Saturday, September 26, 2026
Menu

ಹಾನಗಲ್‌ನಲ್ಲಿ ಆಸ್ತಿ ವಿಚಾರಕ್ಕೆ ತಾಯಿ, ಮಗನ ಕೊಲೆ

ಆಸ್ತಿ ವಿಚಾರಕ್ಕೆ ತಾಯಿ ಮತ್ತು ಮಗನನ್ನು ಕೊಲೆ ಮಾಡಿರುವ ಘಟನೆ ಹಾನಗಲ್‌ ತಾಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ. ಪ್ರೇಮಕ್ಕ ಬಡಿಗೇರ (55) ಹಾಗೂ ಮಗ ಅವಿನಾಶ್ ಬಡಿಗೇರ (38) ಕೊಲೆಯಾದವರು. ತಿರಕಯ್ಯ ಹೊಸಮಠ ಹಾಗೂ ಬಸವರಾಜ ಹೊಸಮಠ ಕೊಲೆ ಆರೋಪಿಗಳು. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ ಮತ್ತು ಮಗ ಕೆಲವು ವರ್ಷಗಳ ಹಿಂದೆ ಮನೆ, ಜಾಗ ಖರೀದಿಸಿದ್ದರು. ಖರೀದಿಸಿದ ನಂತರವೂ ಆಸ್ತಿ ಅವರ ಹೆಸರಿಗೆ ವರ್ಗಾವಣೆ

ಗಣೇಶ ವಿಸರ್ಜನೆ: ಬೆಳಗಾವಿಯಲ್ಲಿ ಯುವಕ ಸಾವು

ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತಪಟ್ಟಿರುವ ಘಟನೆ ಬೆಳಗಾವಿಯ ಮಚ್ಛೆ ಗ್ರಾಮದಲ್ಲಿ ನಡೆದಿದೆ. ಮಚ್ಛೆ ಗ್ರಾಮದ ವಿಶ್ವೇಶ್ ನಾಯಕ್ (20) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ವಿಶ್ವೇಶ್ ಗಣಪತಿ ವಿಸರ್ಜನೆ ಮಾಡಲು ಸ್ನೇಹಿತರೊಂದಿಗೆ ಜೊತೆ ತೆರಳಿದ್ದು, ವಿಸರ್ಜನೆ ಮಾಡಿ

ಮೋದಿ, ಅಂಬಾನಿಯ ಡೀಪ್‌ಫೇಕ್‌ ವೀಡಿಯೊ: ಎಂಟು ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ

ನಾನಾ ಬಗೆಯಲ್ಲಿ ಆನ್‌ಲೈನ್‌ ವಂಚನೆಗಳು ನಡೆಯುವುದು ಮುಂದುವರಿದಿದ್ದು, ಈಗ ಡೀಪ್‌ಫೇಕ್‌ ವೀಡಿಯೊಗಳನ್ನು ಬಳಸಿ ಜನರನ್ನು ನಂಬಿಸಿ ವಂಚಿಸುವ ಜಾಲ ಸಕ್ರಿಯವಾಗಿದೆ. ಇಂಥ ಜಾಲಕ್ಕೆ ಬಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬರು ೭.೬೬ ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಪ್ರಧಾನಿ ಮೋದಿ, ಸಚಿವೆ ನಿರ್ಮಲಾ ಸೀತಾರಾಮನ್‌, ಉದ್ಯಮಿಗಳಾ

ಎರಡು ತೆಂಗಿನ ಗಿಡ ಕಡಿದ ಅಳಿಯನ ಕೊಲೆಗೈದ ಮಾವ

ಅಳಿಯ ಎರಡು ತೆಂಗಿನ ಗಿಡಗಳನ್ನು ಕಡಿದಿದ್ದಕ್ಕೆ ಸಿಟ್ಟಿಗೆದ್ದ ಮಾವ ಅದೇ ಮಚ್ಚಿನಲ್ಲಿ ಕೊಲೆ ಮಾಡಿದ ಘಟನೆ ಕೂರು ತಾಲೂಕಿನ ಆಲದಹಳ್ಳಿ ತಾಂಡ್ಯಾದಲ್ಲಿ ನಡೆದಿದೆ. ದೇವರಾಜ ನಾಯ್ಕ್‌ (೩೫) ಕೊಲೆಯಾದವರು, ಮಾವ ರಾಜಾನಾಯ್ಕ್‌ ಕೊಲೆ ಮಾಡಿದ ಆರೋಪಿ. ಇವರಿಬ್ಬರ ನಡುವೆ ಪ್ರತಿ ದಿನ

ಕಲಬುರಗಿ ರೈಲು ಹಳಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

ಕಲಬುರಗಿ ನಗರದ ಬಿದ್ದಾಪುರ ಕಾಲೋನಿ ಸಮೀಪ ರೈಲು ಹಳಿಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ನಗರದ ಡಬರಾಬಾದ್ ಕ್ರಾಸ್ ನಿವಾಸಿ ಕಸ್ತೂರಿ (21) ಎಂದು ಗುರುತಿಸಲಾಗಿದೆ. ಕಸ್ತೂರಿ ಕಲಬುರಗಿಯ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ತೆರಳಿದ್ದ

