ಅಪರಾಧ
ಥಣಿಸಂದ್ರದಲ್ಲಿ ಬೈಕ್‌ಗೆ ಶಾಲಾ ಬಸ್ ಡಿಕ್ಕಿ: ಪುಟ್ಟ ಮಕ್ಕಳಿಬ್ಬರ ಸಾವು
ಶಾಲಾ ಬಸ್ ಬೈಕ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಕ್ಕಳ ಮೇಲೆಯೇ ಬಸ್ ಚಲಿಸಿದ್ದರಿಂದ ಪುಟ್ಟ ಮಕ್ಕಳಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಥಣಿಸಂದ್ರದ ಪೊಲೀಸ್ ಕ್ವಾರ್ಟಸ್ ಬಳಿ ನಡೆದಿದೆ. ಯಾದಗಿರಿಯ ನಾಗನಗೌಡಸಿಎಆರ್ನಲ್ಲಿ ಕಾನ್ಸ್ಟೇಬಲ್ ಆಗಿದ್ದು, ಹಾಲು ತರಲೆಂದು ಮಕ್ಕಳನ್ನು ಕರೆದುಕೊಂಡು ಹೋಗುವಾಗ ಈ ದುರಂತ ಸಂಭವಿಸಿದೆ. ಹೆಣ್ಣೂರು ಸಂಚಾರಿ ಠಾಣೆ ವ್ಯಾಪ್ತಿಯ ಥಣಿಸಂದ್ರ ಬಳಿ ಶಾಲಾ ಬಸ್ ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ನಿಂದ ಕೆಳಗೆ ಬಿದ್ದ
ಮನೆ ಮುಂದೆ ಕೆಮ್ಮಿದ್ದಕ್ಕೆ ಹಲ್ಲೆ: ಬಿಡದಿಯಲ್ಲಿ ವ್ಯಕ್ತಿ ಸಾವು
ರಾಮನಗರ ತಾಲೂಕಿನ ಬಿಡದಿಯಲ್ಲಿ ಮನೆ ಮುಂದೆ ವ್ಯಕ್ತಿಯೊಬ್ಬ ಕೆಮ್ಮಿದ ಎಂಬ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಆತ ಮೃತಪಟ್ಟಿದ್ದಾನೆ. ರಾಜಸ್ಥಾನ ಮೂಲದ ವಿನೋದ್ ಕುಮಾರ್ ಶೈನಿ (34) ಹಲ್ಲೆಯಿಂದ ಅಸು ನೀಗಿದ ವ್ಯಕ್ತಿ. ಅವರು ಕಳೆದ 11 ವರ್ಷಗಳಿಂದ ಬಿಡದಿಯ
ಗುತ್ತಿಗೆದಾರರಿಂದ ಲಂಚ: ಪಿಡಬ್ಲ್ಯುಡಿ ಎಂಜಿನಿಯರ್ ಲೋಕಾಯುಕ್ತ ಬಲೆಗೆ
ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಈ
ಕಾರಿನ ಇಎಂಐಗಾಗಿ ದೊಡ್ಡಮ್ಮ ಕೆಲಸಕ್ಕಿದ್ದ ಬೆಂಗಳೂರಿನ ಮನೆಯಲ್ಲೆ ಕಳವುಗೈದು ಅರೆಸ್ಟ್ ಆದ ಯುವಕ
ಕಾರಿನ ಇಎಂಐ ಕಟ್ಟಲು ಹಣಕ್ಕಾಗಿ ಯುವಕನೊಬ್ಬ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆಯಲ್ಲೇ ಕಳ್ಳತನ ಮಾಡಿ ಈಗ ಅರೆಸ್ಟ್ ಆಗಿದ್ದಾನೆ. ಉತ್ತರಹಳ್ಳಿ ನಿವಾಸಿ ಶರತ್ ಕುಮಾರ್ (31) ಬಂಧಿತ ಆರೋಪಿ. ಬಸವನಗುಡಿಯ ತ್ಯಾಗರಾಜನಗರದ ಮನೆಯೊಂದರಲ್ಲಿ ಆರೋಪಿಯ ದೊಡ್ಡಮ್ಮ 25 ವರ್ಷಗಳಿಂದ ಕೆಲಸ
ಮುಂಬೈ ಉದ್ಯಮಿಗೆ ನಾಲ್ಕು ಕೋಟಿ ವಂಚಿಸಿದ ಉಡುಪಿ ದಂಪತಿ
ಉಡುಪಿ ಮೂಲದ ದಂಪತಿ ಮುಂಬೈ ಉದ್ಯಮಿಗೆ ನಾಲ್ಕು ಕೋಟಿ ರೂಪಾಯಿಗೂ ಹೆಚ್ಚಿನ ವಂಚನೆ ಆರೋಪ ಕೇಳಿಬಂದಿದೆ. ಉಡುಪಿ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿ, ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದ ಪ್ರಕರಣವನ್ನು ಮಂಗಳೂರು ಪೊಲೀಸ್ ಆಯುಕ್ತರು ಮರು ತನಿಖೆಗೆ ಆದೇಶಿಸಿದ್ದಾರೆ. ಹರಾಜಿಗೆ ಬಂದ ಫ್ಲ್ಯಾಟ್,
