Menu

ಕಾನೂನು ಪದವಿ ಪ್ರಶ್ನೆಪತ್ರಿಕೆ ಲೀಕ್‌: ಉಪಪ್ರಾಂಶುಪಾಲ ಸೇರಿ ಮೂವರು ಸೆರೆ

ಕಾನೂನು ಪದವಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೋಲಾರದ ಬಸವ ಶ್ರೀ ಕಾನೂನು ವಿಶ್ವವಿದ್ಯಾಲಯದ ಉಪಪ್ರಾಂಶುಪಾಲ ಡಾ. ನಾಗರಾಜ್, ವರುಣ್‌ ಮತ್ತು ಜಗದೀಶ್ ಎಂಬವರನ್ನು ಬಂಧಿಸಿದ್ದಾರೆ. ಜನವರಿ 22ರಂದು ನಡೆಯಬೇಕಿದ್ದ ಕಾನೂನು ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಸೋರಿಕೆಯಾದ ಪ್ರಶ್ನೆಪತ್ರಿಕೆ ವಾಟ್ಸಾಪ್​ ಮತ್ತು ಟೆಲಿಗ್ರಾಂನಲ್ಲಿ ಹರಿದಾಡಿತ್ತು. ಈ ಸಂಬಂಧ ಬೆಂಗಳೂರಿನ ಸಿಸಿಬಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ

ಹಕ್ಕಿ ಜ್ವರದ ಆತಂಕ: ರಾಜ್ಯದ ಗಡಿ ಭಾಗಗಳಲ್ಲಿ ಹೈ ಅಲರ್ಟ್‌

ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟಿದ್ದರೆ, ಆಂಧ್ರ, ತೆಲಂಗಾಣದಲ್ಲಿ ಎಚ್‌೫ಎನ್‌೧ ವೈರಸ್ ಸೋಂಕಿನಿಂದ ಕೋಳಿಗಳು ಸಾಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿ

ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ  ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ: ಡಿಕೆ ಸುರೇಶ್‌ 

ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ  ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು  ಡಿ.ಕೆ ಸುರೇಶ್‌ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬಿದೆಯಾ ಎಂಬ ರಾಜಣ್ಣ ಹೇಳಿಕೆ ಬಗ್ಗೆ  ಮಾಧ್ಯಮಗಳ ಪ್ರಶ್ನೆಗೆ ಹೀಗೆ  ಪ್ರತಿಕ್ರಿಯೆ ನೀಡಿದರು. ನಾಲ್ಕೈದು ಸಚಿವರು ಡಿ.ಕೆ.

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನಕ್ಕೆ ಡಿಕೆ ಶಿವಕುಮಾರ್ ಮನವಿ

ಉದಯಪುರ (ರಾಜಸ್ಥಾನ): ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ” ಎಂಬ 2ನೇ ಅಖಿಲ

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ . ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು

ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ವಿದ್ಯುತ್: ಸಚಿವ ಕೆ.ಜೆ.ಜಾರ್ಜ್

ದಾವಣಗೆರೆ: ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್

ಕಾರ್ಮಿಕ‌ ಇಲಾಖೆ ಕಾರ್ಮಿಕ ಸ್ನೇಹಿ‌ ಇಲಾಖೆ: ಸಚಿವ ಸಂತೋಷ್ ಲಾಡ್

ಗದಗ:ಬಾಲಕಾರ್ಮಿಕ ಪದ್ಧತಿಯನ್ನು‌ ಬುಡದಿಂದಲೇ ಕಿತ್ತೊಗೆಯಬೇಕು.ಕಾರ್ಮಿಕರ ಸ್ನೇಹಿ ಇಲಾಖೆ ಆಗಿದ್ದು, ಯಾವುದೇ ಕಾರಣಕ್ಕೂ ಶಾಲಾಪುಸ್ತಕ ಕೈಹಿಡಿಯುವುದನ್ನು ಬಿಟ್ಟು ಮಕ್ಕಳ‌ಕೈ ದುಡಿಮೆಗೆ ಇಳಿಯದಂತೆ ನೋಡಿಕೊಳ್ಳುವುದು ಕಾರ್ಮಿಕ ಇಲಾಖೆಯ ಕರ್ತವ್ಯ ಎಂದು ಕಾರ್ಮಿಕ‌‌ ಸಚಿವ ಸಂತೋಷ್‌ಲಾಡ್ ಸೂಚಿಸಿದರು. ಗದಗ ಜಿಲ್ಲಾ‌ಸಭಾಂಗಣದಲ್ಲಿ ಇಲಾಖೆಯ ಪ್ರಗತಿಪರಿಶೀಲನಾ‌ ಸಭೆ ನಡೆಸಿದ‌

ಆನ್‌ಲೈನ್‌ ಬೆಟ್ಟಿಂಗ್‌: ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಸೂಸೈಡ್‌

ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ಐಪಿಎಲ್​ ಹಾಗೂ ಇತರ ಆನ್​ಲೈನ್ ಬೆಟ್ಟಿಂಗ್​ಗೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ ಮೃತಪಟ್ಟವರು. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರಾಗಿದ್ದು, ಜೋಶಿ ಆಂಥೋನಿ ತನ್ನ ತಮ್ಮನಾದ

ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಧಾನಿ ಹುದ್ದೆ ಬೇರೆಯವರಿಗೆ ಬಿಟ್ಟುಕೊಡಲಿ: ಸಚಿವ ಸಂತೋಷ್ ಲಾಡ್

ಗದಗ: ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು‌ ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ‌ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್

ಬಿಆರ್ ಪಾಟೀಲ್ ನೀತಿ ಯೋಜನಾ ಆಯೋಗದ ಅಧ್ಯಕ್ಷ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗೆ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