ಸಿನಿಮಾ
ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ
ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಹೃದಯಾಘಾತದಿಂದ ಇಂದು (ಮೇ 12) ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ನಿನ್ನೆ ಬೆಳಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರ ಶೂಟಿಂಗ್ ಮುಗಿಸಿ ಸಂಜೆ ಗೆಳೆಯರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಚಿತ್ರದ ಮೇಲೆ ರಾಕೇಶ್ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದರು. ರಾಕೇಶ್ ನಿಧನಕ್ಕೆ ಕಾಮಿಡಿ ಕಿಲಾಡಿ ಶೋನ ತೀರ್ಪುಗಾರರಾಗಿದ್ದ ರಕ್ಷಿತಾ ಪ್ರೇಮ್ ಸಂತಾಪ ಸೂಚಿಸಿದ್ದಾರೆ. ನಗುಮುಖದ ರಾಕೇಶ್, ಮೃದು
ಆಪರೇಷನ್ ಸಿಂಧೂರ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್
ಮುಂಬೈ: ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿಗೆ ಬಳಸಿದ ಆಪರೇಷನ್ ಸಿಂಧೂರ ಹೆಸರಿನ ಟೈಟಲ್ ಪಡೆಯಲು ಸುಮಾರು 15 ಸಿನಿಮಾ ಪ್ರೊಡಾಕ್ಷನ್ ಕಂಪನಿಗಳು ಮುಗಿಬಿದ್ದಿವೆ. ಬಾಲಿವುಡ್ ನ ಪ್ರತಿಷ್ಠಿತ ಸಿನಿಮಾ ತಯಾರಕ ಸಂಸ್ಥೆಗಳು ಸೇರಿದಂತೆ 15 ಸಂಸ್ಥೆಗಳು ಆಪರೇಷನ್ ಸಿಂಧೂರ ಹೆಸರನ್ನು
ಛೂ ಮಂತರ್ ಹೇಳಲು ಜೀ ಕನ್ನಡ ಬರುತ್ತಿದ್ದಾರೆ ಶರಣ್!
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಇದೇ ಮೊದಲ ಬಾರಿಗೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ಶರಣ್ ಅಭಿನಯದ ‘ಛೂ ಮಂತರ್ ಸಿನಿಮಾ ಪ್ರದರ್ಶನಗೊಳ್ಳಲಿದೆ. ಡೈನಮೊ (ಶರಣ್), ಆರ್ ಜೆ (ಚಿಕ್ಕಣ್ಣ), ಆಕಾಂಕ್ಷಾ (ಅದಿತಿ) ಮತ್ತು ನಕುಲ್ ಛೂಮಂತರ್ ಆ್ಯಂಡ್ ಕಂಪನಿ ಎಂಬ
ಆಪರೇಷನ್ ಸಿಂಧೂರ್: ‘ಭಾರತ ಕ್ಷಮಿಸಲ್ಲ, ಮರೆಯಲ್ಲ’ ಅಂದ್ರು ನಟ ಕಿಚ್ಚ ಸುದೀಪ್
ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿ ಪಹಲ್ಗಾಮ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಭಾರತೀಯರಿಗೆ ನ್ಯಾಯವನ್ನು ಒದಗಿಸಿದೆ ಎಂದು ಎಲ್ಲೆಡೆಯಿಂದ ಅಭಿನಂದನೆಗಳು ಸಲ್ಲುತ್ತಿವೆ. ಕನ್ನಡ ಚಿತ್ರ ರಂಗದ ಅಭಿನಯ ಚಕ್ರವರ್ತಿ
ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ನೆಲೆಸಿರುವ ಡಾ.ರಾಜ್
ಡಾ.ರಾಜ್ ಕುಮಾರ್ ಎಂಬ ಹೆಸರು ಕೇಳಿದರೆ ಸಾಕು ಮೈಮನ ರೋಮಾಂಚನಗೊಳ್ಳುತ್ತವೆ! ಸಾಧನೆಯ ಶಿಖರವೇರಿ, ಬದುಕಿದ್ದಾಗಲೇ ದಂತಕತೆಯಾಗಿದ್ದ ರಾಜ್‌ರವರ ಬಹುಮುಖ ಪ್ರತಿಭೆಗೆ ಸಾಟಿ ಇಲ್ಲ. ಕನ್ನಡ ಚಿತ್ರರಂಗ ಎಂದರೆ ರಾಜ್, ರಾಜ್ ಎಂದರೆ ಕನ್ನಡ ಚಿತ್ರರಂಗ ಎನ್ನುವಂತಾಗಿದೆ. ಅವರು ಕನ್ನಡದ ಚಿತ್ರಗಳನ್ನು ಬಿಟ್ಟು
ಹಾಡು ಕದ್ದ ಆರೋಪ ಸಾಬೀತು: ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಗೆ 2 ಕೋಟಿ ರೂ. ದಂಡ!
