Menu

ಜಾತಿಗಣತಿಯನ್ನು ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿದ್ದಾರೆ: ಆರ್.ಅಶೋಕ

ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್-ಸಚಿವ ಜಾರಕಿಹೊಳಿ ನಡುವೆ ಕಲಹವಿದೆ. ಎರಡೂವರೆ ವರ್ಷಕ್ಕೆ ಅಧಿಕಾರ ಹಸ್ತಾಂತರವಾಗಬೇಕೆಂದು ಒಪ್ಪಂದವಾದರೂ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಲು ಮನಸ್ಸಿಲ್ಲ. ಅದಕ್ಕಾಗಿ ಸಚಿವರನ್ನು ಛೂ ಬಿಟ್ಟಿದ್ದು, ಡಿ.ಕೆ.ಶಿವಕುಮಾರ್ ಒಬ್ಬಂಟಿಯಾಗಿದ್ದಾರೆ. ಅದಕ್ಕಾಗಿ

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ

ಕೆಪಿಸಿಸಿ ಅಧ್ಯಕ್ಷತೆ ಬಗ್ಗೆ ಖರ್ಗೆಯವರನ್ನು ಕೇಳಿ ಅಂದ್ರು ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಿ, ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು. ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು

ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂ. ಬಾಕಿ: ಆರ್‌. ಅಶೋಕ್‌ ಆಕ್ರೋಶ

ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ.  ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ

ಕೈ ನಾಯಕರ “ಸಿಎಂ” ಬಹಿರಂಗ ಹೇಳಿಕೆ: ವರದಿ ಕೇಳಿದ ಹೈ ಕಮಾಂಡ್‌

ನೀಡಿರುವ ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಕರ್ನಾಟಕದ ಕಾಂಗ್ರೆಸ್‌ ಸಚಿವರಿಗೆ ಸಂಬಂಧಿಸಿದಂತೆ ವರದಿಯನ್ನು ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದ್ದು, ಸಚಿವ ಸತೀಶ್ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ. ಹೈಕಮಾಂಡ್

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ

ಮುಡಾ ಅಕ್ರಮ ತನಿಖೆ ಸಿಬಿಐಗೆ ವಹಿಸಿ: ಅರ್ಜಿಯ ವಿಚಾರಣೆ ಜ.27ಕ್ಕೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನದಲ್ಲಿ ನಡೆದಿರುವ ಅಕ್ರಮ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖೆಯಿಂದ ಸತ್ಯ ಹೊರ ಬರುವುದಿಲ್ಲ, ಹೀಗಾಗಿ ತನಿಖೆಯನ್ನು

ಉದ್ಯಮಿಗಳಿಗೆ ವಿವಿ ಕುಲಪತಿ ಹುದ್ದೆ ಬೇಡ: ಸಚಿವ ಡಾ.ಎಂ.ಸಿ.ಸುಧಾಕರ್

ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು (ಯುಜಿಸಿ) ಕರಡು ನಿಯಮಾವಳಿಗಳಲ್ಲಿ ಕುಲಪತಿ ಸ್ಥಾನಕ್ಕೆ ಉದ್ಯಮಿಗಳು, ಸಾರ್ವಜನಿಕ ಆಡಳಿತ, ನೀತಿ ನಿರೂಪಣೆಯಲ್ಲಿ ಕೆಲಸ ಮಾಡಿದವರು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳನ್ನೂ ನೇಮಕ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕುಲಪತಿ ನೇಮಕಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ

ಮುಡಾ ಕೇಸ್‌ ಸಿಬಿಐಗೆ ವಹಿಸಲು ಮನವಿ: ಇಂದು ಆದೇಶ ಸಾಧ್ಯತೆ

ಸಿಎಂ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ನ್ಯಾಯಾಲಯ ಇಂದು (ಬುಧವಾರ) ಮಹತ್ವದ ಆದೇಶ ಪ್ರಕಟಿಸುವ ಸಾಧ್ಯತೆ ಇದೆ. ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಇಂದು

ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿಕೊಂಡ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ 6ನೇ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಮಾರಸ್ವಾಮಿ ಅವರೊಂದಿಗೆ ಪ್ರತೀ ವರ್ಷ ತಪ್ಪದೇ ಸಂಕ್ರಾಂತಿ