ರಾಜ್ಯ
ದಾವಣಗೆರೆ ಮಹಿಳೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ
ದಾವಣಗೆರೆಯ ಕತ್ತಲಗೆರೆ ಗ್ರಾಮದ ರೇಣುಕಮ್ಮ ಎಂಬ ಮಹಿಳೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿಂದೆ ರೇಣುಕಮ್ಮ ಫೈನಾನ್ಸ್ ಕಂಪನಿ ಒಂದರಲ್ಲಿ ಸಾಲ ಮಾಡಿದ್ದರು. ನಂತರ ಫೈನಾನ್ಸ್ ಕಂಪನಿ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಹಸು ಮಾರಿ ಸಾಲವನ್ನು ತೀರಿಸಿದ್ದರು. ಇದಾದ ಬಳಿಕ ಅನಾರೋಗ್ಯದ ಕಾರಣ ಆಸ್ಪತ್ರೆ ಖರ್ಚಿಗಾಗಿ ಮತ್ತೆ ಸಾಲ ಮಾಡಿದ್ದಾರೆ. ಇದೀಗ ಬಾಕಿ ಸಾಲ ಪಾವತಿ ಮಾಡುತ್ತಿದ್ದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನಿತ್ಯ ಮಹಿಳೆಯ
ಒಂದು ತಿಂಗಳು ರೆಸ್ಟ್ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುವೆನೆಂದ ನಟ ಶಿವರಾಜ್ ಕುಮಾರ್
ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದುಕೊಂಡಿದ್ದು, ಒಂದು ತಿಂಗಳು ಸಂಪೂರ್ಣ ರೆಸ್ಟ್ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್ಕುಮಾರ್ ಹೇಳಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು,
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: ಸಿಎಂ ಸಿದ್ದರಾಮಯ್ಯ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ
ಸಂವಿಧಾನ ಈ ದೇಶದ ಆತ್ಮ, ಅದನ್ನು ರಕ್ಷಿಸಿಕೊಳ್ಳಬೇಕು: ಡಿಸಿಎಂ ಡಿಕೆಶಿ
ಸಂವಿಧಾನ ಈ ದೇಶದ ಆತ್ಮ. ಸಂವಿಧಾನ ಇಲ್ಲದೇ ಹೋದರೆ ಈ ದೇಶಕ್ಕೆ ಆತ್ಮವೇ ಇರುವುದಿಲ್ಲ. ಇದನ್ನು ನಾವು ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ನಂತರ ಮಾಧ್ಯಮಗಳನ್ನು
ಪದ್ಮ ಪ್ರಶಸ್ತಿ ಪುರಸ್ಕೃತರಲ್ಲಿ ರಾಜ್ಯದ ಆರು ಸಾಧಕರು
ಕೇಂದ್ರ ಸರ್ಕಾರ ಈ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಘೋಷಿಣೆ ಮಾಡಿದ್ದು, ಕರ್ನಾಟಕದ ವಿವಿಧ ಕ್ಷೇತ್ರಗಳ ಒಟ್ಟು 9 ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಒಬ್ಬರಿಗೆ ಪದ್ಮ ವಿಭೂಷಣ, ಇಬ್ಬರಿಗೆ ಪದ್ಮ ಭೂಷಣ, ಆರು ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ರಾಜ್ಯದಿಂದ ಕಲಾ
ಕೆಪಿಸಿಸಿ ಕಚೇರಿ, ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ
ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಆದ ಡಿಸಿಎಂ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ
ಡಾ. ಬಾಬು ಕೀಲಾರ ಅವರಿಗೆ ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪ್ರದಾನ
ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗ ಉದ್ಯಮಿ ಡಾ. ಬಾಬು ಕೀಲಾರ ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕಳೆದ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿಯನ್ನು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಪ್ರದಾನ ಮಾಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ,
ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ಕೇಂದ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ
ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ
ಮಾಲೀಕರಿಂದ ದೌರ್ಜನ್ಯಕ್ಕೆ ಒಳಗಾದ ಕಾರ್ಮಿಕರಿಗೆ ಉದ್ಯೋಗದ ಭರವಸೆ ನೀಡಿದ ಸಚಿವ ಎಂಬಿ ಪಾಟೀಲ್!
ಜಯಪುರ: ಇಟ್ಟಂಗಿ ಬಟ್ಟಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರು ಇನ್ನು ಮುಂದೆ ಬೇರೆ ಕಡೆ ಕೆಲಸಕ್ಕೆ ಹೋಗಬೇಕಿಲ್ಲ. ಅವರಿಗೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ಸಕ್ಕರೆ ಕಾರ್ಖಾನೆ ಅಥವಾ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ
ವಿಧಾನ ಸಭೆ ಸಚಿವಾಲಯದಲ್ಲಿ ಪುಸ್ತಕ ಮೇಳ: ಲಾಂಛನದ ವಿನ್ಯಾಸ ಆಹ್ವಾನ
ಕರ್ನಾಟಕ ವಿಧಾನ ಸಭೆ ಸಚಿವಾಲಯದ ವತಿಯಿಂದ ಫೆಬ್ರುವರಿ 28, 2025 ರಿಂದ ಮಾರ್ಚ 03, 2025ರ ವರೆಗೆ ನಾಲ್ಕು ದಿನಗಳ ಕಾಲ ಪುಸ್ತಕ ಮೇಳವನ್ನು ವಿಧಾನಸೌಧ ಆವರಣದಲ್ಲಿ ಆಯೋಜಿಸಲಾಗುತ್ತಿದೆ. ಪುಸ್ತಕ ಮೇಳಕ್ಕೆ ಸಂಬಂಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಿದ್ದು, ಲಾಂಛನ ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