Thursday, January 30, 2025
Menu

ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳ ಸದ್ಯಕ್ಕಿಲ್ಲ

ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳಕ್ಕೆ ಮುಂದಾಗಿದ್ದ ಬಿಎಂಆರ್​​ಸಿಎಲ್ ಕ್ರಮದ ಸಂಬಂಧ ಕೇಂದ್ರ ಸರ್ಕಾರ ವರದಿ ಕೇಳಿದ್ದು, ಸದ್ಯದ ಮಟ್ಟಿಗೆ ಅನುಮತಿ ಕೊಟ್ಟಿಲ್ಲ. ಹೀಗಾಗಿ ಮೆಟ್ರೋ ಟಿಕೆಟ್ ದರ ಏರಿಕೆ ಈ ವರ್ಷ ಇಲ್ಲ ಎಂದು ಹೇಳಲಾಗುತ್ತಿದೆ. ಕಳೆದ ವಾರ ಟಿಕೆಟ್ ದರ ಏರಿಕೆ ಸಂಬಂಧ ಬಿಎಂಆರ್​​ಸಿಎಲ್ ಸಭೆ ನಡೆಸಿ ಶೇ 45ರಷ್ಟು ದರ ಹೆಚ್ಚಳ ಮಾಡಲು ನಿರ್ಧರಿಸಿತ್ತು. ಆದರೆ ಇದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿಲ್ಲ ಎನ್ನಲಾಗಿದೆ.

ಒಂದು ಕೋಟಿಗೆ ವಾಪಸ್‌ 5 ಕೋಟಿ ಎಂದು ನಂಬಿಸಿ ಉದ್ಯಮಿಗೆ 25.75 ಕೋಟಿ ರೂ. ನಾಮ

ತನ್ನ ಬ್ಯಾಂಕ್ ಖಾತೆಗೆ ಬೇರೊಬ್ಬರು ಹಾಕಿರುವ ಹಣ ಡ್ರಾ ಮಾಡುವ ಮೊದಲು ತೆರಿಗೆ ಮೊತ್ತ ಒಂದು ಕೋಟಿ ರೂ. ಪಾವತಿಸಬೇಕಿದೆ. ಅದಕ್ಕೆಂದು ಒಂದು ಕೋಟಿ ರೂ. ನೀಡಿದರೆ ವಾಪಸ್‌ 5 ಕೋಟಿ ರೂ. ಕೊಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ 25.75 ಕೋಟಿ ಪಡೆದು

ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲೆಕ್ಟ್ರಾನಿಕ್ ಬಿ-ಖಾತಾ ಅಭಿಯಾನ

ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ರಾಜ್ಯದ ಇತರ ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 30 ರಿಂದ 32 ಲಕ್ಷ ನಿವೇಶನ- ಅಸ್ತಿಗಳಿಗೆ ಯಾವುದೇ ಇ-ದಾಖಲೆ ಇಲ್ಲ. ಈ ಎಲ್ಲಾ ಆಸ್ತಿಗಳಿಗೂ ಒಂದು ಬಾರಿಯ ಪರಿಹಾರವಾಗಿ ಎಲೆಕ್ಟ್ರಾನಿಕ್ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ

ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ

ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್

ಏರ್ ಶೋಗೆ ಬರುವವರಿಗೆ ಬಿಎಂಟಿಸಿ ಉಚಿತ ಬಸ್‌ ಸೇವೆ

‘ಏರೋ ಇಂಡಿಯಾ 2025’ ಏರ್ ಶೋಗೆ  ಯಲಹಂಕ ವಾಯುನೆಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.‌ 15ನೇ ಆವೃತ್ತಿಯ ಈ ಏರ್ ಶೋಗೆ ದೇಶ ವಿದೇಶಗಳಿಂದ ಲಕ್ಷಾಂತರ ಜನ ಬರಲಿದ್ದಾರೆ. ಈ ವೇಳೆ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡುವ ಉದ್ದೇಶದಿಂದ ಯಲಹಂಕ ವಾಯುನೆಲೆಗೆ ಸ್ವಂತ

ಮುಂದಿನ ದಿನಗಳಲ್ಲಿ ಎಲ್ಲಾ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಾಟ ಕಡ್ಡಾಯ: ಡಿಕೆಶಿ

ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ  ಕಡ್ಡಾಯ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ನೂತನವಾಗಿ ಪ್ರತಿಷ್ಟಾಪಿಸಿರುವ ಭುವನೇಶ್ವರಿಯ ಪ್ರತಿಮೆ ಅನಾವರಣ

ಮತ್ತೊಂದು ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ ಬೆಂಕಿ 28 ಬೈಕ್‌ಗಳು ಭಸ್ಮ

ಬೆಂಗಳೂರು:ರಾಜಾಜಿನಗರದ ರಾಜ್‌ಕುಮಾರ್‌ ರಸ್ತೆಯಲ್ಲಿನ ಮತ್ತೊಂದು ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ನಲ್ಲಿ ಸೋಮವಾರ ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿ 28 ಬೈಕ್‌ಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಾಜ್‌ಕುಮಾರ್‌ ರಸ್ತೆಯ ಒಕಿನೊವಾ ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ನಲ್ಲಿ ಮಧ್ಯಾಹ್ನ 2ರ ವೇಳೆ ಬ್ಯಾಟರಿ ಓವರ್‌

ಪ್ರಾಧ್ಯಾಪಕರು ದೇಶ ಕಟ್ಟೋ ವಿದ್ಯಾರ್ಥಿಗಳನ್ನು ರೂಪಿಸಬೇಕು: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ರೀತಿ ಪ್ರಾಧ್ಯಾಪಕರು ತಮ್ಮ ಜ್ಞಾನವನ್ನು ಕೊಟ್ಟು ಅವರಲ್ಲಿ ಅರಿವಿನ ಬೆಳಕನ್ನು ಉತ್ತೇಜಿಸಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ನೂತನವಾಗಿ ನೇಮಕಗೊಂಡಿರುವ ಸಹಾಯಕ ಪ್ರಾಧ್ಯಾಪಕರಿಗೆ ವೃತ್ತಿ ಮಾರ್ಗದರ್ಶನ

ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸಿಎಂ ಪತ್ನಿ,

ಬೆಂಗಳೂರು ಜಲಮಂಡಳಿ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು 2025ರ ನೂತನ ವರ್ಷದ ಕ್ಯಾಲೆಂಡರ್ ಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಬಿಡುಗಡೆಗೊಳಿಸಿದರು. ವಜ್ರಮಹೋತ್ಸವದ ಸಂಭ್ರಮದಲ್ಲಿರುವ ಬೆಂಗಳೂರು ಜಲಮಂಡಳಿಯು ಸಾರ್ಥಕ 60 ಸಾಧನೆ ಮತ್ತಷ್ಟು ಎಂಬ ಘೋಷವ್ಯಾಕ್ಯದೊಂದಿಗೆ ಕ್ಯಾಲೆಂಡರ್ ಹೊರತಂದಿದೆ. ಸದರಿ