Monday, September 28, 2026
Menu

ಬೆಂಗಳೂರಿನಲ್ಲಿ ತನ್ನ ಹೊಸ ಬಿರ್ಲಾ ಓಪಸ್ ಪೇಂಟ್ ಸ್ಟುಡಿಯೊ ಪ್ರಾರಂಭ

ಏಪ್ರಿಲ್ 22, 2025, ಬೆಂಗಳೂರು: ಆದಿತ್ಯ ಬಿರ್ಲಾ ಗ್ರೂಪ್ ಅಡಿಯಲ್ಲಿ ಗ್ರಾಸಿಂ ಇಂಡಸ್ಟ್ರೀಸ್ ಭಾಗವಾಗಿರುವ ಬಿರ್ಲಾ ಓಪಸ್ ಪೇಂಟ್ಸ್ ಇಂದು ಬೆಂಗಳೂರಿನಲ್ಲಿ ತನ್ನ ಹೊಸ ಬಿರ್ಲಾ ಓಪಸ್ ಪೇಂಟ್ ಸ್ಟುಡಿಯೊ (ಕಂಪನಿ ಮಾಲೀಕತ್ವದ ಮತ್ತು ಕಂಪನಿ ನಿರ್ವಹಣೆಯ ಎಕ್ಸ್ಪೀರಿಯೆನ್ಸ್ ಸ್ಟೋರ್) ಪ್ರಾರಂಭಿಸಿದೆ. ಗುರುಗ್ರಾಮ್, ಲಖನೌ, ಮುಂಬೈ ಮತ್ತು ನವಿ ಮುಂಬೈಗಳಲ್ಲಿ ಯಶಸ್ವಿಯಾಗಿ ತನ್ನ ಪೇಂಟ್ ಸ್ಟುಡಿಯೊಗಳ ಯಶಸ್ವಿ ಪ್ರಾರಂಭದ ನಂತರ ಈ ವಿಸ್ತರಣೆಯು ಪೇಂಟ್ ಮತ್ತು ಅಲಂಕರಣದ ಉದ್ಯಮವನ್ನು ಆವಿಷ್ಕಾರ,

ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಾಂತ್ವನ

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಶಿವಮೊಗ್ಗದ ನಿವಾಸಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದರು. “ಮಂಜುನಾಥ್ ಅವರ ಭಾವಮೈದ ಡಾ. ರವಿಕಿರಣ್ ಅವರನ್ನು ಬುಧವಾರ

ಜಾಹೀರಾತು ನೋಡಿ ಆನ್​​ಲೈನ್​ನಲ್ಲಿ ಸೀರೆ ಬುಕ್: ಬೆಂಗಳೂರು ಐಎಎಸ್ ಅಧಿಕಾರಿಗೆ ವಂಚನೆ

ಯುಟ್ಯೂಬ್ ಚಾನಲ್​​ವೊಂದರಲ್ಲಿ ಬಂದ ಜಾಹೀರಾತು ನೋಡಿ ಆನ್​​ಲೈನ್​ನಲ್ಲಿ ಸೀರೆ ಬುಕ್ ಮಾಡಿದ್ದ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ವಂಚನೆಗೊಳಗಾಗಿ ಪೊಲೀಸ್‌ಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೋಡಿ ವಸ್ತುಗಳನ್ನು ಕೊಂಡುಕೊಳ್ಳುವ ಮುನ್ನ ಎಚ್ಚರ ವಹಿಸುವಂತೆ ಸಕಾಲ ಮಿಷನ್ ನಿರ್ದೇಶಕಿ ಪಲ್ಲವಿ

ಕೆರೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ: ಸಿಎಂ ಸೂಚನೆ

ಬೆಂಗಳೂರು: ಖಾಸಗಿಯವರಿಂದ ಒತ್ತುವರಿಯಾಗಿರುವ ಕೆರೆ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ನಡೆದ ಕರ್ನಾಟಕ ಕೆರೆ ಸಂರಕ್ಷಣಾ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿವಿಧ ಇಲಾಖಾವಾರು

