Tuesday, November 18, 2025
Menu

ನವೆಂಬರ್ 15ರಿಂದ ಡಾನ್ಸ್ ಕರ್ನಾಟಕ ಡಾನ್ಸ್ ಪುನರಾರಂಭ

ಬೆಂಗಳೂರು: ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಜೀ ಕನ್ನಡ ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ಹೊಸ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ಡಾನ್ಸ್ ಮೂಲಕ ಪ್ರೇಕ್ಷಕರ ಹೃದಯ ಗೆದ್ದ ಈ ಶೋ ಈ ಬಾರಿ ಇನ್ನಷ್ಟು ವಿಭಿನ್ನವಾಗಿರಲಿದೆ. ಹೊಸ ಥೀಮ್‌ಗಳು, ಅದ್ಭುತ ಪ್ರತಿಭೆಗಳ ಪ್ರದರ್ಶನಗಳೊಂದಿಗೆ ಈ ಬಾರಿಯ

ತಿಥಿ ಚಿತ್ರದ ಗಡ್ಡಪ್ಪ ಖ್ಯಾತಿಯ ನಟ ವಿಧಿವಶ

`ತಿಥಿ’ ಖ್ಯಾತಿಯ ನಟ ಗಡ್ಡಪ್ಪ ಎಂದೇ ಖ್ಯಾತರಾದ ಚನ್ನೇಗೌಡ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 89 ವರ್ಷ ವಯಸ್ಸಾಗಿತ್ತು. ಮಂಡ್ಯ ಜಿಲ್ಲೆಯ ನೊದೆ ಕೊಪ್ಪಲು ಗ್ರಾಮದ ಗಡ್ಡಪ್ಪ ಖ್ಯಾತಿಯ ಚನ್ನೇಗೌಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸ್ವಗ್ರಾಮ ನೊದೆಕೊಪ್ಪಲು ಗ್ರಾಮದಲ್ಲಿ ಗಡ್ಡಪ್ಪ ಅಂತ್ಯಕ್ರಿಯೆ ನಡೆದಿದೆ. ಅಸ್ತಮಾ

ಜೀ ಪವರ್ ನಲ್ಲಿ ಹಳ್ಳಿ ಪವರ್ ಪ್ರಸಾರ ಸಮಯದಲ್ಲಿ ಬದಲಾವಣೆ!

ಬೆಂಗಳೂರು: ಕನ್ನಡದ ಹೊಸ ಚಾನೆಲ್ ಜೀ ಪವರ್ ನಲ್ಲಿ ಅಕುಲ್ ಬಾಲಾಜಿ ನಡೆಸಿಕೊಡುತ್ತಿರುವ ಒಂದು ಗಂಟೆಗಳ ಕಾಲ ಪ್ರಸಾರ ಆಗುತ್ತಿದ್ದ ಹಳ್ಳಿ ಪವರ್ ಇನ್ನು ಮುಂದೆ ಒಂದೂವರೆ ಗಂಟೆಗಳ ಕಾಲ ಪ್ರಸಾರ ಆಗುತ್ತಿದೆ. ಇನ್ನು ಮುಂದೆ ‘ಹಳ್ಳಿ ಪವರ್’ ಪ್ರತಿದಿನ ರಾತ್ರಿ

ಧರ್ಮೆಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ: ನಟಿ ಹೇಮಮಾಲಿನಿ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ನಟಿ ಹಾಗೂ ಪತ್ನಿ ಹೇಮಮಾಲಿನಿ ಸ್ಪಷ್ಟನೆ ನೀಡಿದ್ದಾರೆ. ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ದಾಖಲಿಸಲಾಗಿದ್ದು, 89 ವರ್ಷದ ಧರ್ಮೆಂದ್ರ ಮೃತಪಟ್ಟಿದ್ದಾರೆ

ಪವಿತ್ರಾಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ಆದೇಶವನ್ನು ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ

ಕನ್ನಡ ನಟ ಹರೀಶ್ ರೈ ಇನ್ನಿಲ್ಲ

ಕಳೆದ ಕೆಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹಾಗೂ ಪೋಷಕ ನಟ ಹರೀಶ್ ರೈ (55) ನಿಧನರಾದರು. ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 11 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಓಂ, ನಲ್ಲ, ಕೆಜಿಎಫ್,

ನಟಿಗೆ ಅಶ್ಲೀಲ ಫೋಟೊ, ಸಂದೇಶ ಕಳುಹಿಸಿದ ಕಾಮುಕ ಅರೆಸ್ಟ್

ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳ ಸಿನಿಮಾ ಹಾಗೂ ಕಿರುತೆರೆಗಳಲ್ಲಿ ನಟಿಸಿರುವ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಅಂಗಗಳ ಫೋಟೊ ಕಳುಹಿಸಿದ್ದ ಕಾಮುಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಟೆಂಪ್ಲೆಟನ್ ಅಂಡ್ ಪಾರ್ಟನ್ ಕಂಪನಿಯಲ್ಲಿ ಡೆಲಿವರಿ ಮ್ಯಾನೇಜರ್

ರೇಣುಕಾಸ್ವಾಮಿ ಕೊಲೆ: ಸುಪ್ರೀಂ ಆದೇಶ ಮರುಪರಿಶೀಲನೆಗೆ ಪವಿತ್ರಾ ಗೌಡ ಅರ್ಜಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಪುನರ್ ಪರಿಶೀಲಿಸುವಂತೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದು, ಪವಿತ್ರ

ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವಿಚಾರಣೆ ನ.10ಕ್ಕೆ ಮುಂದೂಡಿಕೆ

ನಟ ದರ್ಶನ್, ನಟಿ ಪವಿತ್ರಾಗೌಡ ಹಾಗೂ ಸಹಚರರ ವಿರುದ್ಧದ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಕುರಿತ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿದೆ. ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಫ್ರೇಮ್ ಕುರಿತು ವಿಚಾರಣೆ ನಡೆಸಬೇಕಿತ್ತು. ಆದರೆ