ಚೆನ್ನೈ: ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರಿಗೆ ಕೃತಿ ಚೌರ್ಯ ಮಾಡಿದ್ದಕ್ಕಾಗಿ 2 ಕೋಟಿ ರೂ. ದಂಡ ವಿಧಿಸಲಾಗಿದೆ. ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್ -2’ ಸಿನಿಮಾದ ನಿರ್ಮಾಪಕರು ಮತ್ತು ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಬೇರೆ
ಕಾಶ್ಮೀರದಲ್ಲಿ ಉಗ್ರರ ದಾಳಿ, ಹತ್ಯೆಗೆ ನಟ ನಟಿಯರು ಖಂಡನೆ
ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದು ಮೂವತ್ತು ಮಂದಿಯನ್ನು ಹತ್ಯೆ ಮಾಡಿರುವ ಬಗ್ಗೆ ಸ್ಯಾಂಡಲ್‌ವುಡ್ ನಟ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್ ಚರಣ್, ರವೀನಾ ಟಂಡನ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿ ಈ ಹೇಯ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು
ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮೇ 14ಕ್ಕೆ ಸುಪ್ರೀಂ ಮುಂದೂಡಿಕೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮೇ 14ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. ದರ್ಶನ್ ಕರ್ನಾಟಕ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಗೆ ಬಂದಿದ್ದು, ಜಾಮೀನು ಆದೇಶ ಪ್ರಶ್ನಿಸಿ
ತೆಲುಗು ಖ್ಯಾತ ನಟ ಮಹೇಶ್ ಬಾಬುಗೆ ಇಡಿ ಸಮನ್ಸ್ ಜಾರಿ
ಸಂಭಾವನೆಯನ್ನುನಗದು ರೂಪದಲ್ಲಿ ಪಡೆಯುವ ಮೂಲಕ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ತೆಲುಗು ಸ್ಟಾರ್ ನಟ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. ರಿಯಲ್ ಎಸ್ಟೇಟ್ ಕಂಪನಿಗಳ ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದ ಮಹೇಶ್ ಬಾಬು ಸಂಭಾವನೆಯಲ್ಲಿ ಅರ್ಧಭಾಗವನ್ನು ನಗದು ರೂಪದಲ್ಲಿ ಪಡೆದಿದ್ದರು ಎಂಬ
10 ತಿಂಗಳ ಹಸುಗೂಸು ರಕ್ಷಿಸಿದ ಬಾಲಿವುಡ್ ನಟಿ ದಿಶಾ ಪಟಾನಿ ಸಹೋದರಿ!
ಮುಂಬೈ: ಬಾಲಿವುಡ್ ನಟ ದಿಶಾ ಪಟಾನಿ ಸೋದರಿ ಮಹಡಿಯ ಮೇಲೆ ಸಿಲುಕಿದ್ದ 10 ತಿಂಗಳ ಹಸುಗೂಸನ್ನು ಯಾವುದೇ ರಕ್ಷಣೆ ಇಲ್ಲದೇ ಗೋಡೆ ಏರಿ ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಾಲಿವುಡ್ ನಟಿ ದಿಶಾ ಪಟಾನಿ ಸೋದರಿ ಹಾಗೂ ಭಾರತೀಯ ಸೇನಾಪಡೆಯಲ್ಲಿ ಲೆಫ್ಟಿನೆಂಟ್




