ರಾಜಕೀಯ
ಬಡವರಿಗೆ ಮನೆ ಹಂಚಿಕೆಯಲ್ಲೂ ಲಂಚ: ಕುಮಾರಸ್ವಾಮಿ ಕಿಡಿ
ಕಾಂಗ್ರೆಸ್ ಸರಕಾರದಲ್ಲಿ ಬಡವರಿಗೆ ಮನೆ ಹಂಚಿಕೆಯಲ್ಲಿಯೂ ಲಂಚ ಪಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಲಂಚದ ಪ್ರಮಾಣ ಶೇ.60 ತಲುಪಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಕಾಂಗ್ರೆಸ್ ಸರಕಾರದಲ್ಲಿ ಶೇ.60 ರಷ್ಟು ಲಂಚ, ಕಮೀಶನ್ ವಸೂಲಿ ಮಾಡುತ್ತಿರುವುದನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ ಎಂದರು. ಬಡವರಿಗೆ ಮನೆ ಹಂಚಿಕೆಯಲ್ಲೂ ಲಂಚ ಹೊಡೆಯಲಾಗುತ್ತಿದೆ. ಮೊದಲು ಪಿಡಿಒ ಲಂಚ ಪಡೆಯುತ್ತಿದ್ದರು. ಈಗ
ದಿಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಕೇಜ್ರಿವಾಲ್ ವಿರುದ್ಧ ಪರವೇಶ್ ಕಣಕ್ಕೆ
ದಿಲ್ಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಇನ್ನು ಅಧಿಸೂಚನೆ ಹೊರಡಿಸಿಲ್ಲವಾದರೂ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎರಡೂ ಪಕ್ಷಗಳಂತೆ ಚುನಾವಣೆ ಘೋಷಣೆಗೆ
ತಮಿಳುನಾಡಿನಲ್ಲಿ ಡಿಎಂಕೆ ಮುಖಂಡರ ವಿರುದ್ಧ ಇಡಿ ಸರಣಿ ದಾಳಿ
ಪ್ರತಿಪಕ್ಷ ಡಿಎಂಕೆ ಮೈತ್ರಿಕೂಟದ ಆಡಳಿತವಿರುವ ತಮಿಳುನಾಡಿನಲ್ಲಿ ಜಾರಿ ನಿರ್ದೇಶನಾಲಯ ಸರಣಿ ದಾಳಿ ಮುಂದುವರಿದಿದೆ. ಸಚಿವ ದುರೈಮುರುನ್ ಅವರ ನಿವಾಸ, ಕಚೇರಿಗಳ ಮೇಲೆ ದಾಳಿಯ ನಂತರ ಇಡಿಯ ಕಣ್ಣು ಡಿಎಂಕೆ ಸಂಸದ ಕತಿರ್ ಆನಂದ್ ಮೇಲೆ ಬಿದ್ದಿದೆ. ಆನಂದ್ ಅವರ ಇಂಜಿನಿಯರಿಂಗ್ ಕಾಲೇಜ್
ಮುಡಾ ಹಗರಣದ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರು ಇಡಿ: ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯ
ಮೈಸೂರು: ರಸ್ತೆಗೆ ತಮ್ಮ ಹೆಸರು ನಾಮಕರಣ ಮಾಡುವ ವಿಷಯ ವಿವಾದದ ಸ್ವರೂಪ ಪಡೆದುಕೊಂಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾಣಮೌನಕ್ಕೆ ಶರಣಾಗಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ದಿಶಾ ಸಭೆಗೂ
ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ
ಶಿವಮೊಗ್ಗ: ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು
ಬಿಜೆಪಿಯವರು ಇಂಧನ ಬೆಲೆ ಇಳಿಸಿದ್ರೆ ಬಸ್ ಟಿಕೆಟ್ ದರ ಇಳಿಸೋಣವೆಂದ ಶರತ್ ಬಚ್ಚೇಗೌಡ
ಬಿಜೆಪಿಯವರು ಕೇಂದ್ರದಿಂದ ಇಂಧನದ ಬೆಲೆ ಕಡಿಮೆ ಮಾಡಿಸಿದರೆ ನಾವು ಬಸ್ ಟಿಕೆಟ್ ದರ ಇಳಿಸುತ್ತೇವೆ, ರಾಜ್ಯದಲ್ಲಿ ಕಾಲಕಾಲಕ್ಕೆ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡುವುದು ವಾಡಿಕೆ. ವಿನಾಕಾರಣ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ. ರಾಜ್ಯದಲ್ಲಿ 132
ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ ಕುಮಾರಸ್ವಾಮಿ, ನಿಖಿಲ್ ಹೆಸರು ಪ್ರಸ್ತಾಪ: ಎಲ್ಲಿ ಭೇಟಿ ಮಾಡಿದ್ದರು ಎಂದು ಹೇಳಲಿ ಎಂದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಐಶ್ವರ್ಯ ಗೌಡ ಎನ್ನುವ ಮಹಿಳೆ ಯಾವಾಗ, ಎಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆಂಬ ಮಾಹಿತಿ ಕೊಟ್ಟರೆ ಒಳಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಐಶ್ವರ್ಯ
ಬೌದ್ಧಿಕ ದಿವಾಳಿ ಯಾಗಿರುವ ಬಿಜೆಪಿ: ಜಮೀರ್ ಅಹಮದ್ ಖಾನ್ ಆಕ್ರೋಶ
ಬೆಂಗಳೂರು : ಗುಂಪುಗಾರಿಕೆ ಹಾಗೂ ಆಂತರಿಕ ಕಚ್ಚಾಟದಿಂದ ಕೆಂಗೆಟ್ಟು ಬೌದ್ಧಿಕವಾಗಿ ದಿವಾಳಿಯಾಗಿರುವ ಬಿಜೆಪಿಯು ರಾಜ್ಯದ ಜನಪರ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಈ
ಬಸ್ ಟಿಕೆಟ್ ದರ ಹೆಚ್ಚಳ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಏರಿಕೆ ಮಾಡಿರುವುದರ ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅಶೋಕ್ ಅವರು ಪ್ರಯಾಣಿಕರಿಗೆ ಹೂ ನೀಡಿ ರಾಜ್ಯ ಸರ್ಕಾರ ಬಸ್ ಟಿಕೆಟ್ ದರ
ಒದ್ದು ಅಧಿಕಾರ ಕಿತ್ತುಕೊಳ್ಳುವ ಸಮಯವಿದು ಡಿಕೆಶಿಗೆ ಅಶೋಕ್ ಟಾಂಗ್
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಡಿ.ಕೆ.ಶಿವಕುಮಾರ್ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು