Menu

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್. ​ನಾರಾಯಣ್ ವಿರುದ್ಧ ಎಫ್‌ಐಆರ್‌

ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಚಿತ್ರ ನಿರ್ದೇಶಕ ಎಸ್‌. ನಾರಾಯಣ್‌ ಮತ್ತು ಅವರ ಮಗ ಪವನ್‌ ವಿರುದ್ಧ ಸೊಸೆ ಪವಿತ್ರಾ ದೂರು ದಾಖಲಿಸಿದ್ದಾರೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯಿಸುತ್ತಿರುವದಾಗಿ ಪವಿತ್ರಾ ಅವರು ಮಾವ ಮತ್ತು ಗಂಡನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ. 2021ರಲ್ಲಿ ಎಸ್‌. ನಾರಾಯಣ್ ಪುತ್ರ ಪವನ್ ಮತ್ತು ಪವಿತ್ರಾ ಅವರ ಮದುವೆ ನಡೆದಿತ್ತು. ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ

ಬಹುಕೋಟಿ ವಂಚನೆ ಪ್ರಕರಣ: ನಟ ಧ್ರುವ ಸರ್ಜಾಗೆ ಸದ್ಯಕ್ಕೆ ರಿಲೀಫ್‌

ನಿರ್ಮಾಪಕ ರಾಘವೇಂದ್ರ ಹೆಗಡೆ ಮುಂಬೈನಲ್ಲಿ ದಾಖಲಿಸಿದ್ದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ನ್ಯಾಯಾಲಯ ನೀಡಿರುವ ಆದೇಶದಿಂದ ನಟ ಧ್ರುವ ಸರ್ಜಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಧ್ರುವ ಸರ್ಜಾ ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಪಡೆದು ಸಿನಿಮಾ ಮಾಡಲು

ದರ್ಶನ್‌ ಬಳ್ಳಾರಿ ಜೈಲಿಗೆ ವರ್ಗಾವಣೆ ಇಲ್ಲ, ಹಾಸಿಗೆ ದಿಂಬು ನೀಡಲು ಕೋರ್ಟ್‌ ಅಸ್ತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ದರ್ಶನ್​ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ ಅವರನ್ನು

ನನಗೆ ದಯವಿಟ್ಟು ವಿಷ ಕೊಡಿ: ನಟ ದರ್ಶನ್‌ ಜಡ್ಜ್‌ಗೆ ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ  ನಟ ದರ್ಶನ್‌ ವೀಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಯುವಾಗ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿ, ನನಗೆ ಜೈಲಿನಲ್ಲಿ ಬದುಕುವುದು ಕಷ್ಟವಾಗುತ್ತಿದೆ, ದಯವಿಟ್ಟು ನನಗೆ ವಿಷ ಕೊಡಿ, ನಾನು ಬಿಸಿಲು

ಸಚಿವ ಜಮೀರ್‌ಗೆ 2.5 ಕೋಟಿ ರೂ. ಸಾಲ: ರಾಧಿಕಾ ಕುಮಾರಸ್ವಾಮಿಯ ವಿಚಾರಣೆ ನಡೆಸಿದ ಲೋಕಾಯುಕ್ತ

ವಸತಿ ಸಚಿವ ಜಮೀರ್‌ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ಜಮೀರ್‌ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಪತ್ತೆಯಾಗಿರುವ

ಜೀ ಕನ್ನಡದಲ್ಲಿ ಸೆಪ್ಟೆಂಬರ್ 1ರಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ ಪ್ರಸಾರ

ಬೆಂಗಳೂರು: ಕರ್ನಾಟಕದ ಎಲ್ಲರ ಅಚ್ಚುಮೆಚ್ಚಿನ ವಾಹಿನಿ ಜೀ಼ ಕನ್ನಡ ವಿಭಿನ್ನ ಕಥೆಗಳ ಮೂಲಕ ಪ್ರೇಕ್ಷಕರ ಹೃದಯಕ್ಕೆ ನಿರಂತರವಾಗಿ ಲಗ್ಗೆ ಇಡುತ್ತಾ ಬಂದಿದೆ. ಇದಕ್ಕೂ ಮೊದಲು ಉಘೆ ಉಘೆ ಮಾದೇಶ್ವರ ಮತ್ತು ವಿಷ್ಣು ದಶಾವತಾರ ಎಂಬ ಭಕ್ತಿಪ್ರಧಾನ ಧಾರಾವಾಹಿಗಳನ್ನು ನೀಡಿ ಕನ್ನಡಿಗರ ಮನಗೆದ್ದ

ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಸಭ್ಯ ಕಾಮೆಂಟ್: 5 ಯೂಟ್ಯೂಬ್ ಚಾನೆಲ್ ವಿರುದ್ಧ ಎಫ್‌ಐಆರ್

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಸಭ್ಯವಾಗಿ ಕಾಮೆಂಟ್ ಮಾಡಿದ್ದ ಐದು ಯೂಟ್ಯೂಬ್ ಚಾನೆಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಜಯಲಕ್ಷ್ಮಿ ಬಗ್ಗೆ ಯೂಟ್ಯೂಬ್ ಚಾನೆಲ್‌ವೊಂದು ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದ ವಿಡಿಯೋಗೆ ಕೆಲವರು ವಿಜಯಲಕ್ಷ್ಮಿ ಬಗ್ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದರು.

ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲಿಗೆ ಡಿಸಿಗೆ ಅರಣ್ಯ ಇಲಾಖೆ ಪತ್ರ

ಇತ್ತೀಚೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಸಮಾಧಿ ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ವಿವಾದದ ಕೇಂದ್ರಬಿಂದುವಾಗಿದ್ದ ಅಭಿಮಾನ್‌ ಸ್ಟುಡಿಯೊ ಇರುವ ಜಾಗವನ್ನು ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆಯು ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಪತ್ರ ಬರೆದಿದೆ. ಬೆಂಗಳೂರು ದಕ್ಷಿಣ

ಆಮೀರ್ ಖಾನ್ ನಟನೆಯ `ಸಿತಾರೆ ಜಮೀನ್ ಪರ್’ ಚಿತ್ರ `ಚಾಂಪಿಯನ್ಸ್’ ನಕಲು?

ಮುಂಬೈ: ಅಮಿರ್ ಖಾನ್ ನಟಿಸಿ ನಿರ್ಮಿಸಿರುವ ಸಿತಾರೆ ಜಮೀನ್ ಪರ್ ಚಿತ್ರದ ಟ್ರೇಲರ್ ಬಿಡುಗಡೆ ಆಗಿದ್ದು, ಇದು ಹಾಲಿವುಡ್ ನ ಚಾಂಪಿಯನ್ಸ್ ಚಿತ್ರದ ಫ್ರೇಮ್ ಟು ಫ್ರೇಮ್ ನಕಲು ಎಂದು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ. ಆರ್.ಎಸ್. ಪ್ರಸನ್ನ ನಿರ್ದೇಶಿಸಿರುವ ಸಿತಾರೆ ಜಮೀನ್

ಟರ್ಕಿಯಲ್ಲಿ ಶೂಟಿಂಗ್‌ ಮಾಡದಿರಲು ಭಾರತೀಯ ಚಿತ್ರರಂಗ ನಿರ್ಧಾರ

ಭಾರತದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ಬೆಂಬಲಿಸಿದ ಟರ್ಕಿಗೆ ಭಾರತೀಯ ಚಿತ್ರರಂಗ ಪಾಠ ಕಲಿಸಲು ಮುಂದಾಗಿದೆ. ಟರ್ಕಿ ಮತ್ತು ಅಜರ್‌ಬೈಜಾನ್‌ನಲ್ಲಿ ಯಾವುದೇ ಸಿನಿಮಾದ ಶೂಟಿಂಗ್ ಮಾಡದಿರಲು ‘ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯಿಸ್’ ಭಾರತೀಯ ಚಿತ್ರರಂಗ ನಿರ್ಮಾಪಕರಿಗೆ ಪತ್ರದ ಮೂಲಕ