ದೇಶ-ವಿದೇಶ
ಸಿಇಸಿ ಜ್ಞಾನೇಶ್ ವಜಾಗೊಳಿಸಿ ಚುನಾವಣಾ ಆಯೋಗದ ಸ್ವಾಯತ್ತತೆ ರಕ್ಷಿಸಿ: ಮಾಜಿ ಸಿಎಂ ಸಿದ್ದರಾಮಯ್ಯ
ಚುನಾವಣಾ ಆಯೋಗದ ಇತ್ತೀಚಿನ ಬೆಳವಣಿಗೆಗಳು ಹಾಗೂ ಅದರ ಕಾರ್ಯವೈಖರಿ ಕುರಿತು ದೇಶದ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವವರಲ್ಲಿ ಆತಂಕ ಮೂಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ವಜಾಗೊಳಿಸುವುದರ ಜೊತೆಗೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಆಯೋಜಿಸಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ವೇಳೆ ಕೇಂದ್ರ ಚುನಾವಣಾ
SIR: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ
ಚುನಾವಣೆ ಆಯೋಗ ಕೈಗೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹೊಸದಾಗಿ ಅರ್ಜಿ ಸಲ್ಲಿಕೆಯಾಗಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆ ನಡೆದಿದೆ ಎಂದು ಅರ್ಜಿದಾರರು ಆರೋಪಿಸಿದ್ದು, ಸಿಇಸಿ ವಿರುದ್ಧ
15 ದಿನ ನಿತ್ಯವೂ 4 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಿ: CWMA
ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು ಬಿಡಬೇಕೆಂದು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಗುರುವಾರ ತಾಕೀತು ಮಾಡಿದ್ದು, ದೆಹಲಿಯಲ್ಲಿ ಪ್ರಾಧಿಕಾರದ ಅಧ್ಯಕ್ಷ ಎಸ್‌ಕೆ ಹವಲ್ದಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ CWMA ಹದಿನೈದು ದಿನ ನಿತ್ಯವೂ ನಾಲ್ಕು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂಬ
ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ 446 ಗ್ರಾಂ ಚಿನ್ನದ ಕಿರೀಟ ನಾಪತ್ತೆ
ಶಬರಿಮಲೆ ಅಯ್ಯಪ್ಪ ಸನ್ನಿಧಾನದ ಸ್ಟ್ರಾಂಗ್ ರೂಂನಲ್ಲಿ ಇರಿಸಿದ್ದ 446 ಗ್ರಾಂ ತೂಕದ ಚಿನ್ನದ ಕಿರೀಟ ನಾಪತ್ತೆಯಾಗಿದೆ. ಚಿನ್ನದ ಕಿರೀಟದ ಬದಲಿಗೆ ನಕಲಿ ಕಿರೀಟವನ್ನು ಆ ಜಾಗದಲ್ಲಿ ಇರಿಸಲಾಗಿತ್ತು ಎಂಬ ಆಘಾತಕಾರಿ ವಿಷಯ ಬಹಿರಂಗಗೊಂಡಿದೆ. ಈ ಕಿರೀಟ ನಾಪತ್ತೆ ವಿಚಾರ ದೇವಾಲಯದ ಆಭರಣಗಳ
ತಮಿಳುನಾಡಿಗೆ ಕಾವೇರಿ ನೀರು: ರಾಜ್ಯದಿಂದ ನ್ಯಾಯಾಲಯಕ್ಕೆ ಮೇಲ್ಮನವಿ ಎಂದ ಸಿಎಂ
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಚಿತ್ರದುರ್ಗದ ಸಿರಿಗೆರೆ ಮಠದ ಹೆಲಿಪ್ಯಾಡ್ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನೀರಿದ್ದರೆ ಬಿಡುತ್ತೇವೆ. ಆದರೆ ನಮಗೂ ಒಳಹರಿವು ನಿಂತುಹೋಗಿದೆ. ಮಳೆ ಕೂಡ ನಿಂತಿದೆ.
