Menu

ಸುರಪುರದಲ್ಲಿ ಬಸ್‌ ಕಾರು ಡಿಕ್ಕಿ: ಏಳು ಮಂದಿ ಸಜೀವ ದಹನ

ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಮತ್ತು ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಂಚರಿಸುತ್ತಿದ್ದ ಕಾರು ನಡುವೆ ಯಾದಗಿರಿ ‌ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಜೀವ ದಹನಗೊಂಡಿದ್ದಾರೆ.

ಡಿಕ್ಕಿಯ ರಭಸಕ್ಕೆ  ಕಾರಿಗೆ  ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ ಏಳು  ಮಂದಿ ಜೀವಂತ ಭಸ್ಮವಾಗಿದ್ದಾರೆ. ಘಟನೆಯಲ್ಲಿ ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಸತ್ತವರ ಮಾಹಿತಿ ಕಲೆ ಹಾಕುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *