Wednesday, August 05, 2026
Menu

ಆಕ್ಷೇಪಾರ್ಹ ಪದ ಬಳಕೆ: ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ವಿರುದ್ಧ ಎಫ್‌ಐಆರ್‌

ಬಿಗ್‌ಬಾಸ್‌ ಸ್ಪರ್ಧಿ ರಕ್ಷಿತಾರ ಉಡುಗೆ, ಆಕೆ ಇರುವ ರೀತಿಯ ಬಗ್ಗೆ ನಿಂದನೀಯವಾಗಿ ಮಾತನಾಡಿರುವ ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ವಿರುದ್ಧ ಬಿಡದಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಶ್ವನಿ ಅವರು ರಕ್ಷಿತಾಗೆ ‘ಶಿ ಈಸ್ ಎ ಎಸ್’ ಎಂದು ಹೇಳಿದ್ದರು. ವೀಕೆಂಡ್ ಎಪಿಸೋಡ್​​ನಲ್ಲಿ ಸುದೀಪ್ ಸಹ ಅಶ್ವಿನಿ ಅವರು ಈ ಪದ ಬಳಸಿರುವುದನ್ನು ಖಂಡಿಸಿದ್ದರು. ಅಶ್ವಿನಿ ಯಾವ ಅರ್ಥದಲ್ಲಿ ‘ಎಸ್’ ಎಂದಿದ್ದರು ಎಂಬುದು ಸ್ಪಷ್ಟವಿಲ್ಲ. ಸಾಮಾಜಿಕ ಜಾಲತಾಣದಲ್ಲಿ ‘ಎಸ್’ ಎಂಬುದಕ್ಕೆ ಬೇರೆ

ಅ.25ರಿಂದ ಜೀ ಕನ್ನಡದಲ್ಲಿ ಕಾಮಿಡಿ ಕಿಲಾಡಿಗಳು ಆರಂಭ!

ಬೆಂಗಳೂರು: ತನ್ನ ಹೊಸತನದಿಂದ ಯಾವಾಗಲೂ ವೀಕ್ಷಕರಿಗೆ ಹೊಸತನವನ್ನು ಕೊಟ್ಟು ಮನರಂಜಿಸುವ ಜೀ ಕನ್ನಡ ಈಗ ಎಲ್ಲರ ಅಚ್ಚುಮೆಚ್ಚಿನ ನಾನ್-ಫಿಕ್ಷನ್ ಶೋ ಕಾಮಿಡಿ ಖಿಲಾಡಿಗಳನ್ನು ಮತ್ತೆ ತಂದಿದೆ. ಇಡೀ ರಾಜ್ಯವನ್ನೇ ನಗಿಸಿದ ಯಶಸ್ವಿ ಸೀಸನ್‌ಗಳನ್ನು ನೀಡಿದ ನಂತರ, ಕಾಮಿಡಿಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ

ಚಿತ್ರರಂಗದ ಉತ್ತೇಜನಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್

“ಪ್ರಸ್ತುತ ಪರಿಸ್ಥಿತಿಯಲ್ಲಿ ಚಲನಚಿತ್ರ ರಂಗ ಹಲವು ಸವಾಲು ಎದುರಿಸುತ್ತಿದೆ. ಈ ವಿಚಾರವಾಗಿ ಅಧ್ಯಯನ ಮಾಡಿ ವರದಿ ನೀಡಿ, ಉದ್ಯಮದ ಉತ್ತೇಜನಕ್ಕೆ ಸರ್ಕಾರ ಅಗತ್ಯ ನೆರವು ನೀಡಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರಿನ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಸಭಾಂಗಣದಲ್ಲಿ

ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆ ಗಾಯಕಿ ಸುಹಾನ ಮದುವೆ

ಸರಿಗಮಪ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನ ಗೆದ್ದ ಗಾಯಕಿ ಶಿವಮೊಗ್ಗದ ಸುಹಾನ ಸೈಯದ್ ಸ್ನೇಹಿತ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ಮದುವೆಯಾಗಿದ್ದಾರೆ. ಬಹಳ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್, ಕುಟುಂಬದವರು ಮತ್ತು

ಸಿಂಗರ್ ವಾರಿಜಶ್ರೀ ಜೊತೆ ಗಾಯಕ ರಘು ದೀಕ್ಷಿತ್ ಮದುವೆ ಫಿಕ್ಸ್‌

ಖ್ಯಾತ ಗಾಯಕ ರಘು ದೀಕ್ಷಿತ್‌ ಅವರು ಸಿಂಗರ್ ವಾರಿಜಶ್ರೀ ವೇಣುಗೋಪಾಲ್ ಅವರನ್ನು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ, ರಘು ದೀಕ್ಷಿತ್‌ ತನ್ನ ಐವತ್ತನೇ ವರ್ಷದಲ್ಲಿ ಕೊಳಲು ವಾದಕಿ ವಾರಿಜಶ್ರಿ ಜೊತೆ ಎರಡನೇ ಮದುವೆಯಾಗಲು ಸಜ್ಜಾಗಿದ್ದಾರೆ. ರಘು ದೀಕ್ಷಿತ್ -ವಾರಿಜಶ್ರಿ ಮದುವೆಗೆ ಕುಟುಂದ ಸಮ್ಮತಿ ಸಿಕ್ಕಿದೆ. ವಾರಿಜಶ್ರೀ

