ಬೆಂಗಳೂರು
ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆಜೆ ಜಾರ್ಜ್
ರಾಮನಗರ, ಜ. 7, 2024: ಬಿಡದಿಯಲ್ಲಿನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಿಸಿ ಬೂದಿ ಹಾರಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ತಾಂತ್ರಿಕ ತನಿಖೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬಿಡದಿಯ ತ್ಯಾಜ್ಯದಿದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ತಾಂತ್ರಿಕ ವಿಚಾರವಾಗಿದ್ದು, ತನಿಖೆಯ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ತ್ಯಾಜ್ಯ ಘಟದಿಂದ ಬೂದಿ ಹೊರಹೋಗುವ
ಮಹಾಕುಂಭಮೇಳಕ್ಕೆ ಬೆಂಗಳೂರಿನಿಂದ ವಿಶೇಷ ರೈಲು
ಪ್ರಯಾಗ್‌ರಾಜ್‌ನಲ್ಲಿ ಜ.13ರಿಂದ ಮಹಾ ಕುಂಭಮೇಳ ನಡೆಯಲಿದ್ದು, ಅದನ್ನು ಕಣ್ತುಂಬಿಸಿಕೊಳ್ಳಲು ಬಯಸುವ ಪ್ರಯಾಣಿಕರಿಗಾಗಿ ಬೆಂಗಳೂರಿನಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಿಸಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಏಕಮಾರ್ಗ ಕುಂಭಮೇಳ ಎಕ್ಸ್‌ಪ್ರೆಸ್ ವಿಶೇಷ ರೈಲು ಓಡಾಟ ನಡೆಸಲಿದೆ. ಎಸ್‌ಎಂವಿಟಿ ಬೆಂಗಳೂರು
29ನೇ ಹುಟ್ಟುಹಬ್ಬದ ದಿನವೇ ಮಹಡಿ ಮೇಲಿಂದ್ದ ಬಿದ್ದು ಐಐಎಂ ವಿದ್ಯಾರ್ಥಿ ಸಾವು
29ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಐಐಎಂ ವಿದ್ಯಾರ್ಥಿಯೊಬ್ಬ ಹಾಸ್ಟೇಲ್ ನ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಜರಾತ್ ನ ಸೂರತ್ ನಿವಾಸಿ ನಿಲಯ್ ಕೈಲಾಸ್ ಭಾಯ್ ಪಟೇಲ್ ಶನಿವಾರ ಹುಟ್ಟುಹಬ್ಬ ಆಚರಿಸಿಕೊಳ್ಳುವಾಗಲೇ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ. ಸ್ನೇಹಿತರ
ಅಕ್ರಮ ಕಸ ಡಂಪಿಂಗ್ ಹೊಗೆಯಿಂದ ವ್ಯಕ್ತಿ ಸಾವು
ಹೊಸಕೋಟೆ ತಾಲೂಕಿನ ಭುವನಹಳ್ಳಿಯಲ್ಲಿ ಅಕ್ರಮ ಕಸದ ಡಂಪಿಂಗ್‌ನಿಂದ ಹೊರಹೊಮ್ಮುವ ಹೊಗೆಯಿಂದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಐವತ್ತು ವರ್ಷದ ಮುನೇಗೌಡ ಮೃತಪಟ್ಟವರು. ಕಸದ ರಾಶಿಯಿಂದ ಬಂದ ಹೊಗೆಯ ಕಾರಣ ಮುನೇಗೌಡ ಅವರಿಗೆ ಏಕಾಏಕಿ ಉಸಿರುಗಟ್ಟಿದೆ. ಅವರನ್ನು ಆಸ್ಪತ್ರೆಗೆ
ಬೆಂಗಳೂರಿನಲ್ಲಿ ಪತಿ, ಪತ್ನಿ, ಮಕ್ಕಳು ಸೇರಿ ಕುಟುಂಬವೇ ಆತ್ಮಹತ್ಯೆ
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ. ಪತಿ ಅನೂಪ್ ಕುಮಾರ್, ಪತ್ನಿ ರಾಖಿ, ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡವರು. ಈ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ.
ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ಪತ್ತೆ
ಚೀನಾದಲ್ಲಿ ಹೆಚ್ಚುತ್ತಿದೆ ಎನ್ನಲಾದ ಹ್ಯೂಮನ್ ಮೆಟಾನ್ಯೂಮೋ ವೈರಸ್(HMPV) ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರದ ಕಾರಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ
ಕುಡಿದ ಮತ್ತಲ್ಲಿ ತಾಯಿಯ ಕೊಂದು ಸುಸೈಡ್ ಮಾಡಿಕೊಂಡ ಮಗ
ಬೆಂಗಳೂರು ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡವ. ಚಿತ್ರದುರ್ಗ ಮೂಲದ ಚಳ್ಳಕೆರೆಯ ಈ
ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಏರಿಕೆಯ ಬಿಸಿ
ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ. ಒಂದು ಕಿಲೋಮೀಟರ್ಗೆ 5 ರೂಪಾಯಿ, ಎರಡು ಕಿಲೋಮೀಟರ್ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಬಸ್ ಟಿಕೆಟ್ ದರ ಏರಿಕೆಯಿಂದ ಕಂಗೆಟ್ಟ ಜನರಿಗೆ
ಬಿಬಿಎಂಪಿ ಕಸ ಸಾಗಣೆ ಲಾರಿಗೆ ಅಕ್ಕ-ತಂಗಿ ಬಲಿ
ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಅಕ್ಕ-ತಂಗಿ ಇಬ್ಬರು ಮೃತಪಟ್ಟಿರುವ ಘಟನೆ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಮೃತರು. ಅಪಘಾತ ನಡೆಸಿದ ಲಾರಿ ಚಾಲಕ ಗಡಿಲಿಂಗನನ್ನು ಪೊಲೀಸರು ಬಂಧಿಸಿದ್ದಾರೆ.
ಸಮಸ್ಯೆಗಳನ್ನು ಆತ್ಮ ವಿಶ್ವಾಸದಿಂದ ಎದುರಿಸಿದಾಗ ಯಶಸ್ಸಿನತ್ತ ಸಾಗಲು ಸಾಧ್ಯ: ರಾಮ್ ಪ್ರಸಾತ್ ಮನೋಹರ್
ಬೆಂಗಳೂರು: ಸಮಸ್ಯೆ ಎದುರಾದಾಗ ವಿಮುಖರಾಗದೇ ಆತ್ಮವಿಶ್ವಾಸ ಮತ್ತು ಛಲದಿಂದ ಎದುರಿಸಿದರೆ ಯಶಸ್ಸಿನ ಹಾದಿ ಸುಗಮವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಜಲಮಂಡಳಿ ಅಧ್ಯಕ್ಷ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ. ನಗರದ ಸೌಂದರ್ಯ ಸೆಂಟ್ರಲ್ ಶಾಲೆಯಲ್ಲಿ ಕರ್ನಾಟಕದ ಪರಂಪರೆಯನ್ನು




