Saturday, February 01, 2025
Menu

ಯಾವ ಬಂಡಾಯ, ಭಿನ್ನಾಭಿಪ್ರಾಯ ಯಾವೂದು ಇಲ್ಲ: ಡಿಕೆ ಶಿವಕುಮಾರ್

ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ನಾನು, ಪಕ್ಷ, ಹೈಕಮಾಂಡ್ ಉಂಟು.

ಉದಯಕಾಲ ಸಿಇಓ ಡಿಬಿ ಬಸವರಾಜ್ ಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಪ್ರದಾನ

ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾನುವಾರದಂದು ಉದಯಕಾಲ ಪತ್ರಿಕೆಯ ಸಿಇಓ ಡಿ.ಬಿ. ಬಸವರಾಜ್ ಸರ್ ಇವರಿಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಪ್ರದಾನ

ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್: ಇಂದು ಶ್ರೀರಂಗಪಟ್ಟಣ ಬಂದ್‌

ರೈತರ ಜಮೀನು, ಪುರಾತತ್ವ ಇಲಾಖೆಯ ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್ ಹೆಸರು ಎಂದು ನಮೂದಾಗಿದ್ದು, ಇದನ್ನು ಖಂಡಿಸಿ ರೈತರು ಮತ್ತು ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದು, ಇಂದು (ಸೋಮವಾರ) ಶ್ರೀರಂಗಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸಿವೆ. ಕೆಲವು ತೆರೆದಿದ್ದ ಅಂಗಡಿಗಳನ್ನು

ಖೊ-ಖೊ ವಿಶ್ವಕಪ್ : ನೇಪಾಳ ಮಣಿಸಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ಸಿಎಂ ಅಭಿನಂದನೆ

ಮೊಟ್ಟಮೊದಲ ಖೊ – ಖೊ ವಿಶ್ವಕಪ್ ಪಂದ್ಯದಲ್ಲಿ  ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಚೊಚ್ಚಲ ಖೊ-ಖೊ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ

ಯತ್ನಾಳ್,  ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್‌ಗೆ ದೂರು: ರೇಣುಕಾಚಾರ್ಯ

ಬಸವನಗೌಡ ಪಾಟೀಲ್ ಯತ್ನಾಳ್‌ ಮತ್ತು ರಮೇಶ್ ಜಾರಕಿಹೊಳಿ‌ ವಿರುದ್ದ ಶೀಘ್ರದಲ್ಲೇ ಹೈಕಮಾಂಡ್ ಗೆ ದೂರು ನೀಡುವುದಾಗಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನು ಈ ಹಿಂದೆ ಪಕ್ಷ ಉಚ್ಚಾಟನೆ‌ ಮಾಡಿತ್ತು. ಆಗ ಯಡಿಯೂರಪ್ಪ ಅವರ ಕಾಲಿಗೆ

ತುಂಗಭದ್ರಾ ಕಲುಷಿತ: ನೀರು ಸೇವಿಸದಂತೆ ಗ್ರಾಮಗಳಲ್ಲಿ ಜಿಲ್ಲಾಡಳಿತ ಡಂಗೂರ

ಸರ್ಕಾರಿ ಇಲಾಖೆಗಳು ನೀಡಿರುವ ವರದಿಗಳ ಪ್ರಕಾರ ಆರು ಜಿಲ್ಲೆಯ ಜನರ ಪಾಲಿನ ಜೀವ ನದಿ ತುಂಗಭದ್ರಾ ನೀರು ಈಗ ಕುಡಿಯಲು ಯೋಗ್ಯ ಇಲ್ಲ. ನದಿ ತೀರದ ಗ್ರಾಮಗಳ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಇಲಾಖೆಗಳ ವರದಿ ಬಳಿಕ ಗದಗ ಜಿಲ್ಲಾಡಳಿತ

ಬೆಳಗಾವಿ ಕಪಿಲೇಶ್ವರ ದೇಗುಲದಲ್ಲಿ ಕ್ಷೀರಾಭಿಷೇಕ ನೆರವೇರಿಸಿದ ಡಿಕೆಶಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಭಾನುವಾರ ಪೂಜೆ ಸಲ್ಲಿಸಿದರು. ಈ ವೇಳೆ ಕ್ಷೀರಾಭಿಷೇಕದ ಭಾಗವಾಗಿ ಕಪಿಲೇಶ್ವರ ದೇವರಿಗೆ 111 ಲೀಟರ್ ಹಾಲು ಸಮರ್ಪಿಸಿದರು. ಪೂಜೆ, ಪ್ರಾರ್ಥನೆ ಮುಗಿಸಿದ ಬಳಿಕ

ಗಾಂಧೀಜಿ, ಅಂಬೇಡ್ಕರ್ ಸ್ಮರಣೆ ಹಾಗೂ ಸಂವಿಧಾನ ರಕ್ಷಣೆ ಮೂಲ ಉದ್ದೇಶ: ಡಿಸಿಎಂ ಶಿವಕುಮಾರ್

“ಗಾಂಧಿಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ  ಸಮಾವೇಶದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ

ಬಂಕಾಪುರ ವನ್ಯಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ

ಕರ್ನಾಟಕ ಅರಣ್ಯ ಇಲಾಖೆ ನಿರ್ವಹಿಸುತ್ತಿರುವ ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ. ಮಾದ್ಯಮ ಹೇಳಿಕೆ ನೀಡಿರುವ ಖಂಡ್ರೆ, ಗಂಗಾವತಿ

ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ ತಂಡಕ್ಕೆ ಡಿಕೆಶಿ ಅಭಿನಂದನೆ

ಐದನೇ ಬಾರಿಗೆ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟ್ರೋಫಿಯನ್ನು ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಗುಜರಾತಿನ ವಡೋದರ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಅಂತಿಮ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ತಂಡ 36 ರನ್