ಸಿನಿಮಾ
ಗಣರಾಜ್ಯೋತ್ಸವ ಪ್ರಯುಕ್ತ ‘ಮಹಾನಾಯಕ’ ಮಹಾಸಂಚಿಕೆ
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜೀವನ ಆಧಾರಿತ “ಮಹಾ ನಾಯಕ” ಧಾರವಾಹಿಯ ಮಹಾಸಂಚಿಕೆ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26ರಂದು ಬೆಳಗ್ಗೆ 9:30 ರಿಂದ 1 ಗಂಟೆಯವರೆಗೆ ಪ್ರಸಾರಗೊಳ್ಳಲಿದೆ. ಜೀ ಕನ್ನಡ ವಾಹಿನಿಯ ಹೆಮ್ಮೆಯ ಧಾರವಾಹಿ ‘ಮಹಾನಾಯಕ’ ಜುಲೈ 4 2020 ರಂದು ಪ್ರಸಾರ ಆರಂಭಿಸಿದ್ದು, ಸುದೀರ್ಘ 5 ವರ್ಷಗಳಿಂದ ಕನ್ನಡ ನಾಡಿನ ಜನತೆಗೆ ಅಂಬೇಡ್ಕರ್ ಅವರ ಬದುಕಿನ ಚಿತ್ರಣವನ್ನು
ಆಸ್ಕರ್ ಪ್ರಶಸ್ತಿಗೆ ಭಾರತದ ಕಿರುಚಿತ್ರ ‘ಅನುಜಾ’!
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅಭಿನಯದ ಭಾರತದ ಕಿರುಚಿತ್ರ ‘ಅನುಜಾ’ 2025ರ ಆಸ್ಕರ್ ಪ್ರಶಸ್ತಿಯ ಬೆಸ್ಟ್ ಲೈವ್ ಆಕ್ಷನ್ ಶಾರ್ಟ್ ಫಿಲ್ಮ್ ವಿಭಾಗದಲ್ಲಿ ಸ್ಥಾನ ಪಡೆದಿದೆ. 97ನೇ ಆಸ್ಕರ್ ಪ್ರಶಸ್ತಿ ನಾಮಿನೇಷನ್ ಲಿಸ್ಟ್ ಅನ್ನು ಬೋವೆನ್ ಯಾಂಗ್ ಹಾಗೂ ರಾಚೆಲ್ ಸೆನ್ನೋಟ್
ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ಪೊಲೀಸರು ಸಲ್ಲಿಸಿದ ಅರ್ಜಿಯ
ಅರಣ್ಯದಲ್ಲಿ ಚಿತ್ರೀಕರಣಕ್ಕೆ ಹೊಸ ನಿಯಮ
ಅರಣ್ಯದಲ್ಲಿ ಚಿತ್ರೀಕರಣ ಮಾಡುವವರಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದ ಆಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿರುವುದನ್ನು ಗಮನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಸರ್ಕಾರ
ರಾಜ್ಯ ಚಲನಚಿತ್ರ ಶ್ರೇಷ್ಠ ನಟ ಪ್ರಶಸ್ತಿ ತಿರಸ್ಕರಿಸಿದ ಸುದೀಪ್!
ಕಿಚ್ಚು ಸುದೀಪ್ ರಾಜ್ಯ ಸರ್ಕಾರ ಪ್ರಕಟಿಸಿದ್ದ ೨೦೧೯ನೇ ಸಾಲಿನ ರಾಜ್ಯ ಚಲನಚಿತ್ರ ಶ್ರೇಷ್ಠ ನಟ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಬುಧವಾರ ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪಟ್ಟಿಯಲ್ಲಿ ಸುದೀಪ್ ಅವರಿಗೆ ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಶ್ರೇಷ್ಠ ನಟ ಪ್ರಶಸ್ತಿ ಪ್ರಕಟಿಸಿತ್ತು. ಚಲನಚಿತ್ರ ಪ್ರಶಸ್ತಿ
2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್, ಅನುಪಮಾ ಶ್ರೇಷ್ಠ ನಟ, ನಟಿ
ರಾಜ್ಯ ಸರ್ಕಾರ 2109ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಪಿ. ಶೇಷಾದ್ರಿ ನಿರ್ದೇಶನದ ಮೋಹನದಾಸ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ. ಬುಧವಾರ ರಾಜ್ಯ ಸರ್ಕಾರ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಕಿಚ್ಚ ಸುದೀಪ್ ಹಾಗೂ ತ್ರಯಂಬಕಂ
ಬರ್ತಿದೆ ಹೊಚ್ಚಹೊಸ ಧಾರಾವಾಹಿ ‘ನಾ ನಿನ್ನ ಬಿಡಲಾರೆ’ !
