ಬೆಂಗಳೂರು
ಪತ್ನಿ, ಮಕ್ಕಳ ಕರೆದೊಯ್ಯಲು ಹೋದವನ ಮೇಲೆ ಪೆಟ್ರೋಲ್ ಹಾಕಿ ಸುಟ್ಟ ಅತ್ತೆ ಮಾವ
ಪತ್ನಿ ಮತ್ತು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಲು ಬಂದ ಅಳಿಯನ ಮೇಲೆ ಅತ್ತೆ-ಮಾವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಕಾವಲಹೊಸಹಳ್ಳಿಯ ಜನತಾ ಕಾಲೋನಿಯಲ್ಲಿ ನಡೆದಿದೆ. 25 ವರ್ಷದ ನವೀನ್ ಅತ್ತೆ ಮಾವನಿಂದ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸುಟ್ಟ ಗಾಯಗಳಿಂದ ಬಳಲುತ್ತಿದ್ದ ನವೀನ್ ತಮಿಳುನಾಡಿನ ಕೃಷ್ಣಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನವೀನ್ ಸಾಯುವ ಮೊದಲು ಕೃಷ್ಣಗಿರಿ ಆಸ್ಪತ್ರೆಯಲ್ಲಿ ಮ್ಯಾಜಿಸ್ಟ್ರೇಟ್ ಎದುರು ಹೇಳಿಕೆ ನೀಡಿ,
ಅಪಘಾತದಲ್ಲಿ ಮಹಿಳೆಯ ಸಾಯಿಸಿ ಮನೆಯಿಂದ ಹಣ ದೋಚಿದ್ದವರ ಬಂಧನ
ಹಣಕ್ಕಾಗಿ ಮಹಿಳೆಯೊಬ್ಬರಿಗೆ ಉದ್ದೇಶಪೂರ್ವಕವಾಗಿ ಅಪಘಾತ ಮಾಡಿ ಕೊಲೆಗೈದಿರುವ ಘಟನೆ ಏಪ್ರಿಲ್ 21ರಂದು ಬೆಂಗಳೂರಿನ ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದಿದೆ. ಆರಂಭದಲ್ಲಿ ಇದೊಂದು ಅಪಘಾತ ಎಂದು ಹೇಳಲಾಗಿತ್ತು. ಮಹಾಲಕ್ಷ್ಮಿ ಲೇಔಟ್ ಪೊಲೀಸರ ತನಿಖೆಯಿಂದಾಗಿ ವ್ಯವಸ್ಥಿತ ಕೊಲೆ ಎಂಬುದು ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ
26 ವರ್ಷದ ಮಹಿಳೆಯ ಮೋಹಕ್ಕೆ ಬಿದ್ದ 15 ವರ್ಷದ ಬಾಲಕ ಆತ್ಮಹತ್ಯೆ
26 ವರ್ಷದ ಮಹಿಳೆಯನ್ನು ಮದುವೆಯಾಗುವೆನೆಂದು ಹೊರಟಿದ್ದ 15 ವರ್ಷದ ಬಾಲಕ ಪೋಷಕರ ಬುದ್ಧಿವಾದಕ್ಕೆ ಬೇಸರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಡದಿಯಲ್ಲಿ ನಡೆದಿದೆ. ಬಿಡದಿಯ ಭೂಮಿಕಾ ಪೃಥ್ವಿ ಲೇಔಟ್‌ನ ಆರ್. ತನ್ಮಯ್ ನಾಯಕ್ ಮೃತ ಬಾಲಕ. ಮಹಿಳೆಯನ್ನು ಮದುವೆಯಾಗಲು ಬಾಲಕ ಇಚ್ಛಿಸಿದ್ದ, ಆಕೆಯನ್ನು
ವೃದ್ಧೆಯನ್ನು ಬೆದರಿಸಿ 2.1 ಕೋಟಿ ರೂ. ಕಿತ್ತುಕೊಂಡ ಸೈಬರ್ ವಂಚಕರು
ಸೈಬರ್ ವಂಚಕರು ಎನ್‌ಐಎ ಅಧಿಕಾರಿಯ ಹೆಸರಿನಲ್ಲಿ ವೃದ್ಧೆಯೊಬ್ಬರನ್ನು ಬೆದರಿಸಿ 2.1 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣವು ಬೆಂಗಳೂರಿನ ಜಯನಗರದಲ್ಲಿ ಬೆಳಕಿಗೆ ಬಂದಿದೆ. ನಿಮಗೆ ಪಿಎಫ್‌ಐ ಸಂಘಟನೆ ಜೊತೆ ಸಂಪರ್ಕ ಇದೆ ಎಂದು ಹೆದರಿಸಿದ ವಂಚಕರು ಬಂಧನ ಭೀತಿ ಹುಟ್ಟಿಸಿ ಬ್ಯಾಂಕ್ ಖಾತೆಗಳ
ವೋಟರ್ ಐಡಿ ದುರುಪಯೋಗ: ಅಮಾಯಕನ ವಿರುದ್ಧ ದಾಖಲಾಯ್ತು ಕೊಲೆ ಪ್ರಕರಣ
