ರಾಜಕೀಯ
HMPV ಎದುರಿಸಲು ಸರ್ಕಾರ ಸನ್ನದ್ಧವಾಗಲಿ : ಆರ್. ಅಶೋಕ್
ಬೆಂಗಳೂರಿನಲ್ಲಿ ಎರಡು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿಯರು ಮತ್ತು ನವಜಾತ ಶಿಶುಗಳ ಸರಣಿ ಸಾವು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಸರ್ಕಾರ, HMPV ವೈರಾಣು ಸೋಂಕು ಹರಡುವುದನ್ನು ನಿಯಂತ್ರಣ ಮಾಡಲು ಸಮರ್ಥವೇ ಎಂಬ ಅನುಮಾನ ಸಹಜವಾಗಿ ಸಾರ್ವಜನಿಕರಲ್ಲಿ ಮೂಡಿದೆ
ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ: ಸಚಿವ ಕೆ.ಜೆ.ಜಾರ್ಜ್
ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ಗಳ ಸಂಘದ ವಜ್ರಮಹೋತ್ಸವ
ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಸಚಿವ ಹೆಚ್‌ಡಿಕೆ
2030ರ ವೇಳೆಗೆ ಭಾರತ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿಗದಿ ಮಾಡಿರುವ ಗುರಿ ಮುಟ್ಟುವ ದೃಷ್ಟಿಯಿಂದ ಮತ್ತೊಂದು ಸುತ್ತಿನ ‘ಉತ್ಪಾದನೆ ಆಧಾರಿತ ಉತ್ತೇಜನ ಸೌಲಭ್ಯ ಯೋಜನೆಗೆ ಕೇಂದ್ರ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ
ಫೆ. 10ರೊಳಗೆ ಖಾತಾ ನೀಡಿಕೆ ಪ್ರಕ್ರಿಯೆ ಪೂರ್ಣಗೊಳಿಸಲು ಸಿಎಂ ಖಡಕ್ ಸೂಚನೆ
ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಖಾತಾ ವಿಚಾರದಲ್ಲಿ ಆಗುತ್ತಿರುವ ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ
ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿಕೆ ಶಿವಕುಮಾರ್
ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ವಿದೇಶಿ
‘ಗೃಹಲಕ್ಷ್ಮಿ’ ಮಾದರಿಯಲ್ಲಿ ‘ಪ್ಯಾರಿ ದೀದಿ ಯೋಜನೆ’ ಪ್ರಕಟಿಸಿದ ಡಿಸಿಎಂ ಡಿಕೆ ಶಿವಕುಮಾರ್
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಪ್ರಕಟಿಸಿದರು. ದೆಹಲಿ ಪ್ರದೇಶ ಕಾಂಗ್ರೆಸ್
ರಾಜ್ಯದಲ್ಲಿ ಗಾಳಿಗೆ ತೆರಿಗೆ ಹಾಕುವ ದಿನ ದೂರ ಇಲ್ಲ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಅವರು ನಮ್ಮ ಆಡಳಿತದಲ್ಲಿ 40 % ಸರಕಾರ ಎಂದರಲ್ಲ ಆವಾಗ ಏನು ದಾಖಲೆ ಕೊಟ್ಟಿದ್ದರು. ಇದುವರೆಗೂ ದಾಖಲೆ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ
ಆರೋಪ ಮಾಡಿದರೆ ಸಾಲದು, ಸಾಬೀತು ಮಾಡಿ: ಸಿಎಂ ಸಿದ್ದರಾಮಯ್ಯ
ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯ ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಬಡವರಿಗೆ ಮನೆ ಹಂಚಿಕೆಯಲ್ಲೂ ಲಂಚ: ಕುಮಾರಸ್ವಾಮಿ ಕಿಡಿ
ಕಾಂಗ್ರೆಸ್ ಸರಕಾರದಲ್ಲಿ ಬಡವರಿಗೆ ಮನೆ ಹಂಚಿಕೆಯಲ್ಲಿಯೂ ಲಂಚ ಪಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಲಂಚದ ಪ್ರಮಾಣ ಶೇ.60 ತಲುಪಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಕಾಂಗ್ರೆಸ್ ಸರಕಾರದಲ್ಲಿ ಶೇ.60
ದಿಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಕೇಜ್ರಿವಾಲ್ ವಿರುದ್ಧ ಪರವೇಶ್ ಕಣಕ್ಕೆ
ದಿಲ್ಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಇನ್ನು ಅಧಿಸೂಚನೆ ಹೊರಡಿಸಿಲ್ಲವಾದರೂ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎರಡೂ ಪಕ್ಷಗಳಂತೆ ಚುನಾವಣೆ ಘೋಷಣೆಗೆ