Menu

ಚಾಮುಂಡೇಶ್ವರಿಗೆ ಅವಮಾನ ಆರೋಪ: ರಕ್ಷಕ್ ಬುಲೆಟ್ ವಿರುದ್ಧ ಹಿಂದೂ ಹೋರಾಟಗಾರರ ಆಕ್ರೋಶ

ಹಿರಿಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ರಿಯಾಲಿಟಿ ಶೋ ಸ್ಕಿಟ್‌ವೊಂದರಲ್ಲಿ ತಾಯಿ ಚಾಮುಂಡೇಶ್ವರಿ ಹೆಸರು ಪ್ರಸ್ತಾಪಿಸಿ ಹೇಳಿದ್ದ ಡೈಲಾಗ್ ವಿವಾದಕ್ಕೆ ಕಾರಣವಾಗಿ ಹಿಂದೂ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಡೈಲಾಗ್‌ ಸೋಷಿಯಲ್ ಮಿಡಿಯಾದಲ್ಲೂ ವೈರಲ್ ಆಗುತ್ತಿದೆ. ಶೋನಲ್ಲಿ ಸ್ಟೇಜ್ ಮೇಲೆ ರಕ್ಷಕ್ ಬುಲೆಟ್ ಅವರು ಸಹನಟಿಗೆ, ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು, ಪ್ಯಾಂಟು ಶರ್ಟು ಹಾಕೊಂಡು ಸ್ವಿಡ್ಜರ್‌ಲ್ಯಾಂಡ್‌ನಲ್ಲಿ

ಗೀತಾ ಶಿವರಾಜ್‌ ಕುಮಾರ್‌ಗೆ ಸರ್ಜರಿ

ನಟ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಕುಟುಂಬದಿಂದ ಅಧಿಕೃತ ಮಾಹಿತಿ ಇನ್ನೂ ಲಭಿಸಿಲ್ಲ. ಶಿವರಾಜ್​ಕುಮಾರ್

ಬಿಗ್ ಬಾಸ್ ಖ್ಯಾತಿಯ ವಿನಯ್, ರಜತ್ ರಾತ್ರೋರಾತ್ರಿ ಬಿಡುಗಡೆ!

ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮತ್ತು ರಜತ್‌ ಕಿಶನ್ ಅವರನ್ನು ಬೆಂಗಳೂರಿನ ಬಸವೇಶ್ವರ ನಗರದ ಪೊಲೀಸರು ಬಂಧಿಸಿ ರಾತ್ರೋರಾತ್ರಿ ಬಿಡುಗಡೆ ಮಾಡಿದ್ದಾರೆ. ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ವಿನಯ್ ಹಾಗೂ ರಜತ್ ವಿರುದ್ಧ ಅಕ್ರಮ

ಖ್ಯಾತ ನಿರ್ದೇಶಕ ಎಟಿ ರಘು ಇನ್ನಿಲ್ಲ

ಮಂಡ್ಯದ ಗಂಡು ಸೇರಿದಂತೆ ಒಟ್ಟು 55 ಸಿನಿಮಾ ನಿರ್ದೇಶನ ಮಾಡಿದ್ದ ಬರಹಗಾರ, ಸಾಹಸ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳ್ತಿದ್ದ ಎಟಿ ರಘು (76) ಅನಾರೋಗ್ಯದಿಂದ ನಿಧನರಾದರು. ಅಂಬರೀಶ್ ಅವರಿಗೆ 27 ಸಿನಿಮಾಗಳನ್ನು ರಘು ನಿರ್ದೇಶನ ಮಾಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡಯಾಲಿಸಿಸ್‌

ಬೆಟ್ಟಿಂಗ್ ಆಪ್ ಜಾಹಿರಾತು ವಿವಾದ: 25 ಸಿನಿಮಾ ತಾರೆಯರ ವಿರುದ್ಧ  ಎಫ್ ಐಆರ್ ದಾಖಲು!

ಸ್ಟಾರ್ ನಟರಾದ ರಾಣಾ ದಾಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿ ೨೫ ಖ್ಯಾತ ಸಿನಿಮಾ ತಾರೆಯರ ವಿರುದ್ಧ ಬೆಟ್ಟಿಂಗ್ ಆಪ್ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ತೆಲಂಗಾಣ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಸಿನಿಮಾ ತಾರೆಯರು ಅಲ್ಲದೇ ಇನ್ಫೂಯೆನ್ಸರ್ ಮುಂತಾದ ಹಲವು ಕ್ಷೇತ್ರಗಳ

ನಟಿ ಹೆಸರಲ್ಲಿ ನಕಲಿ ವಾಟ್ಸಾಪ್‌ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಸೈಬರ್‌ ಖದೀಮರು