ವಿಭಿನ್ನವಾದ ಧಾರಾವಾಹಿಗಳು, ವಿನೋದಮಯವಾದ ಗೇಮ್ ಶೋ ಗಳಿಂದ ಜನರ ಮನಗೆದ್ದು ಮನರಂಜನೆಯ ಮಹಾರಾಜ ಎಂದು ಖ್ಯಾತಿ ಪಡೆದ ವಾಹಿನಿ ಜೀ ಕನ್ನಡ. ಈಗ ಜೀ ಕನ್ನಡ ವಾಹಿನಿ ಪ್ರೀತಿಯ ವೀಕ್ಷಕರನ್ನು ಮನರಂಜಿಸಲು ಮತ್ತೊಂದು ಅಮೋಘ ಧಾರಾವಾಹಿಯನ್ನು ಹೊತ್ತುತರಲಿದೆ. ‘ನಾ ನಿನ್ನ ಬಿಡಲಾರೆ’
ಜ. 26 ರಂದು ಜೀ ಕನ್ನಡ ಸಾಮ್ರಾಜ್ಯದಲ್ಲಿ ಭೈರತಿ ರಣಗಲ್ ನ ಆಡಳಿತ!
ಮನರಂಜನೆಗೆ ಮತ್ತೊಂದು ಹೆಸರೇ ಜೀ ಕನ್ನಡ. ಜನಪ್ರಿಯ ಧಾರಾವಾಹಿಗಳು, ರಿಯಾಲಿಟಿ ಶೋಗಳು ಮತ್ತು ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಗಳಿಂದ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾಗಿದೆ. ಈಗ ಸಿನಿಪ್ರಿಯರಿಗೆ ಇಲ್ಲಿದೆ ನೋಡಿ ಮತ್ತೊಂದು ಗುಡ್ ನ್ಯೂಸ್. ಹ್ಯಾಟ್ರಿಕ್
ಸೈಫ್‌ಗೆ ಇರಿದಾತನ ಬೆರಳಚ್ಚು ಪತ್ತೆ
ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ಇತ್ತೀಚೆಗೆ ನಟ ಸೈಫ್ ಅಲಿಖಾನ್‌ಗೆ ಚಾಕುವಿನಿಂದ ಇರಿದಿದ್ದ ಬಂಧಿತ ಆರೋಪಿಯ ಬೆರಳಚ್ಚುಗಳನ್ನು ವಿವಿಧ ಸ್ಥಳಗಳಿಂದ ಸಂಗ್ರಹಿಸಿರುವ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜನವರಿ ೧೬ರಂದು ಬಾಂದ್ರಾದಲ್ಲಿರುವ
ತೆಲುಗು ಚಿತ್ರ ನಿರ್ಮಾಪಕರ ಕಚೇರಿ, ನಿವಾಸಗಳಿಗೆ ಐಟಿ ರೇಡ್
ಗೇಮ್ ಚೇಂಜರ್ ನಿರ್ಮಾಪಕ ಮತ್ತು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮ (ಎಫ್ಡಿಸಿ) ಅಧ್ಯಕ್ಷ ದಿಲ್ ರಾಜು ಕಚೇರಿ, ನಿವಾಸ ಹಾಗೂ ಪುಷ್ಪ ಸಿನೆಮಾದ ನಿರ್ಮಾಣ ಸಂಸ್ಥೆಯ ಮೈತ್ರಿ ಮೂವಿ ಮೇಕರ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎರಡೂ ಸಿನಿಮಾಗಳಿಂದ ಗಳಿಕೆಯಾದ