Thursday, September 24, 2026
Menu

ರೇಣುಕಾಸ್ವಾಮಿ ಕೊಲೆ ಕೇಸ್‌ ಮಾಫಿ ಸಾಕ್ಷಿ: ಆಕ್ಷೇಪಣೆ ಸಲ್ಲಿಕೆ ಅವಕಾಶವಿಲ್ಲವೆಂದ ಹೈಕೋರ್ಟ್‌

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಮಾಫಿ ಸಾಕ್ಷಿಯಾಗಲು ಅವಕಾಶ ಕೋರಿರುವ ಆರೋಪಿ ಪ್ರದೋಶ್‌ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಇಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಪ್ರಕರಣದ 14ನೇ ಆರೋಪಿ ಪ್ರದೋಶ್‌ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿರುವ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಆರೋಪಿ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ಹೈಕೋರ್ಟ್‌, 59ನೇ ಸಿಸಿಹೆಚ್‌ ನ್ಯಾಯಾಲಯ ನೀಡಿದ್ದ ಆದೇಶ ಎತ್ತಿಹಿಡಿದಿದೆ. ಸೆಷನ್ಸ್

ರೇಣುಕಾಸ್ವಾಮಿ ಕೊಲೆ ಕೇಸ್‌: ಮಾಫಿ ಸಾಕ್ಷಿ ಪ್ರದೋಶ್‌ ಅರ್ಜಿಗೆ ಆಕ್ಷೇಪಣೆ ಅವಕಾಶವಿಲ್ಲ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ14 ಆರೋಪಿಯಾಗಿ ಜೈಲಿನಲ್ಲಿರುವ ಪ್ರದೋಶ್‌ ಮಾಫಿ ಸಾಕ್ಷಿಯಾಗಿ ಬದಲಾದ ಬಳಿಕ ಎರಡನೇ ಬಾರಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್‌ ಮಾಫಿ ಸಾಕ್ಷಿ ಹೇಳಿಕೆಗಳಿಗೆ ಆಕ್ಷೇಪಣೆ ಸಲ್ಲಿಸುವ ಅವಕಾಶ ಇಲ್ಲ ಎಂದು ಹೇಳಿದೆ. ವೀಡಿಯೊ ಕಾನ್ಫರೆನ್ಸ್

ಆಗಸ್ಟ್ 8ರಿಂದ ಜೀ ಕನ್ನಡದಲ್ಲಿ ‘ಹಳ್ಳಿ ಪವರ್ ರಿಲೋಡೆಡ್

ಜೀ ಕನ್ನಡ ತನ್ನ ಪ್ರೇಕ್ಷಕರಿಗಾಗಿ ‘ಹಳ್ಳಿ ಪವರ್ ರಿಲೋಡೆಡ್’ ಎಂಬ ವಿನೂತನ ರಿಯಾಲಿಟಿ ಶೋವನ್ನು ಪರಿಚಯಿಸಲು ಸಜ್ಜಾಗಿದೆ.ಆಗಸ್ಟ್ 8ರಿಂದ ಈ ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ರಾತ್ರಿ 9:00 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30 ಗಂಟೆಗೆ ಪ್ರಸಾರವಾಗಲಿದೆ. ಗ್ರಾಮೀಣ

ಜೀ ಕನ್ನಡ ಡಾನ್ಸ್ ಕರ್ನಾಟಕ ಡಾನ್ಸ್ ಸೂಪರ್ ಮಾಮ್ ಶೋ ಆಡಿಷನ್ ಬೆಂಗಳೂರಿನಲ್ಲಿ 

ಜೀ ಕನ್ನಡದಲ್ಲಿ ಪ್ರಸಾರವಾಗುವ ಡಾನ್ಸಿಂಗ್‌  ರಿಯಾಲಿಟಿ ಶೋ  ಡಾನ್ಸ್ ಕರ್ನಾಟಕ ಡಾನ್ಸ್‌ನಲ್ಲಿ   ಮಕ್ಕಳಿಂದ, ಸೆಲೆಬ್ರಿಟಿ ಗಳ ವರೆಗೆ ಎಲ್ಲರೂ ಭಾಗವಹಿಸಿ ಜನರನ್ನು ಮನರಂಜಿಸಿದ್ದಾರೆ. ಈಗ ಕರ್ನಾಟಕದ ಅಮ್ಮಂದಿರ ಸರಣಿ. ಕನ್ನಡಿಗರನ್ನು ಕುಣಿಸಿ, ಮನರಂಜಿಸಲು ಡಾನ್ಸ್ ಕರ್ನಾಟಕ ಡಾನ್ಸ್‌ ಸೂಪರ್ ಮಾಮ್ ಶೋ

‘ಸರಿಗಮಪ’ ಆಡಿಷನ್ ಇಂದು ಬೆಂಗಳೂರಿನಲ್ಲಿ 

ಜೀ ಟಿವಿಯ ಜನಪ್ರಿಯ ಸಂಗೀತ ಕಾರ್ಯಕ್ರಮ ‘ಸರಿಗಮಪ’ ಹೊಸ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ಸಂಗೀತಕ್ಕೆ ಯಾವುದೇ ಭಾಷೆಯ ಗಡಿಗಳಿಲ್ಲ ಎಂಬ ಸಂದೇಶವನ್ನು ಈ ಬಾರಿಯ ಪ್ರೋಮೋದಲ್ಲಿ ಅದ್ಭುತವಾಗಿ ತೋರಿಸಲಾಗಿದೆ. ಈ ಸೀಸನ್‌ನಲ್ಲಿ 100ಕ್ಕೂ ಹೆಚ್ಚು ಕಲಾವಿದರು ಸೇರಿ ಸಂಗೀತದ ಹಬ್ಬವನ್ನೇ ಸೃಷ್ಟಿಸಲಿದ್ದಾರೆ.

