ಬೆಂಗಳೂರು
ಇಸ್ಕಾನ್‌ನಲ್ಲಿ ಇಂದು ರಾತ್ರಿ 11ರವರೆಗೂ ಶ್ರೀ ವೆಂಕಟೇಶ್ವರ ದರ್ಶನ
ವೈಕುಂಠ ಏಕಾದಶಿ ಪ್ರಯುಕ್ತ ಬೆಂಗಳೂರು ನಗರ ಸೇರಿದಂತೆ ರಾಜ್ಯದ ದೇಗುಲಗಳಲ್ಲಿ ಭಕ್ತರು ನಸುಕಿನ ಜಾವದಿಂದಲೇ ಶ್ರೀ ವೆಂಕಟೇಶ್ವರನ ದರ್ಶನ ಪಡೆಯುತ್ತಿದ್ದಾರೆ. ಬೆಂಗಳೂರಿನಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ, ಮಲ್ಲೇಶ್ವರದ ವೈಯಾಲಿಕಾವಲ್ ಟಿಟಿಡಿ ದೇವಾಲಯ, ನೆಲಮಂಗಲದಲ್ಲಿರುವ ಶ್ರೀ ವೆಂಕಟೇಶ್ವರನ ದೇವಾಲಯ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ಆಗಮಿಸಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ವಿಶೇಷ ಪೂಜೆ, ಅಭಿಷೇಕ ಹಾಗೂ ಮಹಾಮಂಗಳಾರತಿಗಳು ನಡೆಯುತ್ತಿವೆ. ಇಸ್ಕಾನ್ ದೇವಸ್ಥಾನದಲ್ಲಿ ನಸುಕಿನ ಜಾವ 3:45ರಿಂದಲೇ ವಿಶೇಷ
ವಂಚನೆ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ ವೈದ್ಯೆಯೊಬ್ಬರ ಬಳಿ 2.52 ಕೋಟಿ ಹಣ ಮತ್ತು 2 ಕೆ.ಜಿ. 350 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿ ವಾಪಸ್ ಕೇಳಿದಾಗ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಗಳಾದ ಐಶ್ವರ್ಯಾ ಗೌಡ
ಪೀಣ್ಯ ಮೂವರು ಮಹಿಳೆಯರ ಕೊಲೆ ಪ್ರಕರಣದ ಭಯಾನಕ ಟ್ವಿಸ್ಟ್ ಇದು
ಬೆಂಗಳೂರಿನ ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗಿದ್ದ ಆರೋಪಿ ಗಂಗರಾಜು ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಮಾಹಿತಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ. ಗಂಗರಾಜು ಕೊಲೆ ಮಾಡಿದ್ದು ಪತ್ನಿಯನ್ನಲ್ಲ, ಬೇರೆ ಮಹಿಳೆಯರನ್ನು ಎಂಬುದು ಬಯಲಾಗಿದೆ. ಗಂಗರಾಜು ಜೊತೆ
ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಪರಾರಿಯಾಗಿದ್ದ ವಿವಾಹಿತ ಶಿಕ್ಷಕ ಸೆರೆ
ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಟ್ಯೂಷನ್ ಶಿಕ್ಷಕ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ
ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಹೆಚ್ಚಳ ಮಾಡಿದ್ದು, ಗುರುವಾರದಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಜಾರಿಗೆ ಬರಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರದ ಬಗ್ಗೆ
ಜನರ ನಿಮ್ಮ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಿ: ಪೊಲೀಸರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕಿವಿಮಾತು
ಬೆಂಗಳೂರು: ಮನುಷ್ಯಲ್ಲಿರುವ ಅತ್ಯಂತ ಶ್ರೇಷ್ಠವಾದ ಗುಣ ನಂಬಿಕೆ. ಹೀಗಾಗಿ ಜನರು ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಂತೆ ಕೆಲಸ ಮಾಡಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪೊಲೀಸರಿಗೆ ಕಿವಿಮಾತು ಹೇಳಿದ್ದಾರೆ. ಪುಲಕೇಶಿನಗರದಲ್ಲಿ ಪೊಲೀಸ್ ವಸತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್
ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಸಿಎಂ
ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು
ಜನವರಿಯಲ್ಲೂ 124 ಅಡಿ ನೀರು: ಕೆಆರ್‌ಎಸ್ ಡ್ಯಾಂ ಹೊಸ ದಾಖಲೆ
ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯ ಹೊಸ ಇತಿಹಾಸ ದಾಖಲಿಸಿದೆ. ಜನವರಿಯಲ್ಲಿ ಕೂಡ ಜಲಾಶಯದಲ್ಲಿ ಗರಿಷ್ಠ 124 ಅಡಿ ನೀರು ಸಂಗ್ರಹವಿರುವುದು ವಿಶೇಷ. ಕಳೆದ 156 ದಿನಗಳಿಂದ ನಿರಂತರವಾಗಿ 124 ಅಡಿ ನೀರು ಇದೆ. ಇದು ರೈತರು ಸೇರಿದಂತೆ
ಇಸ್ರೋಗೆ ವಿ ನಾರಾಯಣನ್ ನೂತನ ಅಧ್ಯಕ್ಷ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹೊಸ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿಕೇಂದ್ರ ಸರ್ಕಾರವು ವಿ ನಾರಾಯಣನ್ ಅವರನ್ನು ನೇಮಿಸಿದೆ. ಜನವರಿ 14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ವಿ ನಾರಾಯಣನ್ ಅವರ
ಸಂಕ್ರಾಂತಿ ಸಂಭ್ರಮಕ್ಕೆ ಬೆಂಗಳೂರು ಚೆನ್ನೈ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು
ಮಕರ ಸಂಕ್ರಾಂತಿಗೆ ಕೆಎಸ್ಆರ್ ಬೆಂಗಳೂರು ಹಾಗೂ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಾಗುವುದು ಎಂದು ನೈಋತ್ಯ ರೈಲ್ವೆ ಘೋಷಿಸಿದೆ. ಬೆಂಗಳೂರು, ತೂತುಕುಡಿ, ಮೈಸೂರು ಮಧ್ಯೆಯೂ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್




