Menu

ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷದ ತೀರ್ಮಾನ: ಡಿಕೆಶಿ

ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ.  ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್   ಹೀಗೆ ಪ್ರತಿಕ್ರಿಯಿಸಿದ್ದಾರೆ. ನೀವು ಸಿಎಂ ಆಗಲಿ ಎಂದು ಸ್ವಾಮೀಜಿಗಳು ಆಶೀರ್ವಾದ ಮಾಡಿದ್ದಾರೆ ಎಂದಾಗ, “ಧರ್ಮಗುರುಗಳು ಆಶೀರ್ವಾದ ಮಾಡುವಾಗ ನಾವು ಏನು ಹೇಳಲು ಸಾಧ್ಯ, ಅದು ಅವರ ಇಚ್ಛೆ. ಏನೇ ಇದ್ದರೂ ನಮ್ಮ ಪಕ್ಷವಷ್ಟೇ. ಪಕ್ಷ

ಮಂಗಳೂರು ಬ್ಯಾಂಕ್ ದರೋಡೆ ಆರೋಪಿ ತಪ್ಪಿಸಿಕೊಳ್ಳಲು ಯತ್ನ: ಪೊಲೀಸರಿಂದ ಫೈರಿಂಗ್!

ಮಂಗಳೂರು ದರೋಡೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿಗಳನ್ನು ಸ್ಥಳ ಮಹಜರು ನಡೆಸಲು ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮಂಗಳವಾರ ನಡೆದಿದೆ. ಕರ್ನಾಟಕ- ಕೇರಳ ಗಡಿಯ ಭಾಗದ ತಲಪಾಡಿಯ ಅಲಂಕಾರು ಗುಡ್ಡದ ಬಳಿ ಈ ಘಟನೆ ನಡೆದಿದ್ದು,

ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆ ಆಚರಣೆ

ತುಮಕೂರು- ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆಯನ್ನು

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸುವರ್ಣಸೌಧದಲ್ಲಿ

ಯಾವ ಬಂಡಾಯ, ಭಿನ್ನಾಭಿಪ್ರಾಯ ಯಾವೂದು ಇಲ್ಲ: ಡಿಕೆ ಶಿವಕುಮಾರ್

ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ

ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್: ಇಂದು ಶ್ರೀರಂಗಪಟ್ಟಣ ಬಂದ್‌

ರೈತರ ಜಮೀನು, ಪುರಾತತ್ವ ಇಲಾಖೆಯ ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್ ಹೆಸರು ಎಂದು ನಮೂದಾಗಿದ್ದು, ಇದನ್ನು ಖಂಡಿಸಿ ರೈತರು ಮತ್ತು ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದು, ಇಂದು (ಸೋಮವಾರ) ಶ್ರೀರಂಗಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸಿವೆ. ಕೆಲವು ತೆರೆದಿದ್ದ ಅಂಗಡಿಗಳನ್ನು

ಬೆಳಗಾವಿ ಕಪಿಲೇಶ್ವರ ದೇಗುಲದಲ್ಲಿ ಕ್ಷೀರಾಭಿಷೇಕ ನೆರವೇರಿಸಿದ ಡಿಕೆಶಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಭಾನುವಾರ ಪೂಜೆ ಸಲ್ಲಿಸಿದರು. ಈ ವೇಳೆ ಕ್ಷೀರಾಭಿಷೇಕದ ಭಾಗವಾಗಿ ಕಪಿಲೇಶ್ವರ ದೇವರಿಗೆ 111 ಲೀಟರ್ ಹಾಲು ಸಮರ್ಪಿಸಿದರು. ಪೂಜೆ, ಪ್ರಾರ್ಥನೆ ಮುಗಿಸಿದ ಬಳಿಕ

ಗಾಂಧೀಜಿ, ಅಂಬೇಡ್ಕರ್ ಸ್ಮರಣೆ ಹಾಗೂ ಸಂವಿಧಾನ ರಕ್ಷಣೆ ಮೂಲ ಉದ್ದೇಶ: ಡಿಸಿಎಂ ಶಿವಕುಮಾರ್

“ಗಾಂಧಿಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ  ಸಮಾವೇಶದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ

ಗೋಡ್ಸೆ ವಂಶಸ್ಥರಿಂದ ಗಾಂಧಿ ವಿಚಾರಧಾರೆಗಳ ಹತ್ಯೆ: ರಣದೀಪ್ ಸಿಂಗ್ ಸುರ್ಜೆವಾಲ

ಹುಬ್ಬಳ್ಳಿ: ಗೋಡ್ಸೆ ವಂಶಸ್ಥರು ನಿರಂತರವಾಗಿ ಗಾಂಧಿ ಅವರ ವಿಚಾರಧಾರೆಗಳನ್ನು ಹತ್ತಿಕ್ಕುತ್ತಲೇ ಬಂದಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪಕ್ಷದ ನಾಯಕರೊಂದಿಗೆ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ನಂತರ ಸುರ್ಜೆವಾಲ ಅವರು ಡಿಸಿಎಂ ಡಿ.ಕೆ. ಶಿವಕುಮಾರ್

ಮುಡಾ ಅಕ್ರಮದಲ್ಲಿ “ಕೋಕನಟ್‌” ಕೋಡ್‌ವರ್ಡ್‌ : ಸಿಕ್ಕಿಬಿದ್ದ ಬಿಲ್ಡರ್‌

ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ 300 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ  ಮುಟ್ಟುಗೋಲು ಹಾಕಿದ ಬೆನ್ನಲ್ಲೇ “ಕೋಕನಟ್‌” ಕೋಡ್‌ವರ್ಡ್‌ ಬಳಸಿ ಅಕ್ರಮ ವ್ಯವಹಾರಗಳನ್ನು ನಡೆಸುತ್ತಿದ್ದ ವಿಚಾರ ಬಹಿರಂಗಗೊಂಡಿದೆ. ಇಡಿ ಅಧಿಕಾರಿಗಳು ಬಿಲ್ಡರ್‌ ಜಯರಾಮ್ ಮನೆ ಮೇಲೆ ದಾಳಿ ನಡೆಸಿದ್ದರು. ಈತ