Saturday, February 08, 2025
Menu

ಬಾಡಿಗೆ ಮೇಲಿನ ಟಿಡಿಎಸ್ 6 ಲಕ್ಷಕ್ಕೆ ಏರಿಕೆ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇದೇ ಮೊದಲ ಬಾರಿಗೆ ಬಾಡಿಗೆ ಮೇಲಿನ ಟಿಡಿಎಸ್ ಮೊತ್ತವನ್ನು 6 ಲಕ್ಷ ರೂ.ಗೆ ಏರಿಕೆ ಮಾಡಿದ್ದಾರೆ.

ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಬಜೆಟ್ ನಲ್ಲಿ ಬಾಡಿಗೆ ಮೇಲಿನ ತೆರಿಗೆಯನ್ನು 2.4 ಲಕ್ಷದಿಂದ 6 ಲಕ್ಷ ರೂ.ಗೆ ಏರಿಕೆ ಮಾಡಿದ್ದಾರೆ.

ಇದೇ ವೇಳೆ ಶಿಕ್ಷಣದ ಮೇಲಿನ ಟಿಡಿಎಸ್ ನಲ್ಲಿ ಯಾವುದೇ ವ್ಯತ್ಯಯ ಮಾಡಲಾಗಿಲ್ಲ.

Related Posts

Leave a Reply

Your email address will not be published. Required fields are marked *