Menu

ಕೇಂದ್ರ ಸರ್ಕಾರದಿಂದ 100 ಕೋಟಿ ಬಹುಮಾನ ಗಳಿಸಿದ ಬೆಂಗಳೂರು ಜಲ ಮಂಡಳಿ!

ಬೆಂಗಳೂರು : ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 30 ಎಸ್‌ಟಿಪಿಗಳ ಗುಣಮಟ್ಟದ ಬಗ್ಗೆ ಕೇಂದ್ರ ಸರಕಾರ ಜಲ್‌ ಹಿ ಅಮೃತ್‌ ಯೋಜನೆ ಅಡಿಯಲ್ಲಿ ಶ್ಲಾಘಿಸಿದೆ. 23 ಎಸ್‌ಟಿಪಿಗಳಿಗೆ ಕ್ಲೀನ್‌ ವಾಟರ್‌ ಕ್ರೆಡಿಟ್‌ ನ ಅಡಿಯಲ್ಲಿ 5 ಸ್ಟಾರ್‌ ರೇಟಿಂಗ್‌ ನೀಡಿದ್ದು ಪ್ರೋತ್ಸಾಹ ಧನವಾಗಿ 103 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಈ ಮೂಲಕ ಬೆಂಗಳೂರು ಜಲಮಂಡಳಿ ಮತ್ತೊಂದು ಹೆಗ್ಗಳಿಕೆ ಪಾತ್ರವಾಗಿದೆ. ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಡಿಯಲ್ಲಿ ಬೆಂಗಳೂರು

ಬೆಂಗಳೂರಿನಲ್ಲಿ ಕಸ ವಿಲೇವಾರಿ ಮಾಫಿಯ ಆಗಿದೆ: ಡಿಕೆ ಶಿವಕುಮಾರ್ ಕಳವಳ

ಬೆಂಗಳೂರಿನಲ್ಲಿ ಕಸ ವಿಲೇವಾರಿ ಮಾಫಿಯಾ ಆಗಿದ್ದು, ಸರ್ಕಾರದ ಕಾರ್ಯಕ್ರಮಗಳಿಗೂ ಅಡ್ಡಿಯಾಗುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ನಾಗರಾಜ್ ಯಾದವ್ ಕಸ ವಿಲೇವಾರಿಗೆ ತಡೆಯಾಗಿರುವ ಬಗ್ಗೆ ಗಮನ ಸೆಳೆಯುವ ಪ್ರಶ್ನೆಗೆ ಉತ್ತರ ನೀಡಿದ

ಬೆಂಗಳೂರು ನಾಗರಿಕರಿಗೆ ಬಿಗ್ ಶಾಕ್: ನೀರಿನ ದರ ಲೀಟರ್ ಗೆ 1 ಪೈಸೆ ಏರಿಕೆ ಮಾಡಲು ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು: 2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಬೆಂಗಳೂರು ಜಲ ಮಂಡಳಿ (BWSSB)ಯು 7-8 ಪೈಸೆ ದರ ಏರಿಕೆಗೆ ಪ್ರಸ್ತಾಪ ನೀಡಿದ್ದು, ಸದ್ಯಕ್ಕೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡಲು ಚಿಂತನೆ ಮಾಡಲಾಗಿದ್ದು. ಈ ಬಗ್ಗೆ ಸಧ್ಯದಲ್ಲೇ

ಬೆಂಗಳೂರಿನ ಸಂಚಾರ ದಟ್ಟಣೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಪರಿಹಾರ!

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ

ರನ್ಯಾ ಮನೆ ಮೇಲೆ ಇಡಿ ದಾಳಿ, ಪತಿ ಮನೆ ಮೇಲೆ ಡಿಆರ್ ಐ ದಾಳಿ!

ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಮನೆ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ ಜಾಮೀನು ಅರ್ಜಿಯ ತೀರ್ಪು ನಾಳೆ ಪ್ರಕಟವಾಗಲಿದ್ದು, ಈಗಾಗಲೇ ಡಿಆರ್ ಐ ಅಲ್ಲದೇ ಸಿಬಿಐ

ಬೆಂಗಳೂರಿನಲ್ಲಿ ಬಾಸ್ಕೆಟ್‌ ಬಾಲ್‌ ಕೋಚ್‌ ಆತ್ಮಹತ್ಯೆ

ಬೆಂಗಳೂರು ಪೋತ್ಲಪ್ಪ ಗಾರ್ಡನ್‌ನ ಮನೆಯಲ್ಲಿ ಬಾಸ್ಕೆಟ್‌ ಬಾಲ್‌ ಕೋಚ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋನಿಯಾ (26) ಆತ್ಮಹತ್ಯೆ ಮಾಡಿಕೊಂಡ ಬಾಸ್ಕೆಟ್‌ ಬಾಲ್‌ ಕೋಚ್‌. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಸಾವಿನ ಬಗ್ಗೆ

ಮಹದೇವಪುರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ, ಆರು ಮಂದಿಗೆ ಗಾಯ

ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹದೇವಪುರದ ನಾಗಪ್ಪ ರೆಡ್ಡಿ ಬ್ಲಾಕ್ ನಲ್ಲಿ ಗುರುವಾರ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟಗೊಂಡು ಮನೆಯಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಛಿದ್ರಗೊಂಡು ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ.  ನೀರು ಕಾಯಿಸಲು ಸಿಲಿಂಡರ್

ಚಾಮರಾಜಪೇಟೆಯಲ್ಲಿ  ವಿದ್ಯುತ್‌ ತಗುಲಿ ಮಹಿಳೆ ಸಾವು, ಸ್ಥಳೀಯರ ಪ್ರತಿಭಟನೆ

ಬೆಂಗಳೂರಿನ ಚಾಮರಾಜಪೇಟೆ ವ್ಯಾಪ್ತಿಯ ಆನಂದಪುರದಲ್ಲಿ ನೀರು ಹಿಡಿಯುವಾಗ ವಿದ್ಯುತ್‌ ಶಾಕ್ ಹೊಡೆದು ಮಹಿಳೆ ಮೃತಪಟ್ಟಿದ್ದಾರೆ. ಸೆಲ್ವಿ ಮೃತ ಮಹಿಳೆ. ಕೆ.ಆರ್‌. ಮಾರ್ಕೆಟ್‌ ರಸ್ತೆಯ ಈ ಪ್ರದೇಶದಲ್ಲಿ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟಾರ್‌ ಸಂಪರ್ಕ ನೀಡಲಾಗಿದೆ.

ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ಸಿಎಂಗೆ ವರದಿ ಸಲ್ಲಿಸಿದ ನಾಗಮೋಹನ್ ದಾಸ್ ಆಯೋಗ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳು ಹಾಗೂ ನಾರಾಯಣಪುರ ಬಲದಂಡೆ ಸೀಳು ಕಾಲುವೆಗಳ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳ ಕುರಿತು ನಿವೃತ್ತ ನ್ಯಾ. ಹೆಚ್.ಎನ್ ನಾಗಮೋಹನ್ ದಾಸ್ ಆಯೋಗವು ನಡೆಸಿದ ತನಿಖೆಯ ವರದಿಯನ್ನು ಮುಖ್ಯಮಂತ್ರಿ

ವಿಧಾನ ಪರಿಷತ್ತಿನಲ್ಲೂ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ

ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು