಶೋನಲ್ಲಿ ಪ್ರಮುಖ ಆಕರ್ಷಣೆ ಪಡೆದವು. ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಸೋಮವಾರ 15ನೇ ಆವೃತ್ತಿಯ ಏರ್ ಶೋ
ವಿಶೇಷ ವ್ಯಾಲೆಂಟೈನ್ಸ್ ಡೇ: ಟಿಕೆಟ್ಸ್ ಮತ್ತು ಕಪಲ್ ಪಾಸಸ್ ಮೇಲೆ 35% ವರೆಗೆ ರಿಯಾಯಿತಿ
ಬೆಂಗಳೂರು: ಭಾರತದ ಅತಿದೊಡ್ಡ ಮನರಂಜನಾ ಪಾರ್ಕ್ ಚೈನ್ ಆದ ವಂಡರ್ಲಾ ಹಾಲಿಡೇಸ್ ಲಿ., ಈ ಫೆಬ್ರವರಿಯಲ್ಲಿ ಬೆಂಗಳೂರು ಪಾರ್ಕ್‌ನಲ್ಲಿ ವಿಶೇಷ ವ್ಯಾಲೆಂಟೈನ್ಸ್ ಡೇ ಕೊಡುಗೆಗಳು ಹಾಗೂ ಆಚರಣೆಗಳನ್ನು ಘೋಷಿಸಲು ಉತ್ಸುಕಗೊಂಡಿದೆ! ಕಪಲ್(ಜೋಡಿ)ಗಳಿಗೆ, ವಂಡರ್ಲಾ ಬೆಂಗಳೂರು, ಫೆಬ್ರವರಿ 7ರಿಂದ 14ವರೆಗೆ ಅತ್ಯಂತ ನಿರೀಕ್ಷೆಯ
ಮೆಟ್ರೋ ರೈಲು ಟಿಕೆಟ್ ದರ ಏರಿಕೆ: ಸಾರ್ವಜನಿಕರ ಆಕ್ರೋಶ
ದೇಶದ ಇತರ ನಗರಗಳ ಮೆಟ್ರೋ ಪ್ರಯಾಣ ದರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತಿ ಹೆಚ್ಚು ದರ ವಸೂಲಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಪಕ್ಷ ಬಿಜೆಪಿ ನಾಯಕರು ಕೂಡ ಸರ್ಕಾರದ ಈ ಕ್ರಮವನ್ನು ಟೀಕಿಸಿದ್ದಾರೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ
ಬೆಂಗಳೂರು ಭಾರತದ ಡಿಫೆನ್ಸ್ ಹಬ್, ಏರೋ ಇಂಡಿಯಾ ದೇಶದ ರಕ್ಷಣಾ ಸಾಮರ್ಥ್ಯದ ಜಾಗತಿಕ ಪ್ರದರ್ಶನ: ಡಿಕೆಶಿ
ಭಾರತದ ರಕ್ಷಣಾ ಕ್ಷೇತ್ರದ ಬೆಳವಣಿಗೆಯಲ್ಲಿ ರಾಜಧಾನಿ ಬೆಂಗಳೂರಿನ ಕೊಡುಗೆ ಪ್ರಮುಖವಾಗಿದೆ. ಇಲ್ಲಿ ರಕ್ಷಣಾ ಇಲಾಖೆಯ ಪ್ರಮುಖ ಸಂಸ್ಥೆಗಳು ನೆಲೆ ಯೂರಿದ್ದು, ಭಾರತದ ಮೂರೂ ರಕ್ಷಣಾ ಪಡೆಗಳಿಗೆ ಅಗತ್ಯ ಅತ್ಯಾಧುನಿಕ ಉಪಕರಣಗಳನ್ನು ಒದಗಿಸುವಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿವೆ. ಬೆಂಗಳೂರು ಭಾರತದ ಡಿಫೆನ್ಸ್ ಹಬ್
ಇಂದಿನಿಂದ ಬೆಂಗಳೂರಿನಲ್ಲಿ 5 ದಿನ ಏರೋ ಇಂಡಿಯಾ ಶೋ
ಬೆಂಗಳೂರಿನ ಯಲಹಂಕದ ವಾಯುಪಡೆ ನೆಲೆಯಲ್ಲಿ ಇಂದಿನಿಂದ (ಸೋಮವಾರ) ಐದು ದಿನಗಳ ಏರೋ ಇಂಡಿಯಾ ಶೋ ನಡೆಯಲಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚಾಲನೆ ನೀಡಲಿದ್ದಾರೆ. ಹಲವಾರು ಯುದ್ಧವಿಮಾನಗಳು ಸಾಮರ್ಥ್ಯ ಪ್ರದರ್ಶಿಸಲಿವೆ. 90 ದೇಶಗಳು
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ವೀಕ್ಷಿಸಿದ ಡಿಕೆಶಿ
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ
ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶ ಸಿದ್ಧತೆ ಪರಿಶೀಲನೆ
ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫೆ. 10 ರಿಂದ 14
ಬೆಂಗಳೂರಿಗೆ ಹೆಚ್ಚುವರಿ 6 ಟಿಎಂಸಿ ನೀರು ಕೊಟ್ಟು ಇತಿಹಾಸ ಬರೆದಿದ್ದೇನೆ: ಡಿಕೆ ಶಿವಕುಮಾರ್
ನಾನು ಸಚಿವನಾದ ಬಳಿಕ ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಆ ಮೂಲಕ ಬೆಂಗಳೂರಿನ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ದಳದ
ಬೆಂಗಳೂರಿಂದ ಕಳ್ಳನ ಮೃತದೇಹ ಒಯ್ಯಲು ನಿರಾಕರಿಸಿದ ಕೇರಳದ ತಾಯಿ
ಬೆಂಗಳೂರಿನಲ್ಲಿ ಕಳ್ಳ ಮಗನ ಮೃತದೇಹ ಸ್ವೀಕರಿಸಲು ಕೇರಳದ ತಾಯಿ ನಿರಾಕರಿಸಿ ವಾಪಸ್ ಊರಿಗೆ ಹೋದ ಘಟನೆ ನಡೆದಿದೆ. ಕಳ್ಳ ವಿಷ್ಣು ಪ್ರಶಾಂತ್ ಮೃತ . 2024ರ ಡಿಸೆಂಬರ್ 24 ರಂದು ಕನಕಪುರ ರಸ್ತೆಯಲ್ಲಿರುವ ಫ್ಯಾಷನ್ ಫ್ಯಾಕ್ಟರಿ ಬೇಸ್ ಮೆಂಟ್ನಲ್ಲಿ ಕೊಳೆತ ಸ್ಥಿತಿಯಲ್ಲಿ