ವ್ಯಕ್ತಿಯೊಬ್ಬರ ವೋಟರ್ ಐಡಿ ಬಳಸಿ ಅಕ್ರಮವಾಗಿ ಸಿಮ್ ಕಾರ್ಡ್ ಖರೀದಿಸಿ, ಅದನ್ನು ಕೊಲೆ ಕೃತ್ಯದಲ್ಲಿ ಬಳಸಿಕೊಂಡ ಪ್ರಕರಣವೊಂದು ಬೆಂಗಳೂರಿನಲ್ಲಿ ಬಯಲಾಗಿದೆ. ಸಂತ್ರಸ್ತನ ಹಳೆಯ ವೋಟರ್ ಐಡಿ ಪೋಟೊ ಬದಲಿಸಿ ಅಕ್ರಮವಾಗಿ ಸಿಮ್ ಕಾರ್ಡ್ ಖರೀದಿಸಿದ್ದ ಆರೋಪಿ ಅದನ್ನು ಕೊಲೆ ಕೃತ್ಯದ ವೇಳೆ
ಪೊಕ್ಸೋ ಆರೋಪಿಯ ಕೊಲೆ: ಬಾಲಕಿಯ ತಂದೆ ಸೇರಿ ಮೂವರ ಬಂಧನ
ಪೋಕ್ಸೊ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಬಿಡುಗಡೆಗೊಂಡಿದ್ದ ಯುವಕನನ್ನು ಬಾಲಕಿಯ ತಂದೆಯೇ ಕೊಲೆಗೈದಿರುವ ಘಟನೆ ಯಲಹಂಕ ಬಳಿ ನಡೆದಿದೆ. ರಮೇಶ್ ಕೊಲೆಯಾದ ಯುವಕ. ಆತ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ, ಯಲಹಂಕದ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸವಾಗಿದ್ದ. ರಾಜಕಾಲುವೆಯಲ್ಲಿ ಶವ
ವ್ಯಾಪಾರದಲ್ಲಿ ನಷ್ಟ: ಸಚಿವ ಜಮೀರ್ ಮನೆಯಲ್ಲಿ ಚಿನ್ನ ಕದ್ದ ಸಂಬಂಧಿಕ
ಸಚಿವ ಜಮೀರ್ ಅಹ್ಮದ್ ಅವರ ಮನೆಯಲ್ಲಿ ಚಿನ್ನ ಕಳವು ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸಂಬಂಧಿಕರಂತೆ ನಟಿಸಿ ಮನೆಗೆ ಬರುತ್ತಿದ್ದ ವ್ಯಕ್ತಿಯೇ ಒಂದು ಕೋಟಿ ರೂ. ಮೌಲ್ಯದ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಎಂಬುದು ಪತ್ತೆಯಾಗಿದೆ. ತಿಂಗಳ
ಪೂಜೆ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಗೈದ ಜ್ಯೋತಿಷಿ
ಬೆಂಗಳೂರಿನಲ್ಲಿ ಪೂಜೆ, ಮಾಟ, ಮಂತ್ರ ನೆಪದಲ್ಲಿ ಜ್ಯೋತಿಷಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿರುವ ಮಹಿಳೆಯುಇ ಜ್ಯೋತಿಷಿ ವಿರುದ್ಧ ಸಿ.ಕೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಂತೆಯೇ ಜ್ಯೋತಿಷಿ ಮೋಹನ ಕುಮಾರು ಪರಾರಿಯಾಗಿದ್ದಾನೆ.
ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಎಂಟು ಮಂದಿ ಸಾವು
ಬೆಂಗಳೂರಿನಲ್ಲಿ ಧಾರಾಕಾರ ಸುರಿದ ಮಳೆಗೆ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಕೆಲವರು ಫುಟ್‌ಪಾತ್ ಬಳಿ ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಕೆಲವರು ಪಾದಚಾರಿಗಳು ಇರಬಹುದು ಎಂಬ ಅನುಮಾನವಿದೆ. ಗೋಡೆ
ನಟ ಡಾ. ರಾಜ್ ಕುಮಾರ್ ಸಮಾಧಿಗೆ ಜಮೀನು: ಹೇಳಿಕೆ ಸುಳ್ಳಾಗಲ್ಲವೆಂದ ನಟ ಚೇತನ್
ನಟ ಡಾ. ರಾಜ್ ಕುಮಾರ್ ಸಮಾಧಿ ಸ್ಮಾರಕಕ್ಕಾಗಿ ರಾಜ್ಯ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿರುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ, ಆ ಹೇಳಿಕೆಗೆ ಈಗಲೂ ಬದ್ಧ, ನಾನು ಕ್ಷಮೆ ಕೇಳಿದರೂ ಹೇಳಿಕೆ ಸುಳ್ಳಾಗಲ್ಲ ಎಂದಿದ್ದಾರೆ. ರಾಜ್ ಕುಮಾರ್



