ಆರೋಗ್ಯ
ಕೇರಳದಲ್ಲಿ ನಿಪಾ ವೈರಸ್ ಭೀತಿ: ಆರೋಗ್ಯ ಇಲಾಖೆ ಕಟ್ಟೆಚ್ಚರ
ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ 38 ವರ್ಷದ ಮಹಿಳೆಗೆ ನಿಪಾ ವೈರಸ್ ಸೋಂಕು ದೃಢಪಟ್ಟಿದ್ದು, ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತವು ತುರ್ತಾಗಿ ನಿಯಂತ್ರಣ ಕ್ರಮ ಜಾರಿಗೊಳಿಸಿದೆ. ಪುಣೆ ವೈರಾಲಜಿ ಲ್ಯಾಬೋರೇಟರಿಯಿಂದ ಬಂದ ವರದಿಯು ನಿಪಾ ಸೋಂಕು ದೃಢಪಡಿಸಿದ್ದು, ನೂರಕ್ಕೂ ಹೆಚ್ಚು ಜನ ಹೈರಿಸ್ಕ್ ಕಾಂಟ್ಯಾಕ್ಟ್ ಪಟ್ಟಿಯಲ್ಲಿದ್ದಾರೆ. ಸೋಂಕಿತ ಮಹಿಳೆ ಪ್ರಸ್ತುತ ಪೆರಿಂತಲ್ಮನ್ನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಗೆ 20 ದಿನಗಳ ಹಿಂದೆ ಜ್ವರ ಕಾಣಿಸಿಕೊಂಡು ಮನೆಯ ಸಮೀಪದ ಮಣ್ಣಾರ್ಕಾಡ್, ಪಾಲೋಡ್
Heart attack deaths: ಹಾಸನದಲ್ಲಿ ಮುಂದುವರಿದಿದೆ ಹೃದಯಾಘಾತದಿಂದ ಸಾವು
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಮುಂದುವರಿದಿದ್ದು, ಸಾರ್ವಜನಿಕರಲ್ಲಿ ಭೀತಿಯುಂಟಾಗಿದೆ. ಜಿಲ್ಲೆಯಲ್ಲಿ ಕೆಲವು ವಾರಗಳಿಂದ ಹೃದಯಾಘಾತದ ಪ್ರಕರಣಗಳು ಹೆಚ್ಚಿದ್ದು,ಗುರುವಾರವೂ ಇಬ್ಬರು ಮೃತಪಟ್ಟಿದ್ದಾರೆ. ಒಂದೂವರೆ ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 35ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ 21 ವರ್ಷದ ಮದನ್ ಚನ್ನಪಟ್ಟಣದಲ್ಲಿ
ಆಶಾಕಿರಣ ಯೋಜನೆಯಡಿ 393 ಕೇಂದ್ರಗಳಲ್ಲಿ ದೃಷ್ಟಿ ಗ್ಯಾರಂಟಿಗೆ ಉಚಿತ ಕನ್ನಡಕ: ಡಿಸಿಎಂ
“ಜನರ ಕಣ್ಣು, ದೃಷ್ಟಿಗೆ ತೊಂದರೆ ಬಂದರೆ ಚಿಕಿತ್ಸೆ ನೀಡುವ ʼದೃಷ್ಟಿ ಗ್ಯಾರಂಟಿʼಯನ್ನು ಆಶಾಕಿರಣ ಯೋಜನೆ ಮೂಲಕ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಗೋವಿಂದರಾಜನಗರದ ಎಂ.ಸಿ ಲೇಔಟ್ ನಲ್ಲಿ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ
Heart attack deaths: ಹಾಸನದಲ್ಲಿ ಕಳೆದ 24 ಗಂಟೆಯಲ್ಲಿ ನಾಲ್ವರು ಹೃದಯಾಘಾತಕ್ಕೆ ಬಲಿ
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಸರಣಿ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಹೃದಯಾಘಾತಗೊಂಡು ಮೃತಪಟ್ಟಿದ್ದಾರೆ. ಈ ಬೆಳವಣಿಗೆಯು ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಸಂಪತ್‌ಕುಮಾರ್ (53), ಸಿ.ಬಿ ವಿರೂಪಾಕ್ಷ (70), ಸಂತೋಷ್ (41), ದೇವಮ್ಮ (72) ಮೃತಪಟ್ಟವರು. ಹಾಸನ ನಗರದ
ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ ಎಂದ ಕೇಂದ್ರ
