ಬೆಂಗಳೂರು
ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು!
ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ ಆರ್ ರದ್ದುಗೊಳಿಸಲು ಸೂಚಿಸಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಸೆಪ್ಟೆಂಬರ್ ೧೮ರಂದು ನೀಡಿದ್ದ ದೂರಿನ ಅನ್ವಯ ಬೆಂಗಳೂರಿನ
ಬೆಂಗಳೂರು: ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.
ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ ಪ್ರಕರಣ: ವರದಕ್ಷಿಣೆ ಕಿರುಕುಳ ಬಗ್ಗೆ ಸುಪ್ರೀಂ ಕಳವಳ!
ಪತ್ನಿ ದಾಖಲಿಸಿದ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ವರದಕ್ಷಿಣೆ ನಿಯಂತ್ರಣ ಕಾಯ್ದೆಯನ್ನು ದುರುಪಯೋಗ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ವರದಕ್ಷಿಣಿ ಕಿರುಕುಳದಿಂದ ಮಹಿಳೆಯರನ್ನು ರಕ್ಷಿಸಲು ಇರುವ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ
ಬಿಬಿಎಂಪಿ, ಬೆಸ್ಕಾಂ, ಆರೋಗ್ಯಾಧಿಕಾರಿ ಸೇರಿ 10 ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ!
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ಇಲಾಖೆಗಳ 10 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಿಬಿಎಂಪಿ, ಬೆಸ್ಕಾಂ, ಆರೋಗ್ಯ, ತೆರಿಗೆ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