ಸಿನಿಮಾ
“ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ
ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 80-90ರ ದಶಕದ ಹಳ್ಳಿಯ ಕಥೆಯನ್ನು ಆಧರಿಸಿದ ಚಿತ್ರ ‘ಲ್ಯಾಂಡ್ಲಾರ್ಡ್’ ಆಗಿದ್ದು, ಕೋಡಿಹಳ್ಳಿ ರಾಚಯ್ಯನಾಗಿ ದುನಿಯಾ ವಿಜಯ್ ಅಭಿನಯಿಸಿದ್ದಾರೆ. ಭೂಮಿಗಾಗಿ ಹೋರಾಟದ ಕಥೆಯ ನಿರೂಪಣೆಯನ್ನು ಒಳಗೊಂಡಿದೆ. ಜಡೇಶ್ ಹಂಪಿ ನಿರ್ದೇಶನದ ಚಿತ್ರವು ಬಡವರ ಹಕ್ಕುಗಳಿಗಾಗಿ ಹೋರಾಟದ ಸಂದೇಶ ನೀಡುತ್ತದೆ. ರಚಿತಾ ರಾಮ್
‘ಘಾರ್ಗಾ’ ಸಿನಿಮಾ ಫೆ .6ಕ್ಕೆ ರಾಜ್ಯಾದ್ಯಂತ ಬಿಡುಗಡೆ
ದಾವಣಗೆರೆ: ಹಾರರ್, ಸಸ್ಪೆನ್ಸ್, ಥಿಲ್ಲರ್, ಆಕ್ಷನ್, ಅಡ್ವೆಂಚರಸ್ ಡ್ರಾಮಾ, ಹೀಗೆ ಎಲ್ಲಾ ರೀತಿಯ ಮನರಂಜನಾತ್ಮಕ ಅಂಶಗಳನ್ನು ಒಳಗೊಂಡಿರುವ ‘ಘಾರ್ಗಾ’ ಸಿನಿಮಾ ಫೆಬ್ರವರಿ 6 ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ ಎಂದು ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,
ಬ್ರ್ಯಾಂಡ್ ಎಂಗೇಜ್‌ಮೆಂಟ್‌ಗೆ ಹೊಸ ದಾರಿ; ‘Dilfluencer Moments’ ಅನ್ನು ಪರಿಚಯಿಸಿದ ‘Z’!
ಬೆಂಗಳೂರು: ಭಾರತದ ಮುಂಚೂಣಿ ಕಂಟೆಂಟ್ ಮತ್ತು ತಂತ್ರಜ್ಞಾನ ಪವರ್‌ಹೌಸ್ ಆಗಿರುವ ‘Z’, ಬಹು-ಸ್ಕ್ರೀನ್ ಎಂಗೇಜ್‌ಮೆಂಟ್ ಅನ್ನು ಪರಿಣಾಮಕಾರಿಯಾಗಿ ನಾವಿಗೇಟ್ ಮಾಡಲು ಹಾಗೂ ಕ್ರಿಯೇಟಿವ್ ಕಟ್-ಥ್ರೂ ಒದಗಿಸಲು ಬ್ರ್ಯಾಂಡ್‌ಗಳಿಗೆ ನೆರವಾಗುವ ಹೊಸ ಓಮ್ನಿಚಾನಲ್ ರೀಚ್ ಪರಿಹಾರ ‘Dilfluencer Moments’ ಅನ್ನು ಇಂದು ಅಧಿಕೃತವಾಗಿ
ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದರು. ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ
ಕಿರುತೆರೆ ನಟಿ ಕಾವ್ಯಾ ಗೌಡ ಮೇಲೆ ಹಲ್ಲೆ, ಪತಿಗೆ ಚಾಕು ಇರಿತ!
