Menu

ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್

ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಇದೀಗ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸೆಂಬರ್ ಕೊನೆಯ ವಾರದಲ್ಲಿ ಮೂತ್ರಕೋಶದಲ್ಲಿ ಕಾಣಿಸಿಕೊಂಡಿದ್ದ ಕ್ಯಾನ್ಸರ್ ಗಡ್ಡೆ ಶಸ್ತ್ರಚಿಕಿತ್ಸೆಗೆ ತೆರಳಿದ್ದ ಶಿವರಾಜ್ ಕುಮಾರ್ ಇದೀಗ ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸಿಟಿಟ್ಯೂಟ್ ನಿಂದ ಬಿಡುಗಡೆ ಆಗಿದ್ದಾರೆ. ಇತ್ತೀಚೆಗಷ್ಟೇ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಕ್ಯಾನ್ಸರ್ ನಿಂದ ಮುಕ್ತನಾಗಿದ್ದೇನೆ ಎಂದು ವೀಡಿಯೋ ಸಂದೇಶದಲ್ಲಿ ಸಂತಸ ಹಂಚಿಕೊಂಡಿದ್ದ ಶಿವರಾಜ್ ಕುಮಾರ್, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಆಸ್ಪತ್ರೆಯ ಹೊರಗೆ

ಸರ್ಜರಿ ಮಾಡಿಸಿಕೊಳ್ಳಲಿದ್ದಾರ ನಟ ದರ್ಶನ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನ ಆರೋಪಿಯಾಗಿ ಜೈಲು ಸೇರಿದ್ದ ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲೆಂದು ಜಾಮೀನು ಪಡೆದು ಹೊರ ಬಂದು ಫಿಸಿಯೊ ಥೆರಪಿ ಪಡೆದುಕೊಂಡಿದ್ದಾರೆ. ಆದರೆ ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲವಾದ್ದರಿಂದ ಆಪರೇಷನ್ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಸಂಕ್ರಾತಿ ವೇಳೆಗೆ

ಅಲ್ಲು ಅರ್ಜುನ್ ಗೆ ಷರತ್ತುಬದ್ಧ ಜಾಮೀನು ಮಂಜೂರು

ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕಾಲ್ತುಳಿತ ಪ್ರಕರಣದಲ್ಲಿ ನಾಂಪಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಚಿತ್ರದ ಬಿಡುಗಡೆ ವೇಳೆ

ಅಲ್ಲು ಅರ್ಜುನ್‌ ಜಾಮೀನು ಅರ್ಜಿ ವಿಚಾರಣೆ ಇಂದು

ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಸಿನಿಮಾ ವೀಕ್ಷಣೆ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು, ನಾಂಪಲ್ಲಿ ನ್ಯಾಯಾಲಯ

ಕ್ಯಾನ್ಸರ್ ಗೆದ್ದ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್!

ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರೈಸಿದ ನಂತರ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಹೊಸ ವರ್ಷದ ಮೊದಲ ದಿನ ಕಾಣಿಸಿಕೊಂಡಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಗುಣಮುಖ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ. ಹೊಸವರ್ಷದ ದಿನ ಎಕ್ಸ್ ನಲ್ಲಿ ಪತ್ನಿ ಗೀತಾ ಜೊತೆ ಮಾಡಿರುವ

ಮಲಯಾಳಂ ಕಿರುತೆರೆ ನಟ ಹೋಟೆಲ್ ನಲ್ಲಿ ಶವವಾಗಿ ಪತ್ತೆ!

ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ಶವವಾಗಿ ತಿರುವನಂತಪುರ ಹೋಟೆಲ್ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ‘ಪಂಚಾಗ್ನಿ’ ಧಾರಾವಾಹಿ ಚಿತ್ರೀಕರಣಕ್ಕಾಗಿ ತಿರುವನಂತಪುರಂಗೆ ಆಗಮಿಸಿದ್ದ ನಟ ದಿಲೀಪ್ ಶಂಕರ್ 2 ದಿನಗಳ ಹಿಂದೆ ಚಿತ್ರೀಕರಣಕ್ಕೆ ಹಾಜರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನೂ ಪಡೆಯುತ್ತಿದ್ದ ಅವರು ಚಿಕಿತ್ಸೆ

ಖ್ಯಾತ ನಟಿಯ ಕಾರು ಹರಿದು ಒಬ್ಬ ಕಾರ್ಮಿಕ ಸಾವು, ಹಲವರಿಗೆ ಗಾಯ

ಮರಾಠಿ ಚಿತ್ರದ ಖ್ಯಾತ ನಟಿ ಕಾರು ಹರಿದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನಲ್ಲಿ ಸಂಭವಿಸಿದೆ. ಮರಾಠಿ ಚಿತ್ರದ ಖ್ಯಾತ ನಟಿ ಉರ್ಮಿಳಾ ಕೊತಾರೆ ಕಾಂಡಿವಿಲ್ಲಿ ಬಳಿ ಶೂಟಿಂಗ್ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಈ

48 ದಿನದ ನಂತರ ಶಸ್ತ್ರಚಿಕಿತ್ಸೆ ಇಲ್ಲದೇ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ನಟ ದರ್ಶನ್ 48 ದಿನ ಆಸ್ಪತ್ರೆಯಲ್ಲಿದ್ದರೂ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಯಿಂದ ಬುಧವಾರ ಬೆಳಿಗ್ಗೆ ಬಿಡುಗಡೆ ಆದ ದರ್ಶನ್, ತಮ್ಮ ರಾಜರಾಜೇಶ್ವರಿ

ನಟ ಶಿವರಾಜ್ ಕುಮಾರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಕ್ಯಾನ್ಸರ್ ಪತ್ತೆಯಾಗಿದ್ದ ಮೂತ್ರಕೋಶವನ್ನು ತೆಗೆದುಹಾಕುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಿವರಾಜ್ ಕುಮಾರ್ ಅವರಿಗೆ ಮಂಗಳವಾರ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 9 ಗಂಟೆಗೆ

4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ ಇನ್ನಿಲ್ಲ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಮಾಂತ್ರಿಕ ತಬಲಾ ವಾದಕ ಜಾಕಿರ್ ಹುಸೇನ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