“ದಿ ಒಡಿಸ್ಸಿ” ಪ್ರೀಮಿಯರ್: ಚಿತ್ರತಂಡದೊಂದಿಗೆ ಭಾರತಕ್ಕೆ ಕ್ರಿಸ್ಟೋಫರ್ ನೋಲನ್

ಪೌರಾಣಿಕ ಆಕ್ಷನ್ ಮಹಾಕಾವ್ಯ ‘ದಿ ಒಡಿಸ್ಸಿ’ಯ ಜಾಗತಿಕ ಬಿಡುಗಡೆಯ ಸಂಭ್ರಮಾಚರಣೆಗಾಗಿ ನಿರ್ಮಾಪಕ ಕ್ರಿಸ್ಟೋಫರ್ ನೋಲನ್ ಅವರು ಇತ್ತೀಚೆಗೆ ಮುಂಬೈಗೆ ಆಗಮಿಸಿದ್ದರು.  ನಟ ಮ್ಯಾಟ್ ಡಾಮನ್,  ನಟ ಟಾಮ್ ಹಾಲೆಂಡ್ ಹಾಗೂ  ನಿರ್ಮಾಪಕಿ ಎಮ್ಮಾ ಥಾಮಸ್  ಸಾಥ್ ನೀಡಿದರು. ಭಾರತದಲ್ಲಿ ಕ್ರಿಸ್ಟೋಫರ್ ನೋಲನ್

ಭಾರತದ ಗಾನ ಕೋಗಿಲೆ ಎಸ್.ಜಾನಕಿ ಇನ್ನಿಲ್ಲ

ಭಾರತದ ಗಾನ ಕೋಗಿಲೆ ಎಸ್.ಜಾನಕಿ (88) ಅವರು ಮೈಸೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ವಯೋಸಹಜ ಅನಾರೋಗ್ಯದ ಕಾರಣ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಜನವರಿಯಲ್ಲಿ ಅವರ ಮಗ ಮುರಳಿ ಕೃಷ್ಣ ಅವರ ನಿಧನರಾದ ಬಳಿಕ ಜಾನಕಿಯವರು ಬಹಳಷ್ಟು ಕುಗ್ಗಿ

ಇಂದು-ನಾಳೆ ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ

ಮನರಂಜನೆಯ ರಾಯಭಾರಿಯ ವಾಹಿನಿ ಜೀ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಜೋಡಿ ನಂ 1.  ದಾಂಪತ್ಯದ ಮೂಲಕ ಹೊಸ ದಾಖಲೆ ಬರೆದ ಅದ್ವೀತೀಯ ರಿಯಾಲಿಟಿ ಶೋ .  14 ವಾರಗಳು, ವಿನೂತನ ಟಾಸ್ಕ್‌ಗಳು, ಭರಪೂರ ಮನರಂಜನೆ, ಭಾವುಕತೆಯ ಕ್ಷಣಗಳ ಮೂಲಕ ಕನ್ನಡಿಗರ

ನಟ ದರ್ಶನ್‌ ಜಾಮೀನು ಆದೇಶ ಮರುಪರಿಶೀಲನೆ ಅರ್ಜಿ ವಜಾಗೊಳಿಸಿದ ಸುಪ್ರೀಂ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಮೇ 15 ರಂದು ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಸುಪ್ರೀಂ ಕೋರ್ಟ್ ನೀಡಿದ್ದ ಅದೇಶ ಮರು ಪರಿಶೀಲನೆ ಮಾಡುವಂತೆ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜೈಲಿನಲ್ಲಿರುವ ದರ್ಶನ್‌ ಇನ್ನೂ

ಕೊಲೆ ಕೇಸ್‌ ಸಾಕ್ಷಿಗೆ ಧಮ್ಕಿ ಹಾಕಿದ ದರ್ಶನ್‌ ಫ್ಯಾನ್ಸ್‌ ಅರೆಸ್ಟ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರಿಗೆ ಧಮ್ಕಿ ಹಾಕಿದ ಆರೋಪದಡಿ ಆರೋಪಿ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕೇಸ್‌ನ 49ನೇ ಸಾಕ್ಷಿ ಸಂದೀಪ್ ಎಂಬವರಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಒಡ್ಡಲಾಗಿದೆ ಎಂದು ಸಾಕ್ಷಿದಾರ ನ್ಯಾಯಾಲಯದ