ಹಾವೇರಿಯ ಯುವಕನ ವಂಚಿಸಿ ಮದುವೆಯಾದ ಎರಡು ಮಕ್ಕಳ ತಾಯಿ
ಇಬ್ಬರು ಮಕ್ಕಳ ತಾಯಿಯಾಗಿರುವ ವಿವಾಹಿತ ಮಹಿಳೆಯೊಬ್ಬಳು ಈ ಬಗ್ಗೆ ಯಾವುದೇ ಸುಳಿವು ನೀಡದೆ ಯುವಕನಿಗೆ ಮೋಸ ಮಾಡಿ ಆತನನ್ನು ಮದುವೆಯಾಗಿರುವ ಘಟನೆ ಹಾವೇರಿಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ವಂಚಕ ಮಹಿಳೆ ಯುವಕನ ಮದುವೆಯಾಗಿದ್ದಲ್ಲದೆ 2.5 ಲಕ್ಷ ರೂಪಾಯಿ ವಧು
ಕೆನಡಾ ಶಾಲೆಯಲ್ಲಿ ಗುಂಡಿನ ಘರ್ಜನೆ: ಹತ್ತು ಮಂದಿ ಸಾವು
ಕೆನಡಾದ ಬ್ರಿಟಿಷ್ ಕೊಲಂಬಿಯಾ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗನ್ ಮ್ಯಾನ್ ಸೇರಿದಂತೆ 10 ಮಂದಿ ಪ್ರಾಣ ಕಳೆದುಕೊಂಡಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಂಕಿತ ಗನ್‌ಮ್ಯಾನ್ ಹಾಗೂ ಇತರ ಆರು ಮಂದಿ ಶಾಲಾ ಆವರಣದಲ್ಲೇ
24 ಕೊಲೆ ಕೇಸ್: ಬಿಹಾರ ಆರೋಪಿಗಳಾದ ತಂದೆ, ಮಗ ಬೆಂಗಳೂರಿನಲ್ಲಿ ಅರೆಸ್ಟ್
24 ಕೊಲೆ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಬಿಹಾರದ ಅಪ್ಪ ಮಗನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳು ಒಂದು ವರ್ಷದಿಂದ ಬೆಂಗಳೂರಿನಲ್ಲಿ ಅಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಮಣಿಕ್ ಸಿಂಗ್ ಹಾಗೂ ಆತನ ತಂದೆ ಮನೋಜ್
ಶೇಷಾದ್ರಿಪುರಂ ರಸ್ತೆಯಲ್ಲಿ ನವಜಾತ ಶಿಶು ಶವ ಪತ್ತೆ
ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಪ್ಯಾರ್ಲೆಲ್ ರಸ್ತೆ ಬದಿಯ ಕಸದ ತೊಟ್ಟಿಯಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಮಗುವಿನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ವೀಡಿಯೊಗಳನ್ನು
ಮಥುರಾದಲ್ಲಿ ಒಂದೇ ಕುಟುಂಬದ ಐವರು ಸುಸೈಡ್
ಉತ್ತರ ಪ್ರದೇಶದ ಮಥುರಾದಲ್ಲಿ ಒಂದೇ ಕುಟುಂಬ ಐವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಮೂವರು ಮಕ್ಕಳು ರಾತ್ರಿ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎನ್ನಲಾಗಿದೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ




