Saturday, February 01, 2025
Menu

ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವುದು ತಪ್ಪಲ್ಲ: ಪ್ರತಾಪ ಸಿಂಹ

ಮೈಸೂರು:  ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರಿಡಲು ಮೈಸೂರು ನಗರ ಪಾಲಿಕೆ ಮುಂದಾಗಿದ್ದು, ಇದಕ್ಕೆ ಪರ–ವಿರೋಧ  ವ್ಯಕ್ತವಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಂಸದ ಪ್ರತಾಪ್ ಸಿಂಹ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಎರಡು ಬಾರಿ ಸಿಎಂ ಆಗಿದ್ದಾರೆ. ಮೈಸೂರಿಗೆ ಶಾಶ್ವತ ಕೊಡುಗೆ ನೀಡಿದ್ದಾರೆ. ಅವರ ಹೆಸರಿಡುವುದು ತಪ್ಪಲ್ಲ. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ

ನವಭಾರತದ ಚಾಣಕ್ಯ ಅಸ್ತಂಗತ: ಸಭಾಧ್ಯಕ್ಷ ಯುಟಿ ಖಾದರ್ ಶೋಕ

ನವಭಾರತಕ್ಕೆ ಆರ್ಥಶಾಸ್ತ್ರ ಬರೆದ ಶ್ರೇಷ್ಠ ಆರ್ಥಿಕತಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಭಾರತದ ಮಾತ್ರವಲ್ಲ, ಜಗತ್ತಿನ ಆರ್ಥಿಕತೆಗೂ ತುಂಬಲಾರದ ನಷ್ಟವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಎಂದು ಸಂತಾಪ ಸೂಚಿಸಿದ್ದಾರೆ. 1991ರ ಆರ್ಥಿಕ

ಜೈ ಸಂವಿಧಾನ ಸಮಾವೇಶ ರದ್ದು: ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ

ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ‘ಹಿಂದೂ ಪದ ಅಶ್ಲೀಲ’ ಹೇಳಿಕೆಯ ಕೇಸು ರದ್ದುಗೊಳಿಸಿದ ಹೈಕೋರ್ಟ್

ಹಿಂದೂ ಎಂಬುದು ಅಶ್ಲೀಲ ಎಂದು ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಗುರುವಾರ ಸತೀಶ್ ಜಾರಕಿಹೊಳಿ ವಿರುದ್ಧ ಸತ್ರ ನ್ಯಾಯಾಲಯ ಮೊಕದ್ದಮೆ ದಾಖಲಿಸಲು ನೀಡಿದ್ದ

ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ!

ಸಾಲಗಾರರ ಕಾಟ ತಾಳಲಾರದೇ ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಅದೇ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನಲ್ಲೂ ದಂಪತಿ ಒಂದಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೇ ನಟೇಶ್ (55) ಮತ್ತು ಚಿನ್ನಮ್ಮ (45) ಆತ್ಮಹತ್ಯೆ ಮಾಡಿಕೊಂಡ ರೈತ

ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು!

ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ ಆರ್

ಕೋಲಾರದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮುರುಡೇಶ್ವರ ಶೈಕ್ಷಣಿಕ ಪ್ರವಾಸದ ವೇಳೆ ನಾಲ್ವರು ವಿದ್ಯಾರ್ಥಿನಿಯರ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದು, ೫ ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದ್ದಾರೆ. ಬುಧವಾರ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ

ಪಂಚಭೂತಗಳಲ್ಲಿ ಲೀನರಾದ ಮಾಜಿ ಸಿಎಂ ಎಸ್.ಎಂ. ಕೃಷ್ಣ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆಗೆ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಜರುಗಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮಂಗಳವಾರ ಮುಂಜಾನೆ ಉಸಿರಾಟದ ಸಮಸ್ಯೆಯಿಂದ ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯ ಸಂಸ್ಕಾರ ಒಕ್ಕಲಿಗ ಸಂಪ್ರದಾಯದ

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ, ನಾಳೆ-ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಮಂಗಳವಾರ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.

ಜ.5 ರಿಂದ ಹುಕ್ಕೇರಿಮಠ: ‘ನಮ್ಮೂರ ಜಾತ್ರೆ’ : ಹುಕ್ಕೇರಿಮಠದ ಸದಾಶಿವ ಶ್ರೀ

ಹಾವೇರಿ: ಲಿಂ. ಶಿವಬಸವ ಸ್ವಾಮೀಜಿ 79ನೇ ಹಾಗೂ ಲಿಂ.ಶಿವಲಿಂಗ ಸ್ವಾಮೀಜಿಯ 16ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ 2025ರ ಜನವರಿ 5ರಿಂದ 9ರವರೆಗೆ ‘ನಮ್ಮೂರ ಜಾತ್ರೆ’ ಕಾರ್ಯಕ್ರಮ ಶಿವಲಿಂಗೇಶ್ವರ ಮಹಿಳಾ ವಿಹಾವಿದ್ಯಾಲಯದ ಆವರಣದಲ್ಲಿ ನಡೆಯಲಿದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು. ಬುಧವಾರ