Menu

ಗಂಡಸರಿಗೆ ಬರೆ ಹಾಕುವ ಕಾಂಗ್ರೆಸ್ ಸರಕಾರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ ಮುಖವಾಡ ಧರಿಸಿದ್ದರು. ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಲಾಯಿತು. ಆರ್. ಅಶೋಕ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಕರ್ನಾಟಕದ 7 ಕೋಟಿ ಜನರು ಹೊಸ ವರ್ಷಕ್ಕೆ ಉಡುಗೊರೆಗೆ

ಬಸ್‌ ಟಿಕೆಟ್‌ ದರ ಹೆಚ್ಚಳ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರ ಬಸ್ ಟಿಕೆಟ್‌  ದರ ಏರಿಕೆ ಮಾಡಿರುವುದರ  ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅಶೋಕ್‌ ಅವರು ಪ್ರಯಾಣಿಕರಿಗೆ ಹೂ ನೀಡಿ ರಾಜ್ಯ ಸರ್ಕಾರ ಬಸ್‌ ಟಿಕೆಟ್‌ ದರ

ಬೆಂಗಳೂರಿನ ಬೈಕ್ ಶೋ ರೂಮ್ ನಲ್ಲಿ ಬೆಂಕಿ ಅವಘಡ: 50ಕ್ಕೂ ಹೆಚ್ಚು ಬೈಕ್ ಭಸ್ಮ

ಬೆಂಗಳೂರಿನ ಹೊರವಲಯದ ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಐವತ್ತು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಎಂಜಿ ರಸ್ತೆ ಸುತ್ತಮುತ್ತ 15 ಮೆ. ಟನ್ ತ್ಯಾಜ್ಯ ಸಂಗ್ರಹ!

ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ ವಲಯ ಆಯುಕ್ತರಾದ ಸ್ನೇಹಲ್, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್

ಹೊಸ ವರ್ಷಾಚರಣೆ ವೇಳೆ ಮಾಸ್ಕ್ ಧರಿಸುವಂತಿಲ್ಲ, ಸೀಟಿ ಹೊಡೆಯುವಂತಿಲ್ಲ!

ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆಯವರೆಗೆ ಹೊಸ ವರ್ಷ ಆಚರಿಸಲು ಗಡುವು ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಂಜಿ ರಸ್ತೆ, ಇಂದಿರಾನಗರ,

ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿಕೆ ಸುರೇಶ್ ದೂರು

ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ

ಬೆಂಗಳೂರಿನಲ್ಲಿ ಕೆಎಸ್ ಡಿಎಲ್ ಅಧಿಕಾರಿ ಆತ್ಮಹತ್ಯೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (KSDL) ಅಧಿಕಾರಿ ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಬಡಾವಣೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಶಿರಾಳಕೊಪ್ಪದ

ಬೆಂಗಳೂರು: ಹೊಸ ವರ್ಷಾಚರಣೆ ದಿನ ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಹೊಸ ವರ್ಷಾಚರಣೆ ದಿನ ಬೆಂಗಳೂರು ನಗರದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮಾದಕ ಜಾಲದ ಮೇಲೂ ಕೂಡ ಕಣ್ಣಿಡಲಾಗಿದೆ. ಈಗಾಗಲೇ‌ ಮೂವರು ವಿದೇಶಿ ಡ್ರಗ್ ಪೆಡ್ಲರ್ ಸೇರಿದಂತೆ‌ 70 ಜನರನ್ನು ಬಂಧಿಸಲಾಗಿದೆ. ಎರಡೂವರೆ ಕೋಟಿಗೂ ಅಧಿಕ ಮೌಲ್ಯದ

ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದ ದೇಶವನ್ನು ಸರಿದಾರಿಗೆ ತಂದ ಮನಮೋಹನ್ ಸಿಂಗ್: ಹೆಚ್.ಡಿ.ದೇವೇಗೌಡ

ಬೆಂಗಳೂರು: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ

ಮನಮೋಹನ್ ಸಿಂಗ್ ಭಾರತದ ಆರ್ಥಿಕತೆಯ ಹರಿಕಾರ: ಸಚಿವ ಡಾಕ್ಟರ್ ಎಂಸಿ ಸುಧಾಕರ್

ಭಾರತದ ಸದೃಢ ಆರ್ಥಿಕತೆಯ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ದಿಂದ ದೇಶ ಒಬ್ಬ ಅಪ್ರತಿಮ ಅರ್ಥಶಾಸ್ತ್ರಜ್ಞ ಹಾಗೂ ಆಡಳಿತಗಾರರನ್ನು ಕಳೆದುಕೊಂಡಂತಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಕಂಬನಿ ಮಿಡಿದಿದ್ದಾರೆ. ಪ್ರಧಾನಿ