Menu

ಗರ್ಭಿಣಿಯರಿಗೆ 21,000, ಬಡ ಮಹಿಳೆಯರಿಗೆ 2500 ರೂ. ನೆರವು: ದೆಹಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಘೋಷಣೆ

ಗರ್ಭಿಣಿಯರಿಗೆ 21 ಸಾವಿರ ರೂ. ನೆರವು, ಮೊದಲ ಮಗುವಿಗೆ 5000 ರೂ. 2ನೇ ಮಗುವಿಗೆ 6000 ರೂ. ನೆರವು ಅಲ್ಲದೇ ಹಿರಿಯ ಮಹಿಳೆಯರಿಗೆ ಮಾಸಿಕ 2000ದಿಂದ 3000 ರೂ.ವರೆಗೂ ನೆರವು ಘೋಷಿಸುವ ಮೂಲಕ ಬಿಜೆಪಿ ದೆಹಲಿ ಚುನಾವಣೆಯಲ್ಲಿ ಮಹಿಳಾ ಮತದಾರರ ಮೇಲೆ ಸ್ಪಷ್ಟ ಕಣ್ಣಿಟ್ಟಿದೆ. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಚುನಾವಣಾ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಮಹಿಳಾ ಮತದಾರರನ್ನು ಸೆಳೆಯಲು ಭರಪೂರ

ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ

ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಏನಿದೆ ಎಂದು ತಿಳಿದುಕೊಳ್ಳದೆ  ವಿರೋಧ ಏಕೆ ಮಾಡುತ್ತಾರೆ. ವರದಿ

ಖರ್ಗೆ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆ. ಶಿವಕುಮಾರ್

ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ

ಯಡಿಯೂರಪ್ಪ ವಿರುದ್ಧ ಮಾತನಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ: ವಿಜಯೇಂದ್ರ ಆಪ್ತರ ಎಚ್ಚರಿಕೆ

ಬೆಂಗಳೂರು-ಇನ್ನು ಮುಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ಅನಗತ್ಯವಾಗಿ ಟೀಕೆ ಮಾಡುವುದನ್ನು ಮುಂದುವರೆಸಿದರೆ ಯಾವುದೇ ಕಾರಣಕ್ಕೂ ನಾವು ಸಹಿಸುವುದಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತೆ ಶಾಸಕ ರಮೇಶ್ ಜಾರಕಿಹೊಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ಅವರ

ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಕಾಂಗ್ರೆಸ್ ಪಕ್ಷ ನೀಡಿರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಿ. ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಕೀತು ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ

ಸಚಿವೆ ಹೆಬ್ಬಾಳ್ಕರ್‌ ವಿರುದ್ಧ ಸಿಟಿ ರವಿ ಅವಾಚ್ಯ ಪದ ಬಳಸಿದ್ದನ್ನು ದೃಢಪಡಿಸಿದ ಸಿಐಡಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ. ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ

ಸತೀಶ್ ಜಾರಕಿಹೊಳಿಗೆ ಕೈ ಹೈಕಮಾಂಡ್ ನೋಟಿಸ್: ನಿರಾಕರಿಸಿದ ಸುರ್ಜೇವಾಲಾ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ವಿಚಾರವನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಿರಾಕರಿಸಿದ್ದಾರೆ. ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರು

ಕೆಎಎಸ್‌ ಎಕ್ಸಾಂ ಅವಾಂತರ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆರ್‌. ಅಶೋಕ್‌ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. 2023-24ನೇ ಸಾಲಿನ

ಜಾತಿಗಣತಿಯನ್ನು ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿದ್ದಾರೆ: ಆರ್.ಅಶೋಕ

ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್-ಸಚಿವ ಜಾರಕಿಹೊಳಿ

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