21 ದಿನಗಳ ಕಾಲ ಕರ್ನಾಟಕದಲ್ಲಿ ಅಭೂತಪೂರ್ವ ಯಶಸ್ಸಿನೊಂದಿಗೆ ನಡೆದ ಭಾರತ್ ಜೋಡೋ ಯಾತ್ರೆಯು ಭಾನುವಾರ ತೆಲಂಗಾಣ ಪ್ರವೇಶಿಸಿದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅನುಮೂಲ ರೇವಂತ್ ರೆಡ್ಡಿ ಅವರಿಗೆ ಧ್ವಜ ಹಸ್ತಾಂತರಿಸಿದರು.