ಹೈಕೋರ್ಟ್‌ ಜಡ್ಜ್‌ಗಳ ವರ್ಗಾವಣೆ ವಿರೋಧಿಸಿ ವಕೀಲರ ಪ್ರತಿಭಟನೆ

ಕರ್ನಾಟಕ ಹೈಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿರುವ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ಸದಸ್ಯರು ಹೈಕೋರ್ಟ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಹೈಕೋರ್ಟ್‌ನ ಗೋಲ್ಡನ್ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದ ವಕೀಲರು, ನ್ಯಾಯಮೂರ್ತಿಗಳನ್ನು

ಮಾಜಿ ಐಜಿಪಿ ಓಂ ಪ್ರಕಾಶ್ ಹತ್ಯೆ: ಪುತ್ರ ಕಾರ್ತಿಕೇಶ್ ದೂರಿನಲ್ಲಿ ಏನಿದೆ?

ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯನ್ನೇ ದಂಗು ಬಡಿಸಿದ ನಿವೃತ್ತ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿ ರುವ ಪೊಲೀಸರು ಓಂ ಪ್ರಕಾಶ್‌ ಪತ್ನಿ ಪಲ್ಲವಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ..ತಾಯಿ ಪಲ್ಲವಿ ಹಾಗೂ ಸಹೋದರಿ ಕೃತಿ ವಿರುದ್ಧ

ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸದ ಆಮಿಷವೊಡ್ಡಿ ರಾಮನಗರ ಯುವತಿಗೆ 2.70 ಲಕ್ಷ ರೂ. ವಂಚನೆ

ಬೆಂಗಳೂರಿನ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಯುವತಿಯಿಂದ ₹2.70 ಲಕ್ಷ ಪಡೆದು ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮನಗರ ಮೂಲದ ಯುವತಿ ನೀಡಿದ ದೂರಿನ ಅನ್ವಯ ಪತ್ನೋಲ್‌ ಕಲಾಂದರ್‌ ಖಾನ್‌ ಮತ್ತು ವೀರೇಶ್‌

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನಕ್ಕೆ ಟಿಟಿ ಡಿಕ್ಕಿ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಜಿನ್  ಕೆಟ್ಟಿರುವ ಕಾರಣ ಇಂಡಿಗೋ ವಿಮಾನಕ್ಕೆ ಟಿಟಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಹೊಡೆದ ರಭಸಕ್ಕೆ ಟಿಟಿ ವಾಹನ ಜಖಂಗೊಂಡಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಮಾನ ನಿಲ್ದಾಣ ಒಳಭಾಗದ ಆಲ್ಪಾ ಪಾರ್ಕಿಂಗ್ ಬೇ 71 ರಲ್ಲಿ

ಮಂತ್ರಾಲಯ ಪ್ರವಾಸದಲ್ಲಿ ದೇವನಹಳ್ಳಿಯ ವಿದ್ಯಾರ್ಥಿಗಳಿಬ್ಬರು ತುಂಗಭದ್ರಾ ಪಾಲು

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರಾಯಚೂರಿನ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದ ಬಳಿ ನಡೆದಿದೆ. ಮಂತ್ರಾಲಯಕ್ಕೆ ಪ್ರವಾಸಕ್ಕೆ ತೆರಳಿದ್ದ ದೇವನಹಳ್ಳಿ ತಾಲೂಕಿನ ಚಿನವಂಡನಹಳ್ಳಿಯ ಮುತ್ತುರಾಜು(23) ಹಾಗೂ ಮದನ್(20) ಮೃತ ವಿದ್ಯಾರ್ಥಿಗಳು. ದೇವನಹಳ್ಳಿಯ

ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಕೇಸ್‌

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಅವರ 2ನೇ ಪತ್ನಿ ಅನುರಾಧಾ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್