Menu

ಮನೆಗೆ ನುಗ್ಗಿದ ಕಳ್ಳನಿಂದ ನಟ ಸೈಫ್ ಅಲಿ ಖಾನ್‌ ಗೆ ಚೂರಿ ಇರಿತ

ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಅವರ ಮನೆ ದರೋಡೆಗೆ ಮಧ್ಯರಾತ್ರಿ ನುಗ್ಗಿದ್ದ ಕಳ್ಳ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ. ಸೈಫ್‌ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳನೊಂದಿಗೆ ಸೈಫ್‌ ವಾಗ್ವಾದ ನಡೆಸುತ್ತಿರುವಾಗ ಮಾಡಿದ ಚೂರಿ ಇರಿತದಿಂದ ಹಲವು ಗಾಯಗಳಾಗಿವೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಮುಂಬೈ ಪೊಲೀಸರ ಪ್ರಕಾರ, ಮುಂಜಾನೆ 4 ಗಂಟೆಗೆ ಈ ಘಟನೆ ನಡೆದಿದ್ದು, ಪೊಲೀಸರು ಕಳ್ಳನಿಗಾಗಿ ಹುಡುಕಾಟ

ಮೈಸೂರು ಆಸ್ಪತ್ರೆಗೆ ನಟ ದರ್ಶನ್ ಭೇಟಿ: 3 ದಿನದ ನಂತರ ಶಸ್ತ್ರಚಿಕಿತ್ಸೆ ಸಾಧ್ಯತೆ

ಬೆನ್ನು ನೋವಿನಿಂದ ನರಳುತ್ತಿರುವ ನಟ ದರ್ಶನ್ ಬುಧವಾರ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿರುವುದು ಕೂತುಹಲ ಮೂಡಿಸಿದೆ. ಸಂಕ್ರಾಂತಿ ಹಬ್ಬದ ನಂತರ ದರ್ಶನ್ ಗೆ ಮೈಸೂರಿನ ಆಸ್ಪತ್ರೆಯಲ್ಲಿ ಬೆನ್ನು ನೋವಿನ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ವೈದ್ಯರು ಹೇಳಿದ್ದರಿಂದ ದರ್ಶನ್ ಆಸ್ಪತ್ರೆ ಭೇಟಿ

ನಟ ಸರಿಗಮ ವಿಜಿ ಇನ್ನಿಲ್ಲ

ಹಿರಿಯ ನಟ ಸರಿಗಮ ವಿಜಿ ಅವರು ಬುಧವಾರ (ಇಂದು) ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ಆಗಿತ್ತು. ಕೆಲವು ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ನ್ಯುಮೋನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನಾಳೆ (ಜನವರಿ 16) ಬೆಳಿಗ್ಗೆ 10 ರಿಂದ 12

ಡ್ರಗ್ಸ್ ಕೇಸ್​ನಲ್ಲಿ ನಟಿ ರಾಗಿಣಿ ಖುಲಾಸೆ

ಡ್ರಗ್ಸ್ ಕೇಸ್​ನಲ್ಲಿ 2020ರ ಸೆಪ್ಟೆಂಬರ್​ನಲ್ಲಿ ಬಂಧಿತರಾಗಿ ಹಲವು ದಿನ ಜೈಲಿನಲ್ಲಿದ್ದು ಹೊರ ಬಂದಿರುವ ನಟಿ ರಾಗಿಣಿ ಅವರಿಗೆ ನಾಲ್ಕು ವರ್ಷಗಳ ಬಳಿಕ ರಿಲೀಫ್‌ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ.

ದರ್ಶನ್‌, ಪವಿತ್ರಾ ವಿಚಾರಣೆ ಫೆ.25ಕ್ಕೆ ಮುಂದೂಡಿಕೆ

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್‍ ಸೇರಿ 17 ಆರೋಪಿಗಳು ವಿಚಾರಣೆಗೆ ಕೋರ್ಟ್‍ಗೆ ಹಾಜರಾಗಿದ್ದರು. ಆದರೆ ವಿಚಾರಣೆಯನ್ನು ಕೋರ್ಟ್‍ ಫೆ.25ಕ್ಕೆ ಮುಂದೂಡಿದೆ. ವಿಚಾರಣೆಗೆ ಆಗಮಿಸಿದಾಗ ದರ್ಶನ್ ಮತ್ತು ಪವಿತ್ರಾ ಗೌಡ ಮುಖ

ಮೆಂಟಲ್ ಹೆಲ್ತ್ ಮ್ಯಾಟರ್ಸ್ ಇದು: ಎಲ್‌ ಅಂಡ್‌ ಟಿ ಅಧ್ಯಕ್ಷರ ವಿರುದ್ಧ ಹರಿ ಹಾಯ್ದ ದೀಪಿಕಾ ಪಡುಕೋಣೆ

ಲಾರ್ಸೆನ್ ಮತ್ತು ಟೂಬ್ರೊ ಅಧ್ಯಕ್ಷ ಎಸ್‌ಎನ್ ಸುಬ್ರಹ್ಮಣ್ಯನ್ ನೌಕರರು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕೆಂದು ನೀಡಿರುವ ಹೇಳಿಕೆಯನ್ನು ನಟಿ ದೀಪಿಕಾ ಪಡುಕೋಣೆ ಖಂಡಿಸಿದ್ದಾರೆ. ಈ ಹಿಂದೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆಂದು ಹೇಳಿ ಇನ್ಫೋಸಿಸ್‌ ನಾರಾಯಣ ಮೂರ್ತಿ ಟೀಕೆಗೆ

ನಟ ಕಿಶೋರ್ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನೇಮಕ

ಬಹುಭಾಷಾ ನಟ ಕಿಶೋರ್ ಕುಮಾರ್. ಜಿ ಅವರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ

ಕಾರು ರೇಸ್ ಅಪಘಾತದಲ್ಲಿ ನಟ ಅಜಿತ್ ಕುಮಾರ್ ಪಾರು!

ಕಾರು ರೇಸ್ ಅಭ್ಯಾಸದ ವೇಳೆ ಸಂಭವಿಸಿದ ಅಪಘಾತದಲ್ಲಿ ತಮಿಳು ನಟ ಅಜಿತ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುಬೈ 24 ರೇಸ್ ಗಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಕಾರು ರೇಸ್ ನಲ್ಲಿ ಪಾಲ್ಗೊಂಡಿದ್ದ ಅಜಿತ್ ಕುಮಾರ್ ಅವರ ಕಾರು ಡಿವೈಡರ್ ಗೆ ಡಿಕ್ಕಿ

ದರ್ಶನ್‌ ಸೇರಿ 7ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಪೊಲೀಸ್‌ ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಕೋರಿ ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲರಾದ ಅನಿಲ್

ಮಾರ್ಚ್ 1ರಿಂದ 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿದ್ದರಾಮಯ್ಯ

ಬೆಂಗಳೂರು: ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