ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಪ್ರಭು “ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ“ ಪ್ರಗತಿಯ ಪ್ರತಿಮೆ ಅನಾವರಣ

ಬೆಂಗಳೂರು, ಅಕ್ಟೋಬರ್ 21: ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳು ಬಳಿ ಆಯೋಜಿಸಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ “ ಪ್ರಗತಿಯ ಪ್ರತಿಮೆ – (Statue of Prosperity)” ಅನಾವರಣದ ಪ್ರಯುಕ್ತ ನಾಡಿನಾದ್ಯಂತ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

,

Leave a Reply

Your email address will not be published. Required fields are marked *