ಮಹಾಭಾರತದ ಕರ್ಣ ಖ್ಯಾತಿಯ ನಟ ಪಂಕಜ್ ಧೀರ್ ಕ್ಯಾನ್ಸರ್ ಗೆ ಬಲಿ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಾಭಾರತ ಧಾರವಾಹಿಯಲ್ಲಿ ಕರ್ಣ ಪಾತ್ರಧಾರಿ ಪಂಕಜ್ ಧೀರ್ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಬಿಆರ್ ಚೋಪ್ರಾ ನಿರ್ದೇಶನದ ಖ್ಯಾತ ಮಹಾಭಾರತ ಧಾರವಾಹಿಯಲ್ಲಿ ಪಂಕಜ್ ಧೀರ್ ಕರ್ಣನ ಪಾತ್ರದಿಂದ ಜನಪ್ರಿಯರಾಗಿದ್ದರು. ಅಲ್ಲದೇ ಬಾಲವುಡ್ ನ ಸೂಪರ್ ಹಿಟ್

ಚಿತ್ರೀಕರಣದ ವೇಳೆ ಊದಿದ ಕಾಲು, ನಿದ್ದೆ ಇಲ್ಲದ ರಾತ್ರಿ: ಸಕ್ಸಸ್ ಬೆನ್ನಲ್ಲೇ ಸವಾಲು ಹಂಚಿಕೊಂಡ ರಿಷಭ್ ಶೆಟ್ಟಿ

ರಿಷಭ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿದ ಕಾಂತಾರ ಚಾಪ್ಟರ್ 1 ಚಿತ್ರ ಬಿಡುಗಡೆ ಆಗಿ ಎರಡು ವಾರ ಪೂರೈಸುವ ಮುನ್ನವೇ 655 ಕೋಟಿ ರೂ. ಬಾಚಿಕೊಂಡಿದೆ. ಇದರ ಬೆನ್ನಲ್ಲೇ ಚಿತ್ರೀಕರಣ ವೇಳೆ ಅನುಭವಿಸಿದ ಕಷ್ಟಗಳ ಕುರಿತು ರಿಷಭ್ ಶೆಟ್ಟಿ ಫೋಟೊ ಹಂಚಿಕೊಂಡಿದ್ದಾರೆ. ಅಕ್ಟೋಬರ್

ಖ್ಯಾತ ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ವಿಧಿವಶ

ಖ್ಯಾತ ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರ ನಟ ರಾಜು ತಾಳಿಕೋಟೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಸೋಮವಾರ ಸಂಜೆ ವಿಧಿವಶರಾಗಿದ್ದಾರೆ. ರಾಜು ತಾಳಿಕೋಟೆ ಅವರ

ನಟಿ ರಮ್ಯಾಗೆ ಅಶ್ಲೀಲ ಸಂದೇಶ: ದರ್ಶನ್ ಅಭಿಮಾನಿಗಳ ಮೇಲೆ 380 ಪುಟಗಳ ಚಾರ್ಜ್ ಶೀಟ್!

ಬೆಂಗಳೂರು: ನಟಿ ರಮ್ಯಾಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಸಿಸಿಬಿ ಸೈಬರ್ ಪೊಲೀಸರು 380 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ರಮ್ಯಾ ದೂರು ನೀಡಿ 60 ದಿನಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ 11 ಆರೋಪಿಗಳ ಮೇಲೆ

ಬಿಡದಿ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಬಿಗ್‌ ಬಾಸ್‌ ಸ್ಪರ್ಧಿಗಳ ಠಿಕಾಣಿ

ಬಿಗ್‌ಬಾಸ್‌ ಶೋ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋ ಮಾಲಿನ್ಯ ನಿಯಮ ಪಾಲನೆ ಮಾಡದ ಹಿನ್ನೆಲೆಯಲ್ಲಿ ವಾಯು ನಿಯಂತ್ರಣ ಮಂಡಳಿ ಅಧಿಕಾರಿಗಳು ಬೀಗ ಜಡಿದ ಕಾರಣ ಸ್ಪರ್ಧಿಗಳನ್ನು ಬಿಡದಿಯ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಇರಿಸಲಾಗಿದೆ. ಸ್ಪರ್ಧಿಗಳಿಗೆ ಬಿಗ್‌ಬಾಸ್‌ ಮನೆಯ ನಿಯಮಗಳೇ ಇಲ್ಲೂ ಅನ್ವಯವಾಗುತ್ತಿದೆ. ಜಾಲಿವುಡ್‌ ಸ್ಟುಡಿಯೋ