ಬೆಂಗಳೂರಿನಲ್ಲಿ ಖಾಲಿ ಸೈಟ್‌ ಕ್ಲೀನ್‌ ವೇಳೆ ಮಹಿಳೆಯ ಶವ ಪತ್ತೆ, ಕೊಲೆಗಾರ ಪತಿ ಅರೆಸ್ಟ್‌

ಬೆಂಗಳೂರಿನ ಸಂಪಿಗೆಹಳ್ಳಿ ಬಳಿ ಎಂಎಸ್‌ ನಗರ ಅಗ್ರಹಾರ ಲೇಔಟ್‌ನಲ್ಲಿ ಸರ್ಕಾರದ ಆದೇಶದಂತೆ ಖಾಲಿ ಸೈಟ್‌ ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಅನುಸೂಯ (28) ಎಂದು ಮೃತ ಮಹಿಳೆಯ ಗುರುತು ಪತ್ತೆಯಾಗಿದೆ. ಒಡಿಶಾದ ಸಾಗರ್ ಚಂದ್ರ ರಾವತ್ ಮತ್ತು ಅನುಸೂಯ

ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ 446 ಗ್ರಾಂ ಚಿನ್ನದ ಕಿರೀಟ ನಾಪತ್ತೆ

ಶಬರಿಮಲೆ ಅಯ್ಯಪ್ಪ ಸನ್ನಿಧಾನದ ಸ್ಟ್ರಾಂಗ್‌ ರೂಂನಲ್ಲಿ ಇರಿಸಿದ್ದ 446 ಗ್ರಾಂ ತೂಕದ ಚಿನ್ನದ ಕಿರೀಟ ನಾಪತ್ತೆಯಾಗಿದೆ. ಚಿನ್ನದ ಕಿರೀಟದ ಬದಲಿಗೆ ನಕಲಿ ಕಿರೀಟವನ್ನು ಆ ಜಾಗದಲ್ಲಿ ಇರಿಸಲಾಗಿತ್ತು ಎಂಬ ಆಘಾತಕಾರಿ ವಿಷಯ ಬಹಿರಂಗಗೊಂಡಿದೆ. ಈ ಕಿರೀಟ ನಾಪತ್ತೆ ವಿಚಾರ ದೇವಾಲಯದ ಆಭರಣಗಳ

ಬಂಗಾರಪೇಟೆಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ: ಮೂವರ ಸಾವು

ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಂಗಾರಪೇಟೆ ತಾಲೂಕಿನ ಮಗರಲ್‌ ಬಳಿ ನಡೆದಿದೆ. ಗಾಯಗೊಂಡಿರುವ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು  ಬಂಗಾರಪೇಟೆ ಮತ್ತು ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ, ಮೃತರು ಹಾಗೂ ಗಾಯಾಳುಗಳು ಪುಣೆ

ಚನ್ನರಾಯಪಟ್ಟಣದಲ್ಲಿ ಬೈಕ್‌ ಸ್ಕಿಡ್‌ ಆಗಿ ನಾಲೆಗೆ ಬಿದ್ದು ಯುವಕ ಸಾವು

ಹಾಸನದ ಚನ್ನರಾಯಪಟ್ಟಣದಲ್ಲಿ ಬೈಕ್‌ ಸ್ಕಿಡ್‌ ಆಗಿ ಹೇಮಾವತಿ ನಾಲೆಗೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಹೇಮಂತ್ (24) ಮೃತಪಟ್ಟ ಯುವಕ. ಕೆಇಬಿ ನೌಕರ ಹೇಮಂತ್‌ ಬುಧವಾರ ಸಂಜೆ ಕಚೇರಿ ಪಕ್ಕದಲ್ಲೇ ಹಾದು ಹೋಗಿರುವ ಹೇಮಾವತಿ ನಾಲೆ ಸಮೀಪ ಬೈಕ್‌ನಲ್ಲಿ ಹೊರಟಿದ್ದರು. ಬೈಕ್‌ ಸ್ಕಿಡ್‌

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್‌ ಮಾಫಿ ಸಾಕ್ಷಿಯಾಗುವುದನ್ನು ಪ್ರಶ್ನಿಸಿ ದರ್ಶನ್‌ ಪರ ಸಲ್ಲಿಸಿದ್ದ ಅರ್ಜಿ ವಜಾ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ ಪ್ರದೋಷ್‌ ಮಾಫಿ ಸಾಕ್ಷಿ ಆಗಿರುವುದನ್ನು ಪ್ರಶ್ನಿಸಿ ಪ್ರಮುಖ ಆರೋಪಿಯಾಗಿರುವ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಸೆಷನ್ಸ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್