ಕನ್ನಡ ಕಿರುತೆರೆ ಟನಿ ಕಾವ್ಯಾ ಗೌಡ ಮೇಲೆ ಹಲ್ಲೆ ನಡೆಸಿರುವ ಸಂಬಂಧಿಕರು ಪತಿಗೆ ಚಾಕು ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ‘ರಾಧಾ ರಮಣ’, ‘ಗಾಂಧಾರಿ’ ಧಾರಾವಾಹಿಗಳ ನಟಿ ಕಾವ್ಯ ಗೌಡ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ. ನಟಿ ಕಾವ್ಯ ಗೌಡ
ಜ. 24ರಂದು ಜೀ ಕನ್ನಡದಲ್ಲಿ ಕಾಂತಾರ: ಚಾಪ್ಟರ್ 1 ಪ್ರಸಾರ
ಬೆಂಗಳೂರು: ಬಾಕ್ಸ್ ಆಫೀಸ್ ನಲ್ಲಿ ಅತೀ ಹೆಚ್ಚು ಸಕ್ಸಸ್ ಪಡೆದ ಕಾಂತಾರ: ಚಾಪ್ಟರ್ 1 ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ. ‘ಕಾಂತಾರ: ಚಾಪ್ಟರ್ 1’ ಕಥೆಯು 4ನೇ ಶತಮಾನದ ಕದಂಬ ರಾಜವಂಶದ
ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್ ಕಚೇರಿಗೆ ವಂಚನೆ ದೂರು
ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ನಿರ್ಮಾಪಕ ಸುದೀಪ್ ಮತ್ತು ಚಕ್ರವರ್ತಿ ಚಂದ್ರಚೂಡ್ ವಿರುದ್ಧ 10 ವರ್ಷಗಳ ಹಿಂದಿನ ‘ವಾರಸ್ದಾರ’ ಧಾರಾವಾಹಿ ಪ್ರಕರಣಕ್ಕೆ ಸಂಬಂಧಿಸಿದ ವಂಚನೆ ಆರೋಪ ಮತ್ತೆ ಸದ್ದು ಮಾಡಿದೆ. ಹಣ ನೀಡುವ ಭರವಸೆ ನೀಡಿ
ಜೈಲುವಾಸಿ ಪವಿತ್ರಾ ಗೌಡಗೆ ಮನೆಯೂಟ: ಹೈಕೋರ್ಟ್ ತಡೆಯಾಜ್ಞೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಸೆಷನ್ಸ್ ಕೋರ್ಟ್ ನೀಡಿದ್ದ ಮನೆಯೂಟದ ಅನುಮತಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಪವಿತ್ರಾ ಗೌಡ, ಲಕ್ಷ್ಮಣ್ ಮತ್ತು ನಾಗರಾಜ್ ಈ ಮೂವರು ಆರೋಪಿಗಳಿಗೆ
ಬಿಗ್ ಬಾಸ್ ವಿನ್ನರ್‌ಗೆ ಸಿಕ್ಕಿದೆ ದಾಖಲೆಯ 37 ಕೋಟಿ ಮತ, ವಿನ್ನರ್ ಯಾರು
ಈ ಬಾರಿ ಬಿಗ್‌ಬಾಸ್ ಕನ್ನಡದ ಗೆಲ್ಲುವ ಅಭ್ಯರ್ಥಿಗೆ ದಾಖಲೆ ಪ್ರಮಾಣದಲ್ಲಿ ಮತಗಳು ಬಂದಿವೆ, ವೋಟಿಂಗ್ ಮುಗಿಯಲು ಒಂದು ದಿನ ಬಾಕಿ ಇರುವಾಗಲೇ ಗೆಲುವಿನ ಅಭ್ಯರ್ಥಿ ಪರ 37 ಕೋಟಿಗೂ ಅಧಿಕ ಮತಗಳು ಲಭಿಸಿವೆ. ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್
24ನೇ ಪುಣೆ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ‘ವನ್ಯ’ ಚಿತ್ರದ ಯಶಸ್ವಿ ಪ್ರದರ್ಶನ
ಬೆಂಗಳೂರು: ವಿಶ್ವದಾದ್ಯಂತದಿಂದ ಬಂದ 1200 ಚಿತ್ರಗಳೊಳಗೆ ಆಯ್ಕೆಯಾದ ಏಕೈಕ ಕನ್ನಡ ಚಿತ್ರವಾಗಿ ‘ವನ್ಯ’ ಚಲನಚಿತ್ರ 24ನೇ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (PIFF) ಯಶಸ್ವಿ ಪ್ರದರ್ಶನಗೊಂಡು ಗಮನಸೆಳೆದಿದೆ. ಮಹಾರಾಷ್ಟ್ರದ ಅಧಿಕೃತ ಚಲನಚಿತ್ರ ವೇದಿಕೆಯಾದ ಈ ಮಹೋತ್ಸವದಲ್ಲಿ ಇಂಡಿಯನ್ ಸಿನೆಮಾ ವಿಭಾಗದಲ್ಲಿ ನಿರ್ದೇಶಕ ಬಡಿಗೇರ್