CWMA ಆದೇಶದಂತೆ ತಮಿಳ್ನಾಡಿಗೆ ನೀರು ಬಿಡಿ: ಕರ್ನಾಟಕಕ್ಕೆ ಸುಪ್ರೀಂ ತಾಕೀತು
ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CW M A) ನೀಡಿರುವ ಆದೇಶ ಪಾಲನೆ ಮುಂದುವರಿಸಿ ಎಂದು ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ಹೇಳಿದೆ. ತಮಿಳುನಾಡು ಸಲ್ಲಿಸಿರುವ ಆಕ್ಷೇಪಕ್ಕೆ ಒಂದು ವಾರದೊಳಗೆ ಪರಮಾಣಪತ್ರ ಸಲ್ಲಿಸುವಂತೆಯೂ ಹೇಳಿದ್ದು, ವಿಚಾರಣೆಯನ್ನು ಅಕ್ಟೋಬರ್ ೧೨ಕ್ಕೆ ಮುಂದೂಡಿದೆ.
ಮುಸ್ಲಿಂ ವ್ಯಕ್ತಿಯ ಮದುವೆಯಾಗಿದ್ದ ಮಹಿಳೆ: ತಂದೆಯ ಗೃಹ ಬಂಧನದಿಂದ ಕೋರ್ಟ್ ಮುಕ್ತಿ
ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದ ಮಗಳನ್ನು ಗೃಹಬಂಧನದಲ್ಲಿ ಇರಿಸಿದ್ದ ತಂದೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಅಲಹಾಬಾದ್ ಹೈಕೋರ್ಟ್, ಮಗಳನ್ನು ತಂದೆಯ ವಶದಿಂದ ಬಿಡುಗಡೆಗೊಳಿಸಿ ಪತಿಯೊಂದಿಗೆ ವಾಸಿಸಲು ಅನುಮತಿಸಿದೆ. ಗಾಜಿಯಾಬಾದ್‌ನ 26 ವರ್ಷದ ಮಹಿಳೆಯನ್ನು ತಂದೆಯ ವಶದಿಂದ ಹೈಕೋರ್ಟ್ ಮುಕ್ತಗೊಳಿಸಿದೆ. ಮಹಿಳೆ ವಯಸ್ಕಳಾಗಿದ್ದು ಸಂಗಾತಿಯನ್ನು
ಕಾವೇರಿ ನೀರು ಹಂಚಿಕೆ: ಹೊಸ ಅರ್ಜಿಗಳ ಪರಿಗಣಿಸಲು ಸುಪ್ರೀಂ ನಿರಾಕರಣೆ
ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹೊಸ ಅರ್ಜಿಗಳನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವಿವಾದ ಕತ್ನಾಟಕ ಮತ್ತು ತಮಿಳುನಾಡುವಗಳ ಮಧ್ಯೆ ಇದ್ದು, ಎರಡೂ ರಾಜ್ಯಗಳು ಈಗಾಗಲೇ ಈ ಸಂಬಂಧ ಕಾನೂನು ಹೋರಾಟ ನಡೆಸುತ್ತಿವೆ ಎಂದು ನ್ಯಾಯಾಲಯ ಹೇಳಿದೆ.
ವಂದೇ ಮಾತರಂ: ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎಲ್ಲ ಆರು ಚರಣ ಹಾಡುವುದನ್ನು ಕಡ್ಡಾಯಗೊಳಿಸಿದ ಕೇಂದ್ರದ ನಿರ್ದೇಶನ ಮತ್ತು ಸಂಬಂಧಿಸಿದ ದಂಡನಾತ್ಮಕ ಕ್ರಮಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ
ಧರ್ಮಸ್ಥಳ ಸೌಜನ್ಯ ಕೇಸ್ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಧರ್ಮಸ್ಥಳ ಸೌಜನ್ಯ ಸಾವಿನ ಪ್ರಕರಣದ ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಆರೋಪಿಗಳನ್ನು ಈಗಾಗಲೇ ಖುಲಾಸೆಗೊಳಿಸಿದೆ. ಇದನ್ನು ಪ್ರಶ್ನಿಸಿ ಸೌಜನ್ಯ ಅವರ ತಾಯಿ ಕುಸುಮಾವತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮರುತನಿಖೆಗೆ ಮನವಿ