ಕೋವಿಡ್ ಲಸಿಕೆಗೂ ಮತ್ತು ಹೃದಯಾಘಾತದಿಂದ ಸಾವು ಸಂಭವಿಸುತ್ತಿರುವುದಕ್ಕೂ ಸಂಬಂಧವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರವು ಸ್ಪಷ್ಟಪಡಿಸಿದೆ. ಹಾಸನ, ಮೈಸೂರು, ಶಿವಮೊಗ್ಗ, ಬೆಂಗಳೂರು ಸೇರಿದಂತೆ ದೇಶಾದ್ಯಂತ ಯುವಜನರಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಇದರ
Heart Attack: ಎದೆನೋವು ಎನ್ನುತ್ತ ಹೊಸಕೋಟೆ ಆಸ್ಪತ್ರೆ ಪ್ರವೇಶಿಸಿದ ವ್ಯಕ್ತಿ ಕುಸಿದು ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಎದೆನೋವು ಎನ್ನುತ್ತ ಬಂದ ವ್ಯಕ್ತಿಯೊಬ್ಬರಿಗೆ ಚಿಕಿತ್ಸೆ ನೀಡಲು ಹಾಸಿಗೆ ಮೇಲೆ ಮಲಗಿಸಿದ ಕೆಲವೇ ನಿಮಿಷಗಳಲ್ಲಿ ಹೃದಯ ಸ್ತಂಭನಗೊಂಡು ಮೆದುಳು ನಿಷ್ಕ್ರಿಯಗೊಂಡಿದೆ. ಇಂದು ಬೆಳಿಗ್ಗೆ 52 ವರ್ಷದ ಕೋನಪ್ಪ ಎಂಬವರು ಎದೆ
Heart Attack: ಭದ್ರಾವತಿಯಲ್ಲಿ ಹೃದಯಾಘಾತದಿಂದ ವೈದ್ಯ ಸಾವು
ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಸರ್ಕಾರಿ ವೈದ್ಯ ಡಾ. ಎನ್. ಸಂದೀಪ್ (48) ಹೃದಯಾಘಾತ ದಿಂದ ಮೃತಪಟ್ಟಿದ್ದಾರೆ. ಡಾ. ಎನ್. ಸಂದೀಪ್ ಸೇವೆಯ ಮೂಲಕ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು. ಅವರ ಅಕಾಲಿಕ ನಿಧನವು ಯುವ ಮತ್ತು ಮಧ್ಯವಯಸ್ಕರಲ್ಲಿ
Heart Attack: ಹಾಸನದಲ್ಲಿ ಮತ್ತೊಬ್ಬ ಯುವಕ ಹೃದಯಾಘಾತದಿಂದ ಸಾವು
ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿದೆ. ಇಂದು ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ 27 ವರ್ಷದ ಸಂಜಯ್ ಮೃತಪಟ್ಟವರು. ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಸಂಜಯ್‌ಗೆ ಬಿಪಿ ಹೆಚ್ಚಾಗಿ ಹೃದಯಾಘಾತ ಆಗಿತ್ತು,
Heart Attack: ಹಾಸನದಲ್ಲಿ ಮುಂದುವರಿದ ಹೃದಯಾಘಾತ ಸರಣಿ: ಮತ್ತೆ ಮೂವರು ಬಲಿ
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಸರಣಿ ಮುಂದುವರಿದಿದ್ದು, ನಿನ್ನೆಯಿಂದ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಳೆದ 40 ದಿನಗಳಲ್ಲಿ ಜಿಲ್ಲೆಯಲ್ಲಿ 21 ಮಂದಿ ಹೃದಯಾಘಾತ ಮೃತಪಟ್ಟಿದ್ದಾರೆ. ಈ ಬೆಳವಣಿಗೆ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38)
ಕೇದಾರನಾಥ ಹೆಲಿಕಾಪ್ಟರ್ ಪತನ: ಕೊರಗಿನಲ್ಲಿದ್ದ ಮೃತ ಪೈಲಟ್ ತಾಯಿಯ ಸಾವು
ಕೇದಾರನಾಥದಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿರುವ ಪೈಲಟ್ ರಾಜ್‌ವೀರ್ ಸಿಂಗ್ ಚೌಹಾಣ್ ಅವರ ತಾಯಿ ಅಸು ನೀಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ದುಃಖದಿಂದ ಕುಸಿದು ಹೋಗಿದ್ದ ತಾಯಿ 13 ದಿನಗಳ ನಂತರ ಸಾವಿಗೀಡಾಗಿದ್ದಾರೆ. ಮಗನ ಸಾವಿನ ಆಘಾತದಿಂದ ರಾಜ್‌ವೀರ್ ತಾಯಿ