Menu

ಮುಡಾ ಹಗರಣದಲ್ಲಿ ಲೋಕಾಯುಕ್ತದಿಂದ ಸಿಎಂಗೆ ಕ್ಲೀನ್‌ಚಿಟ್‌ ?

ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ  ಕಂಡು ಬಂದಿಲ್ಲ. ಡಿನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಗೊಂಡಿದೆ ಎನ್ನಲಾಗಿದೆ. ಮುಡಾ ಆಯುಕ್ತರು, ರೆವಿನ್ಯು ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು

ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮವೆಂದು ಘೋಷಿಸಿದ ಇಂಧನ ಸಚಿವ ಜಾರ್ಜ್

ರಾಜ್ಯದ ರೈತರಿಗೆ ಸರ್ಕಾರದ ಕಡೆಯಿಂದ ಇದೊಂದು ಸಿಹಿ ಸುದ್ದಿ. 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮ ಎಂದು ಇಂಧನ ಇಲಾಖೆ ಘೋಷಿಸಿದೆ. ವಿಜಯಪುರದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವ ಕೆಜೆ ಜಾರ್ಜ್ ಈ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಸಮಾವೇಶದಲ್ಲಿ ಮೃತಪಟ್ಟ ಕೆಂಚಪ್ಪ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಡಿಕೆಶಿ

ಬೆಳಗಾವಿಯಲ್ಲಿ ನಡೆದ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿಯ  ರಾಣೆಬೆನ್ನೂರು ತಾಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಅವರ ಕುಟುಂಬಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್  ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ

ಬಿಜೆಪಿ ತೊರೆಯಲು ಮುಂದಾದ ಶ್ರೀರಾಮುಲು: ಬಿಜೆಪಿಯಲ್ಲಿ ಅಲ್ಲೋಲಕಲ್ಲೋಲ!

ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ರಾಜಕೀಯವಾಗಿ ಮುಗಿಸಲು ಯತ್ನಗಳು ನಡೆದಿವೆ. ಇದರಿಂದ ನೊಂದು ಪಕ್ಷ ತೊರೆಯುವುದಾಗಿ ಹೇಳಿದ್ದೇನೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಸಮಿತಿ

ನಿನ್ನ ಯೋಗ್ಯತೆ ನನಗೆ ಗೊತ್ತಿಲ್ವಾ? ಯತ್ನಾಳ್ ಗೆ ಜಿಟಿ ದೇವೇಗೌಡ ತಿರುಗೇಟು

ನನ್ನ ಯೋಗ್ಯತೆ, ನನ್ನ ಆಸ್ತಿ ಲೆಕ್ಕ ನಿನಗೇನು ಗೊತ್ತು? ನಿನಗೆ ತಾಕತ್ ಇದ್ರೆ ನಿನ್ನ ಬಳಿ ನನ್ನದೇನಿದೆ ಬಹಿರಂಗಪಡಿಸು. ನಿನ್ನ ವಿಚಾರವೂ ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರೋದನ್ನ ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ

ಇಂದು ಅಪಘಾತಗಳಲ್ಲಿ ಮೃತಪಟ್ಟವರಿಗೆ ಸಿಎಂ ಸಂತಾಪ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸಲ್ಲಿಸಿದ್ದಾರೆ. ಎರಡು ಅಪಘಾತಗಳಲ್ಲಿ ಒಟ್ಟು 14 ಜನ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ

ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷದ ತೀರ್ಮಾನ: ಡಿಕೆಶಿ

ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ.  ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್   ಹೀಗೆ ಪ್ರತಿಕ್ರಿಯಿಸಿದ್ದಾರೆ. ನೀವು ಸಿಎಂ ಆಗಲಿ

ರಾಜ್ಯಗಳ ಹಕ್ಕುಗಳ ಮೊಟಕುಗೊಳಿಸಿದ ಯುಜಿಸಿ ಕರಡು ನಿಯಮದ ವಿರುದ್ಧ ಎಂ.ಕೆ.ಸ್ಟಾಲಿನ್ ಆಕ್ರೋಶ

ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಬಿಡುಗಡೆ ಮಾಡಿದ ಕರಡು ನಿಯಮಗಳು ಶೈಕ್ಷಣಿಕ ಸಮಗ್ರತೆ, ಸರ್ಕಾರಿ ಅನುದಾನಿತ ವಿಶ್ವವಿದ್ಯಾಲಯಗಳ ಸ್ವಾಯತ್ತತೆಗೆ ಗಂಭೀರ ಸವಾಲು ಒಡ್ಡುತ್ತಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಪತ್ರ ಬರೆದಿರುವ ಸ್ಟಾಲಿನ್ ಈ

ಮಹಾತ್ಮ ಗಾಂಧೀಜಿ ಭಾರತದ ಆತ್ಮ: ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸುವರ್ಣಸೌಧದಲ್ಲಿ