Thursday, February 06, 2025
Menu

ಕಾಂಗ್ರೆಸ್ಸಿಂದ ಹೋದವರನ್ನು ಬಿಜೆಪಿ ಯೂಸ್ ಅಂಡ್ ಥ್ರೋ ಮಾಡಿದೆ: ಡಿಕೆ ಶಿವಕುಮಾರ್

ಶಿವಮೊಗ್ಗ: ಕಾಂಗ್ರೆಸ್‌ನಿಂದ ಹೋದವರನ್ನು ಬಿಜೆಪಿಯವರು ಯೂಸ್ ಅಂಡ್ ಥ್ರೋ ರೀತಿ ನೋಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಬೇರೆ ಪಕ್ಷಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ಅವಲಂಬಿತವಾಗಿ ಸರ್ಕಾರ ನಡೆಸುತ್ತಿಲ್ಲ. ತಮ್ಮ ಪಕ್ಷದ ಗುರಿ ನಾಡಿನ ಜನತೆಯು ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದಾಗಿದೆ ಎಂದರು. ಬಿಜೆಪಿಯವರಿಗೆ ರಾಜ್ಯದ ಜನ ಅಧಿಕಾರ ನೀಡಿದಾಗ ಅವರಲ್ಲಿ ಸರ್ಕಾರ ನಡೆಸುವ ಅನುಭವ ಇರಲಿಲ್ಲ. ಈಗ ವಿರೋಧ

ಸಾಮಾಜಿಕ ಬದ್ಧತೆಯ ಧೀಮಂತ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್

ಮಾಜಿ ಸಭಾಪತಿಗಳು ಮತ್ತು ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ  ಅವರಿಗೆ ಶಿವಮೊಗ್ಗ  ಕೆಳದಿ ಶಿವಪ್ಪ ನಾಯಕನ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ  ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಇದು ಅತ್ಯಂತ ಅರ್ಹ, ಸೂಕ್ತ ಹಾಗೂ ಯೋಗ್ಯ ಆಯ್ಕೆ, ಇದರಿಂದ  ಡಾಕ್ಟರೇಟ್

ವೈದ್ಯರ ಮೇಲಿನ ಸಿಟ್ಟಿಗೆ ಎಂಎಲ್‌ಸಿ ಹೆಸರಲ್ಲಿ ವಿಷ ಸ್ವೀಟ್‌ ಬಾಕ್ಸ್‌ ಕಳಿಸಿದ್ದ ಮಾನಸಿಕ ರೋಗಿ

ಶಿವಮೊಗ್ಗ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು ಕೊರಿಯರ್‌ ಮಾಡಿದ್ದ ಆರೋಪಿಯನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ರೋಗಿ ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಭದ್ರಾವತಿ ನಿವಾಸಿಯಾಗಿರುವ ಆರೋಪಿ

ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ

ಶಿವಮೊಗ್ಗ: ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು