ರಾಜ್ಯ
ದೆಹಲಿಯ ಗಣರಾಜ್ಯೋತ್ಸವ- 2025: ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಮನವಿ
ನವದೆಹಲಿ: ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ
ಪಿರಿಯಾಪಟ್ಟಣದಲ್ಲಿ ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಸಾವು
ಹೃದಯಾಘಾತದಿಂದ ಯುವಕರು,ಯುವತಿಯರು, ಮಕ್ಕಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಇಂದು (ಸೋಮವಾರ)ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ
ಮುಡಾ ಹಗರಣದಲ್ಲಿ ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ಗೆ ಇಡಿ ನೋಟಿಸ್
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್
ನಂಜನಗೂಡು ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಕಿರುಕುಳ ಶಂಕೆ
ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಐಐಎಫ್ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಜಯಶೀಲಾ 5 ಲಕ್ಷ ಸಾಲ ಪಡೆದಿದ್ದರು.
ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಹೆಸರಿನಲ್ಲಿ ವಂಚನೆ ಜಾಲ
ಶ್ರೀ ಗುರು ರಾಘವೇಂದ್ರ ಸ್ವಾಮಿ ಸನ್ನಿಧಿ ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಮಾಡುವ ಭಕ್ತರನ್ನು ವಂಚಿಸುವ ಜಾಲವೊಂದು ಕಾರ್ಯಾಚರಿಸುತ್ತಿರುವುದು ಬಯಲಾಗಿದೆ. ಹೀಗಾಗಿ ಭಕ್ತರು ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ರೂಂ ಬುಕ್ಕಿಂಗ್, ಪ್ರಸಾದ, ವಿವಿಧ ಸೇವೆಗಳ ಸೌಲಭ್ಯ ಒದಗಿಸುವ ಹೆಸರಲ್ಲಿ ವಂಚಕರ
ಬಿಎಂಟಿಸಿ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟರೆ ಕುಟುಂಬಕ್ಕೆ 1.5 ಕೋಟಿ ರೂ. ಪರಿಹಾರ
ಇನ್ನು ಮುಂದೆ ಬಿಎಂಟಿಸಿ ನೌಕರರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಕ್ಕೆ 1.50 ಕೋಟಿ ರೂ. ಪರಿಹಾರ ಲಭಿಸಲಿದೆ. ಕೆಎಸ್ಆರ್ಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬದವರಿಗೆ 1 ಕೋಟಿ ರೂ. ಪರಿಹಾರ ನೀಡಲಾಗುತ್ತಿತ್ತು. ಬಿಎಂಟಿಸಿಯ ನೌಕರರು ಆಕ್ಸಿಡೆಂಟ್ನಲ್ಲಿ ಪ್ರಾಣ ಕಳೆದುಕೊಂಡರೆ
ಮೈಕ್ರೋ ಫೈನಾನ್ಸ್ ಬಗ್ಗೆ ಆತಂಕ ಬೇಡ: ಬೈರತಿ ಸುರೇಶ್
ಮೈಕ್ರೋ ಫೈನಾನ್ಸ್ ನವರು ಸಾಲ ವಸೂಲಿ ನೆಪದಲ್ಲಿ ರೈತರು ಅಥವಾ ಮಹಿಳೆಯರಿಗೆ ತೊಂದರೆ ನೀಡಿದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಲಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಪರಿಸ್ಥಿತಿ ಕುರಿತು
ಬಾಕಿ ಉಳಿದಿರುವ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ
ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು. ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ
ದಾವಣಗೆರೆ ಮಹಿಳೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ
ದಾವಣಗೆರೆಯ ಕತ್ತಲಗೆರೆ ಗ್ರಾಮದ ರೇಣುಕಮ್ಮ ಎಂಬ ಮಹಿಳೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿಂದೆ ರೇಣುಕಮ್ಮ ಫೈನಾನ್ಸ್ ಕಂಪನಿ ಒಂದರಲ್ಲಿ ಸಾಲ ಮಾಡಿದ್ದರು. ನಂತರ ಫೈನಾನ್ಸ್ ಕಂಪನಿ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಹಸು ಮಾರಿ ಸಾಲವನ್ನು
ಒಂದು ತಿಂಗಳು ರೆಸ್ಟ್ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುವೆನೆಂದ ನಟ ಶಿವರಾಜ್ ಕುಮಾರ್
ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದುಕೊಂಡಿದ್ದು, ಒಂದು ತಿಂಗಳು ಸಂಪೂರ್ಣ ರೆಸ್ಟ್ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್ಕುಮಾರ್ ಹೇಳಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು,