ಬೆಂಗಳೂರು
ಬಿಕಾಂ ಪರೀಕ್ಷೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು ವಿಶ್ವವಿದ್ಯಾಲಯದ ಬಿಕಾಂ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದು, ಸೋಮವಾರದಿಂದ ಬಿಕಾಂ 1, 3, 5ನೇ ಸೆಮಿಸ್ಟರ್ನ ಪರೀಕ್ಷೆಗಳು ಆರಂಭವಾಗಲಿವೆ. ಪರೀಕ್ಷೆ ಮುಂದೂಡಿಕೆಯಿಂದ 40 ರಿಂದ 50 ಸಾವಿರ ಬಿಕಾಂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶಕ್ಕೆ ಪ್ರಶ್ನಿಸಿ ಬೆಂಗಳೂರು ವಿಶ್ವವಿದ್ಯಾಲಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಸಿಎ ಫೌಂಡೇಶನ್ ಪರೀಕ್ಷೆಗಳು ಕೂಡ ಸೋಮವಾರದಿಂದಲೇ ಆರಂಭವಾಗಲಿವೆ. ಹೀಗಾಗಿ ಬಿಕಾಂ 1, 3, 5ನೇ ಸೆಮಿಸ್ಟರ್ನ ಪರೀಕ್ಷೆಗಳನ್ನು
ಹಸುಗಳ ಕೆಚ್ಚಲು ಕೊಯ್ದು ವಿಕೃತಿ: ವ್ಯಾಪಕ ಆಕ್ರೋಶ, ಚಾಮರಾಜಪೇಟೆ ಉದ್ವಿಗ್ನ
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ದುರುಳರು ವಿಕೃತಿ ಮೆರೆದಿದ್ದಾರೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಕೃತರು ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ತಡ ರಾತ್ರಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ರಕ್ತದ ಕೋಡಿ ಹರಿಸಿದ್ದಾರೆ. ಹಸುಗಳ ಕೆಚ್ಚಲನ್ನು ಕೊಯ್ದುವರು
ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಸತ್ಯಾಂಶ ಶೋಧಿಸಿ ಬರೆಯಿರಿ: ಡಿಕೆಶಿ
“ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ. ಆದರೆ ಸತ್ಯಾಂಶ ಶೋಧಿಸಿ ಬರೆಯಿರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳು ಸತ್ಯವನ್ನು ಬರೆಯುವುದಕ್ಕಿಂತ ಹೆಚ್ಚಾಗಿ ವಿವಾದಾತ್ಮಕ ಸುದ್ದಿಯನ್ನೇ ಪ್ರಕಟಿಸುತ್ತೀರಿ. ಮಾಧ್ಯಮಗಳನ್ನು ನೋಡಿ ನನ್ನ ಮಗಳು ಒಂದು ಮೀಡಿಯಾ ಸ್ಕೂಲ್ ಆರಂಭಿಸಬೇಕು ಎಂದು
830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿದ ಬಿಬಿಎಂಪಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ
ವೃತ್ತಿಪರ ಸಂಶೋಧಕ ಸಾಧಕರಿಗೆ 2024ನೇ ಸಾಲಿನ ಇನ್ಫೋಸಿಸ್ ಪ್ರಶಸ್ತಿ ಪ್ರದಾನ!
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಇನ್ಫೋಸಿಸ್ ಸೈನ್ಸ್ ಫೌಂಡೇಶನ್ (ISF) ಸಾಧಕ ಸಂಶೋಧಕರಿಗೆ ಇನ್ಫೋಸಿಸ್ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಸತತ 16 ವರ್ಷಗಳಿಂದ ನೀಡುತ್ತಾ ಬರಲಾಗುತ್ತಿರುವ ಬಹುಮಾನದ ಮಾನದಂಡವನ್ನು ಬದಲಾವಣೆ ಮಾಡಲಾಗಿದೆ. ಅದರಂತೆ 40 ವರ್ಷದೊಳಗಿನ ಸಂಶೋಧಕರು ಮತ್ತು
ಇಸ್ಕಾನ್‌ನಲ್ಲಿ ಇಂದು ರಾತ್ರಿ 11ರವರೆಗೂ ಶ್ರೀ ವೆಂಕಟೇಶ್ವರ ದರ್ಶನ
ವೈಕುಂಠ ಏಕಾದಶಿ ಪ್ರಯುಕ್ತ ಬೆಂಗಳೂರು ನಗರ ಸೇರಿದಂತೆ ರಾಜ್ಯದ ದೇಗುಲಗಳಲ್ಲಿ ಭಕ್ತರು ನಸುಕಿನ ಜಾವದಿಂದಲೇ ಶ್ರೀ ವೆಂಕಟೇಶ್ವರನ ದರ್ಶನ ಪಡೆಯುತ್ತಿದ್ದಾರೆ. ಬೆಂಗಳೂರಿನಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ, ಮಲ್ಲೇಶ್ವರದ ವೈಯಾಲಿಕಾವಲ್ ಟಿಟಿಡಿ ದೇವಾಲಯ, ನೆಲಮಂಗಲದಲ್ಲಿರುವ ಶ್ರೀ ವೆಂಕಟೇಶ್ವರನ ದೇವಾಲಯ
ವಂಚನೆ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ ವೈದ್ಯೆಯೊಬ್ಬರ ಬಳಿ 2.52 ಕೋಟಿ ಹಣ ಮತ್ತು 2 ಕೆ.ಜಿ. 350 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿ ವಾಪಸ್ ಕೇಳಿದಾಗ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಗಳಾದ ಐಶ್ವರ್ಯಾ ಗೌಡ
ಪೀಣ್ಯ ಮೂವರು ಮಹಿಳೆಯರ ಕೊಲೆ ಪ್ರಕರಣದ ಭಯಾನಕ ಟ್ವಿಸ್ಟ್ ಇದು
ಬೆಂಗಳೂರಿನ ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗಿದ್ದ ಆರೋಪಿ ಗಂಗರಾಜು ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಮಾಹಿತಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ. ಗಂಗರಾಜು ಕೊಲೆ ಮಾಡಿದ್ದು ಪತ್ನಿಯನ್ನಲ್ಲ, ಬೇರೆ ಮಹಿಳೆಯರನ್ನು ಎಂಬುದು ಬಯಲಾಗಿದೆ. ಗಂಗರಾಜು ಜೊತೆ
ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಪರಾರಿಯಾಗಿದ್ದ ವಿವಾಹಿತ ಶಿಕ್ಷಕ ಸೆರೆ
ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಟ್ಯೂಷನ್ ಶಿಕ್ಷಕ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ
ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಹೆಚ್ಚಳ ಮಾಡಿದ್ದು, ಗುರುವಾರದಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಜಾರಿಗೆ ಬರಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರದ ಬಗ್ಗೆ