ನಕಲಿ ಮೊಬೈಲ್‌ ನಂಬರ್ ತೆಗೆದುಕೊಂಡು ವಾಟ್ಸಾಪ್‌ಗೆ ನಟಿಯೊಬ್ಬರ ಫೋಟೋ ಹಾಕಿದ ಸೈಬರ್‌ ವಂಚಕರು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬಯಲಾಗಿದೆ. ನಟಿ ಶರಣ್ಯ ಶೆಟ್ಟಿ ಹೆಸರು ಬಳಸಿ‌ ಆಕೆಯ ಫೋಟೋವನ್ನು ಡಿಪಿಯಾಗಿ ಹಾಕಿಕೊಂಡು, ಸ್ವಲ್ಪ ಹಣದ‌ ಅವಶ್ಯಕತೆ ಇದೆ, ಹಣ ಇದ್ದರೆ

ನಟ ಪುನೀತ್ ರಾಜ್‌ಕುಮಾರ್‌ ಅವರ 50ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳು

ಕನ್ನಡ ಚಿತ್ರಪ್ರೇಮಿಗಳ ನೆಚ್ಚಿನ ನಟ ಪುನೀತ್ ರಾಜ್‌ಕುಮಾರ್‌ ಅವರ 50ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂಬ್ರಮದಿಂದ ಆಚರಿಸುತ್ತಿದ್ದಾರೆ. ಪುನೀತ್‌ ಇಂದು ಜೊತೆಗಿರದ ಜೀವ ಆಗಿದ್ದರೂ ಅಭಿಮಾನಿಗಳ ಪ್ರೀತಿ, ವಿಶ್ವಾಸ, ಹುಟ್ಟುಹಬ್ಬ ಆಚರಿಸುವ ಉತ್ಸಾಹ ಹೆಚ್ಚುತ್ತಲೇ ಇದೆ. ಅಭಿಮಾನಿಗಳು ರಾತ್ರಿಯಿಂದಲೇ ಕಂಠೀರವ ಸ್ಟುಡಿಯೋದಲ್ಲಿರುವ

60ನೇ ಹುಟ್ಟುಹಬ್ಬಕ್ಕೂ ಮುನ್ನ ಹೊಸ ಗೆಳತಿ ಗೌರಿ ಪರಿಚಯಿಸಿದ ಅಮಿರ್ ಖಾನ್!

ನವದೆಹಲಿ: ಮಾರ್ಚ್ 14[ಶುಕ್ರವಾರ] 60ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವ ಒಂದು ದಿನದ ಮುನ್ನ ಬಾಲಿವುಡ್ ನಟ ಅಮೀರ್ ಖಾನ್ ತನ್ನ ಹೊಸ ಗೆಳತಿ ಗೌರಿಯನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. 25 ವರ್ಷಗಳ ಹಿಂದೆ ಗೌರಿ ಪರಿಚಯ ಆಗಿದ್ದು, ಅಂದಿನಿಂದ ಪರಸ್ಪರ ಭೇಟಿ ಆಗುತ್ತಿದ್ದೆವು. ಜೊತೆಯಾಗಿ

ನಟ್ ಬೋಲ್ಟ್ ಟೈಟ್ ಹಗರಣದ ಸುತ್ತಮುತ್ತ

ಸತ್ಯನಾರಾಯಣ ಪೂಜೆಗೆ ಆಹ್ವಾನವಿಲ್ಲದ್ದರೂ ಹೋಗಿ ಪ್ರಸಾದ ಸ್ವೀಕರಿಸಿ ಬರುತ್ತಾರಂತೆ. ಹಾಗೆಯೇ ಚಿತ್ರೋದ್ಯಮದವರು ಸ್ವಲ್ಪ ಅಹಂ ಬಿಟ್ಟು ಆಮಂತ್ರಣಕ್ಕೆ ಕಾಯದೇ ಕಾರ್ಯಕ್ರಮದಲ್ಲಿ ಭಾಗವಹಿಸಿ ದೊಡ್ಡತನ ಮೆರೆಯಬಹುದಿತ್ತು. ಮನೆಯಲ್ಲಿ ನಡೆಯುವ ಮನೆಯ ಕಾರ್ಯಕ್ರಮಕ್ಕೆ ಮನೆಯರಿಗೆ ಆಮಂತ್ರಣ ನೀಡುವ ಸಂಪ್ರದಾಯ ಎದರೂ ಇದೆಯೇ? ಇಂಥ ಕಾರ್ಯಕ್ರಮಗಳಿಗೆ

ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗ: ಸುಮಲತಾ ಅಂಬರೀಷ್

ಕೊನೆಯ ಉಸಿರು ಇರೋವವರೆಗೂ ದರ್ಶನ್ ನನ್ನ ಮಗನೇ. ಇನ್ ಸ್ಟಾದಲ್ಲಿ ಅನ್ ಫಾಲೋ ಮಾಡಿದರೆ ಸಂಬಂಧ ಹಾಳಾಗುತ್ತಾ ಎಂದು ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಸುಮಲತಾ, ಪುತ್ರ ಅಭಿಷೇಕ್ ಮತ್ತು ಅಭಿಷೇಕ್ ಪತ್ನಿ ಅವಿವಾ